ಚಿತ್ರಗಳು; ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ | Water Released To River From Tungabhadra Dam Hospet - Oneindia Kannada/photos/water-released-to-river-from-tungabhadra-dam-hospet-oi65234.html
ವಿಜಯನಗರ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ.
ವಿಜಯನಗರ ಹೊಸಪೇಟೆಯಲ್ಲಿರುವ ತುಂಗಭದ್ರಾ ಜಲಾಶಯ ಭರ್ತಿಯಾಗಿದೆ.
2/7
ಚಿತ್ರಗಳು; ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ Photos: HD Images, Pictures, News Pics - Oneindia Photos/photos/water-released-to-river-from-tungabhadra-dam-hospet-oi65234.html#photos-1
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು ಕಳೆದ 24 ಗಂಟೆಗಳಲ್ಲಿ 12 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
ತುಂಗಭದ್ರಾ ಜಲಾಶಯಕ್ಕೆ ಒಳಹರಿವು ಹೆಚ್ಚಿದ್ದು ಕಳೆದ 24 ಗಂಟೆಗಳಲ್ಲಿ 12 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ.
3/7
ಚಿತ್ರಗಳು; ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ Photos: HD Images, Pictures, News Pics - Oneindia Photos/photos/water-released-to-river-from-tungabhadra-dam-hospet-oi65234.html#photos-2
ತುಂಗಭದ್ರಾ ಜಲಾಶಯಕ್ಕೆ ಸದ್ಯ 1.73 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ 83 .277 ಟಿಎಂಸಿ ಅಡಿ ನೀರು ಸಂಗ್ರಹವಿದೆ.
ತುಂಗಭದ್ರಾ ಜಲಾಶಯಕ್ಕೆ ಸದ್ಯ 1.73 ಸಾವಿರ ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಜಲಾಶಯದಲ್ಲಿ 83 .277 ಟಿಎಂಸಿ ಅಡಿ ನೀರು...
ಚಿತ್ರಗಳು; ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ Photos: HD Images, Pictures, News Pics - Oneindia Photos/photos/water-released-to-river-from-tungabhadra-dam-hospet-oi65234.html#photos-3
ಶಿವಮೊಗ್ಗದ ತುಂಗ ಜಲಾಶಯದ ಗೇಟ್ಗಳನ್ನು ತೆರೆಯಲಾಗಿದ್ದು 50 ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರು ನದಿಗೆ ಹರಿದು ಬರುತ್ತಿದೆ.
ಶಿವಮೊಗ್ಗದ ತುಂಗ ಜಲಾಶಯದ ಗೇಟ್ಗಳನ್ನು ತೆರೆಯಲಾಗಿದ್ದು 50 ಸಾವಿರಕ್ಕೂ ಅಧಿಕ ಕ್ಯುಸೆಕ್ ನೀರು ನದಿಗೆ ಹರಿದು...
ಚಿತ್ರಗಳು; ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ Photos: HD Images, Pictures, News Pics - Oneindia Photos/photos/water-released-to-river-from-tungabhadra-dam-hospet-oi65234.html#photos-4
ತುಂಗಭದ್ರಾ ಜಲಾಶಯದ ಪೂರ್ಣ ಮಟ್ಟ 1633 ಅಡಿ. ಪ್ರಸ್ತುತ ನೀರಿನ ಮಟ್ಟ 1628 ಅಡಿ.
ತುಂಗಭದ್ರಾ ಜಲಾಶಯದ ಪೂರ್ಣ ಮಟ್ಟ 1633 ಅಡಿ. ಪ್ರಸ್ತುತ ನೀರಿನ ಮಟ್ಟ 1628 ಅಡಿ.
6/7
ಚಿತ್ರಗಳು; ತುಂಗಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ Photos: HD Images, Pictures, News Pics - Oneindia Photos/photos/water-released-to-river-from-tungabhadra-dam-hospet-oi65234.html#photos-5
ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗ ಮತ್ತು ಭದ್ರಾ ನದಿಗಳಲ್ಲಿ ಅಪಾರ ಪ್ರಮಾಣದ ನೀರು ಹರಿಯುತ್ತಿದೆ.
ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ತುಂಗ ಮತ್ತು ಭದ್ರಾ ನದಿಗಳಲ್ಲಿ ಅಪಾರ ಪ್ರಮಾಣದ ನೀರು...