• search
  • Live TV

ಚಿತ್ರ ಸಂಪುಟ; ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ

By Shiddalingesh S
| Published: Sunday, March 13, 2022, 15:41 [IST]
ಚಿತ್ರ ಸಂಪುಟ; ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ
1/5
5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಪ್ರಹ್ಲಾದ್ ಜೋಶಿ ಮೊದಲ ಬಾರಿಗೆ ಭಾನುವಾರ ಹುಬ್ಬಳ್ಳಿಗೆ ಆಗಮಿಸಿದರು.
5 ರಾಜ್ಯಗಳ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ ಬಳಿಕ ಪ್ರಹ್ಲಾದ್ ಜೋಶಿ ಮೊದಲ ಬಾರಿಗೆ ಭಾನುವಾರ...
ಚಿತ್ರ ಸಂಪುಟ; ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ
2/5
ಉತ್ತರಾಖಂಡದಲ್ಲಿ ಬಿಜೆಪಿ ಗೆದ್ದ ಖುಷಿಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಹೃತ್ಪೂರ್ವಕವಾಗಿ ಪ್ರಹ್ಲಾದ್ ಜೋಶಿ ಬರಮಾಡಿಕೊಂಡರು.
ಉತ್ತರಾಖಂಡದಲ್ಲಿ ಬಿಜೆಪಿ ಗೆದ್ದ ಖುಷಿಯಲ್ಲಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ...
ಚಿತ್ರ ಸಂಪುಟ; ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ
3/5
ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ  ಖಾತೆ  ಸಚಿವ  ಪ್ರಹ್ಲಾದ್ ಜೋಶಿ ಯನ್ನು ಹುಬ್ಬಳ್ಳಿಯಲ್ಲಿ ಅದ್ದೂರಿಯಾಗಿ ಸ್ವಾಗತಿಸಲಾಯಿತು.
ಧಾರವಾಡ ಸಂಸದ, ಕೇಂದ್ರ ಸಂಸದೀಯ ವ್ಯವಹಾರಗಳ  ಖಾತೆ  ಸಚಿವ  ಪ್ರಹ್ಲಾದ್ ಜೋಶಿ ಯನ್ನು ಹುಬ್ಬಳ್ಳಿಯಲ್ಲಿ...
ಚಿತ್ರ ಸಂಪುಟ; ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ
4/5
ಪ್ರಹ್ಲಾದ್ ಜೋಶಿ ಬಿಜೆಪಿ ಕಾರ್ಯಕರ್ತರ ಆತ್ಮೀಯ ಸನ್ಮಾನ ಸ್ವೀಕರಿಸಿ, ರೋಡ್ ಶೋ ನಡೆಸಿದರು.
ಪ್ರಹ್ಲಾದ್ ಜೋಶಿ ಬಿಜೆಪಿ ಕಾರ್ಯಕರ್ತರ ಆತ್ಮೀಯ ಸನ್ಮಾನ ಸ್ವೀಕರಿಸಿ, ರೋಡ್ ಶೋ ನಡೆಸಿದರು.
ಚಿತ್ರ ಸಂಪುಟ; ಹುಬ್ಬಳ್ಳಿಯಲ್ಲಿ ಪ್ರಹ್ಲಾದ್ ಜೋಶಿಗೆ ಭವ್ಯ ಸ್ವಾಗತ
5/5
ಪ್ರಹ್ಲಾದ್ ಜೋಶಿ ಉಸ್ತುವಾರಿಯಾಗಿದ್ದ ಉತ್ತರಾಖಂಡ್ ರಾಜ್ಯದಲ್ಲಿಯೂ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿತ್ತು. 
ಪ್ರಹ್ಲಾದ್ ಜೋಶಿ ಉಸ್ತುವಾರಿಯಾಗಿದ್ದ ಉತ್ತರಾಖಂಡ್ ರಾಜ್ಯದಲ್ಲಿಯೂ ಬಿಜೆಪಿ ಅಭೂತಪೂರ್ವ ಗೆಲುವು...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X