bredcrumb

ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ

By Shiddalingesh S
| Published: Friday, February 11, 2022, 07:34 [IST]
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ
1/6
ಜಮ್ಮು ಮತ್ತು ಕಾಶ್ಮೀರದ ರಿಯಾಜಿ ಜಿಲ್ಲೆಯ ಪಕ್ಕಲ್ ಮತ್ತು ಗೌರಿ ನಡುವೆ ಸೆನಾಪ್ ರೈಲ್ವೆ ಸೇತುವೆ ಇದಾಗಿದೆ.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ
2/6
ಸೆನಾಬ್ ಸೇತುವೆಯು ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿರುವ ಐಫೆಲ್ ಟವರ್‌ಗಿಂತ 35 ಮೀಟರ್ ಎತ್ತರವಾಗಿದೆ ಎಂಬುದು ಗಮನಿಸಬೇಕಾದ ಸಂಗತಿ.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ
3/6
ಉಧಮ್‌ಪುರ-ಶ್ರೀನಗರ-ಬಾರಾಮುಲ್ಲಾ ರೈಲು ಸಂಪರ್ಕ (ಯುಎಸ್‌ಬಿಆರ್‌ಎಲ್) ಯೋಜನೆಯ ಭಾಗವಾಗಿ 1,486 ಕೋಟಿ ರೂಪಾಯಿ ವೆಚ್ಚದಲ್ಲಿ ಸೇತುವೆಯನ್ನು ನಿರ್ಮಿಸಲಾಗುತ್ತಿದೆ.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ
4/6
ಈ ವರ್ಷದ ಡಿಸೆಂಬರ್ ವೇಳೆಗೆ ಸೆನಾಪ್ ರೈಲು ಸೇತುವೆ ರೈಲು ಸಂಚಾರಕ್ಕೆ ಮುಕ್ತವಾಗುವ ನಿರೀಕ್ಷೆಯಿದೆ.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ
5/6
ರೈಲ್ವೆ ಸೇತುವೆಯು 1,315 ಮೀಟರ್ ಉದ್ದವಾಗಿದೆ ಮತ್ತು ಸೆನಾಪ್ ನದಿಯಿಂದ ಸುಮಾರು 359 ಮೀಟರ್ ಎತ್ತರದಲ್ಲಿದೆ.
ಚಿತ್ರಗಳು: ಜಮ್ಮು ಮತ್ತು ಕಾಶ್ಮೀರದಲ್ಲಿ ವಿಶ್ವದ ಅತೀ ಎತ್ತರದ ರೈಲ್ವೆ ಸೇತುವೆ ಹೇಗಿದೆ ನೋಡಿ
6/6
ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಅವರು ವಿಶ್ವದ ಅತಿ ಎತ್ತರದ ರೈಲ್ವೆ ಸೇತುವೆ ಸೆನಾಪ್ ಸೇತುವೆಯ ಫೋಟೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X