bredcrumb

ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ

By Dheeraj K
| Published: Monday, March 14, 2022, 11:13 [IST]
ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ
1/6
ದೆಹಲಿಯಲ್ಲಿರುವ ಯೋಗಿ ಆದಿತ್ಯನಾಥ್ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿಯಾಗಿ ಮಾತುಕತೆ ನಡೆಸಿದರು.
ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ
2/6
ಉತ್ತರ ಪ್ರದೇಶದ ನಿಯೋಜಿತ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ದೆಹಲಿ ಪ್ರವಾಸದಲ್ಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯನ್ನು ಭೇಟಿ ಮಾಡಿದರು.
ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ
3/6
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್. ಸಂತೋಷ್‌ರನ್ನು ಸಹ ಯೋಗಿ ಆದಿತ್ಯನಾಥ್ ಭೇಟಿಯಾದರು.
ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ
4/6
ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ಫಲಿತಾಂಶದ ಬಳಿಕ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಯೋಗಿ ಆದಿತ್ಯನಾಥ್ ಭೇಟಿಯಾದರು.
ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ
5/6
ಎರಡು ದಿನಗಳ ದೆಹಲಿ ಪ್ರವಾಸದಲ್ಲಿರುವ ಯೋಗಿ ಆದಿತ್ಯನಾಥ್ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಯಾದರು.
ಚಿತ್ರಗಳು; ದೆಹಲಿಯಲ್ಲಿ ಪಕ್ಷದ ನಾಯಕರನ್ನು ಭೇಟಿಯಾದ ಯೋಗಿ
6/6
ಯೋಗಿ ಆದಿತ್ಯನಾಥ್ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್ ಭೇಟಿ ಮಾಡಿದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X