bredcrumb

ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ

By Shiddalingesh S
| Published: Thursday, December 30, 2021, 11:52 [IST]
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
1/7
ಜಿಪಂ ಸಿಇಒಗಳ ಸಮ್ಮೇಳದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ, ಸಚಿವ ಗೊವಿಂದ ಕಾರಜೋಳ ಉಪಸ್ಥಿತರಿದ್ದರು. 
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
2/7
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್‌ ಸಿಇಒಗಳ ಸಮ್ಮೇಳನದಲ್ಲಿ  ಮುಖ್ಯ ಕಾರ್ಯದರ್ಶಿಗಳು, ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಎಲ್ಲಾ ಜಿ ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಜರಿದ್ದರು. 
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
3/7
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ  ಜಿಪಂ ಸಿಇಒಗಳ ಸಮ್ಮೇಳನದಲ್ಲಿ ಸಚಿವರುಗಳಾದ ಕೆ ಎಸ್ ಈಶ್ವರಪ್ಪ, ಗೋವಿಂದ ಕಾರಜೋಳ, ವಿ ಸೋಮಣ್ಣ, ಸಿ ಸಿ ಪಾಟೀಲ್, ಸುನಿಲ್‌ ಕುಮಾರ್‌, ಗೋಪಾಲಯ್ಯ ಉಪಸ್ಥಿತಿ
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
4/7
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್‌ ಸಿಇಒಗಳ ಸಮ್ಮೇಳನದಲ್ಲಿ ಹಾಜರಾದ ಸಿಇಒಗಳು
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
5/7
ಜಿಪಂ ಸಿಇಒಗಳ ಸಮ್ಮೇಳನದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ ಎಸ್ ಈಶ್ವರಪ್ಪ ಜೊತೆಗೆ ಸಚಿವ ವಿ ಸೋಮಣ್ಣ ಕೂಡಾ ಹಾಜರಿದ್ದರು. 
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
6/7
ಜಿಪಂ ಸಿಇಒಗಳ ಸಮ್ಮೇಳನವನ್ನು ಉದ್ಧೇಶಿಸಿ ಮಾತನಾಡಿದ ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಪಂ ಸಿಇಒಗಳ ಸಮ್ಮೇಳನ
7/7
ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್‌ ಸಿಇಒಗಳ ಸಮ್ಮೇಳನ ನಡೆಯಿತು. 
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X