bredcrumb

ಚಿತ್ರಗಳು; ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ

By Dheeraj K
| Published: Thursday, February 17, 2022, 12:01 [IST]
ಚಿತ್ರಗಳು; ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ
1/5
ಬಿಜೆಪಿ ಕಚೇರಿಗೆ ನುಗ್ಗಲು ಪ್ರಯತ್ನ ನಡೆಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ತಡೆದು ಬಂಧಿಸಿದರು. 
ಚಿತ್ರಗಳು; ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ
2/5
ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು ಎಂದು ಯುವ ಕಾಂಗ್ರೆಸ್ ಕಾರ್ಯಕರ್ತರು ಒತ್ತಾಯಿಸಿದರು. 
ಚಿತ್ರಗಳು; ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ
3/5
ಕೆ. ಎಸ್. ಈಶ್ವರಪ್ಪ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಪ್ರತಿಭಟನೆ 
ಚಿತ್ರಗಳು; ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ
4/5
ಗ್ರಾಮೀಣಾಭಿವೃದ್ಧಿ ಮತ್ತು  ಪಂಚಾಯತ್ ರಾಜ್ ಸಚಿವ ಕೆ. ಎಸ್. ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಶಿವಮೊಗ್ಗದಲ್ಲಿ ಪ್ರತಿಭಟನೆ ನಡೆಸಿದರು. 
ಚಿತ್ರಗಳು; ಶಿವಮೊಗ್ಗದಲ್ಲಿ ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್‌ ಪ್ರತಿಭಟನೆ
5/5
ಬಿಜೆಪಿ ಕಚೇರಿ ಮುಂಭಾಗ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಬಳಿಕ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X