ಮುಖ್ಯಪುಟ
 » 
ಭಗವಂತ ಖೂಬಾ

ಭಗವಂತ ಖೂಬಾ

ಭಗವಂತ ಖೂಬಾ

ಭಗವಂತ ಗುರುಬಸಪ್ಪ ಖೂಬಾ ಇವರೊಬ್ಬ ಸಕ್ರಿಯ ಭಾರತೀಯ ರಾಜಕಾರಣಿಯಾಗಿದ್ದಾರೆ. ಇವರು ಬೀದರ್ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಭಗವಂತ ಖೂಬಾ ಜೀವನ ಚರಿತ್ರೆ

ಭಗವಂತ ಗುರುಬಸಪ್ಪ ಖೂಬಾ ಇವರೊಬ್ಬ ಸಕ್ರಿಯ ಭಾರತೀಯ ರಾಜಕಾರಣಿಯಾಗಿದ್ದಾರೆ. ಇವರು ಬೀದರ್ ಲೋಕಸಭಾ ಕ್ಷೇತ್ರದಿಂದ ಸಂಸತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿದ್ದು ತುಮಕೂರಿನ ಸಿದ್ಧಗಂಗಾ ಇನ್ಸಟಿಟ್ಯೂಟ್ ಆಫ್ ಟೆಕ್ನಾಲಜಿಯಿಂದ ತಮ್ಮ ಎಂಜಿನಿಯರಿಂಗ್ ಪದವಿ ಪಡೆದಿದ್ದಾರೆ. ಇವರು ಆರಂಭಿಕ ದಿನಗಳಿಂದಲೇ ಬಿಜೆಪಿಯೊಂದಿಗೆ ಗುರುತಿಸಿಕೊಂಡಿದ್ದಾರೆ.

By Anushree Updated: Friday, February 1, 2019, 05:56:02 PM [IST]

ಭಗವಂತ ಖೂಬಾ ವಯಕ್ತಿಕ ಜೀವನ

ಪೂರ್ಣ ಹೆಸರು ಭಗವಂತ ಖೂಬಾ
ಜನ್ಮ ದಿನಾಂಕ 01 Jun 1967 (ವಯಸ್ಸು 56)
ಹುಟ್ಟಿದ ಸ್ಥಳ ಔರಾದ್ ,ಬೀದರ್ ಜಿಲ್ಲೆ, ಕರ್ನಾಟಕ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ Graduate Professional
ಉದ್ಯೋಗ ಕೃಷಿಕ, ಸಾಮಾಜಿಕ ಕಾರ್ಯಕರ್ತ
ತಂದೆಯ ಹೆಸರು ಗುರುಬಸಪ್ಪ ಖೂಬಾ
ತಾಯಿಯ ಹೆಸರು ಮಹಾದೇವಿ ಖೂಬಾ

ಭಗವಂತ ಖೂಬಾ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹3.97 CRORE
ಆಸ್ತಿ:₹5.66 CRORE
ಸಾಲಸೋಲ: ₹1.68 CRORE

ಭಗವಂತ ಖೂಬಾ ಕುರಿತು ಆಸಕ್ತಿದಾಯಕ ಸಂಗತಿಗಳು

2014 ರ ಲೋಕಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಧರಂ ಸಿಂಗ್ ಅವರನ್ನು ಒಂದು ಲಕ್ಷ ಮತಗಳ ಅಂತರದಿಂದ ಸೋಲಿಸಿದರು. ಬಿಜೆಪಿಯ ಉನ್ನತ ನಾಯಕರಾದ ಪ್ರಧಾನಿ ನರೇಂದ್ರ ಮೋದಿ ಹಾಗೂ ಯೋಗ ಗುರು ಬಾಬಾ ರಾಮದೇವ್ ಅವರಿಗೆ ತೀರಾ ನಿಕಟವಾಗಿದ್ದಾರೆ ಎಂದು ಹೇಳಲಾಗುತ್ತದೆ.

ಭಗವಂತ ಖೂಬಾ ರಾಜಕೀಯ ಟೈಮ್‌ಲೈನ್

2014
  • ಬೀದರ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್‌ನ ಎನ್. ಧರಂ ಸಿಂಗ್ ಅವರನ್ನು ಸೋಲಿಸಿ ಸಂಸದರಾಗಿ ಆಯ್ಕೆಯಾದರು.
19 Oct. 2016
  • ಆಹಾರ, ಗ್ರಾಹಕ ವ್ಯವಹಾರ ಮತ್ತು ಪಡಿತರ ಸರಬರಾಜು ಸ್ಥಾಯಿ ಸಮಿತಿಯ ಸದಸ್ಯರಾದರು.
15 Sep. 2014
  • ರೈಲ್ವೆ ಖಾತೆ ಸಲಹಾ ಸಮಿತಿಯ ಸದಸ್ಯರಾದರು.
15 Sep. 2014
  • ಲೋಕಸಭಾ ಸದಸ್ಯರಿಗೆ ಕಂಪ್ಯೂಟರ್ ನೀಡಲು ಪರಾಮರ್ಶೆ ಸಮಿತಿಯ ಸದಸ್ಯರಾದರು.
3 April 2018
  • ಯೋಜನೆ ಮತ್ತು ಆರ್ಕಿಟೆಕ್ಚರ್ ಶಿಕ್ಷಣ ಪರಿಷತ್ತಿನ ಸದಸ್ಯರಾದರು.
1 Sep. 2014 - 18 Oct. 2016
  • ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸ್ಥಾಯಿ ಸಮಿತಿಯ ಸದಸ್ಯರಾದರು.

Disclaimer: The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X