• search
  • Live TV

Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ

By Dheeraj K
| Published: Thursday, December 2, 2021, 17:01 [IST]
Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ
1/10
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಸದನದ ಕಲಾಪಗಳನ್ನು ನಡೆಸುತ್ತಿರುವುದು 
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ರಾಜ್ಯಸಭಾ ಅಧ್ಯಕ್ಷ ಎಂ ವೆಂಕಯ್ಯ ನಾಯ್ಡು ಸದನದ ಕಲಾಪಗಳನ್ನು...
Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ
2/10
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಪ್ರತಿಪಕ್ಷ ನಾಯಕರು ರಾಜ್ಯಸಭೆಯಲ್ಲಿ ಪ್ರತಿಭಟನೆ ನಡೆಸಿದರು
ನವದೆಹಲಿಯಲ್ಲಿ ಸಂಸತ್ತಿನ ಚಳಿಗಾಲದ ಅಧಿವೇಶನದ ವೇಳೆ ಪ್ರತಿಪಕ್ಷ ನಾಯಕರು ರಾಜ್ಯಸಭೆಯಲ್ಲಿ ಪ್ರತಿಭಟನೆ...
Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ
3/10
ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷದ ಸದಸ್ಯರು ಫಲಕವನ್ನು ಹಿಡಿದು ಪ್ರತಿಭಟನೆ ನಡೆಸುತ್ತಿರುವಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಕಲಾಪ ನಡೆಸುತ್ತಿರುವುದು 
ಸಂಸತ್ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷದ ಸದಸ್ಯರು ಫಲಕವನ್ನು ಹಿಡಿದು ಪ್ರತಿಭಟನೆ ನಡೆಸುತ್ತಿರುವಾಗ...
Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ
4/10
ಲೋಕಸಭೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮಾತನಾಡಿದರು
ಲೋಕಸಭೆಯಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಮುಖ್ತಾರ್ ಅಬ್ಬಾಸ್ ನಖ್ವಿ ಮಾತನಾಡಿದರು
Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ
5/10
ಪಾಟ್ನಾದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್ ಆಗಮಿಸುತ್ತಿರುವುದು
ಪಾಟ್ನಾದಲ್ಲಿ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಭಾಗವಹಿಸಲು ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್...
Photos: ಸಂಸತ್ ಚಳಿಗಾಲ ಅಧಿವೇಶನದ ಉಭಯ ಕಲಾಪಗಳಲ್ಲಿನ ಚಿತ್ರಣ ಹೇಗಿತ್ತು ನೋಡಿ
6/10
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿರುವಾಗ ಲೋಕಸಭೆಯಲ್ಲಿ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಮಾತನಾಡಿದರು.
ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಿರೋಧ ಪಕ್ಷದ ಸದಸ್ಯರು ಪ್ರತಿಭಟನೆ ನಡೆಸುತ್ತಿರುವಾಗ ಲೋಕಸಭೆಯಲ್ಲಿ...
Loading next story
Go Back to Article Page
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X