Get Updates
Get notified of breaking news, exclusive insights, and must-see stories!

ಗಣೇಶ್ ಹುಕ್ಕೇರಿ

ಗಣೇಶ್ ಹುಕ್ಕೇರಿ
ಚಿಕ್ಕೋಡಿ-ಸದಲಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ. ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಪುತ್ರ.
By Moumi Majumdar | Monday, October 3, 2022, 05:28:03 PM [IST]

ಗಣೇಶ್ ಹುಕ್ಕೇರಿ ಜೀವನ ಚರಿತ್ರೆ

ಚಿಕ್ಕೋಡಿ-ಸದಲಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಗಣೇಶ್ ಹುಕ್ಕೇರಿ. ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಪ್ರಕಾಶ್ ಹುಕ್ಕೇರಿ ಪುತ್ರ. 2018ರ ಚುನಾವಣೆಯಲ್ಲಿ 91,467 ಮತಗಳನ್ನು ಪಡೆದು ಜಯಗಳಿಸಿದ್ದಾರೆ.

2013ರ ಚುನಾವಣೆಯಲ್ಲಿ ಪ್ರಕಾಶ್ ಹುಕ್ಕೇರಿ ಚಿಕ್ಕೋಡಿ-ಸದಲಗಾ ಕ್ಷೇತ್ರದಿಂದ ಆಯ್ಕೆಯಾಗಿದ್ದರು. 2014ರ ಚುನಾವಣೆಯಲ್ಲಿ ಪ್ರಕಾಶ್ ಹುಕ್ಕೇರಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾದರು.

ಆಗ ನಡೆದ ಉಪ ಚುನಾವಣೆಯಲ್ಲಿ ಗಣೇಶ್ ಹುಕ್ಕೇರಿ ಮೊದಲ ಬಾರಿಗೆ ಜಯಗಳಿಸುವ ಮೂಲಕ ವಿಧಾನಸಭೆ ಪ್ರವೇಶಿಸಿದರು. ಬಳಿಕ 2018ರ ಚುನಾವಣೆಯಲ್ಲಿಯೂ 2ನೇ ಬಾರಿಗೆ ಜಯಗಳಿಸಿದರು.

ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ಗಣೇಶ್ ಹುಕ್ಕೇರಿಯನ್ನು ನೇಮಕ ಮಾಡಲಾಯಿತು. 2015ರಿಂದ ಅವರು ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಣೆ ಮಾಡಿದರು.

ಮತ್ತಷ್ಟು ಓದು

ಗಣೇಶ್ ಹುಕ್ಕೇರಿ ವಯಕ್ತಿಕ ಜೀವನ

ಪೂರ್ಣ ಹೆಸರು ಗಣೇಶ್ ಹುಕ್ಕೇರಿ
ಜನ್ಮ ದಿನಾಂಕ 24 Jul 1978 (ವಯಸ್ಸು 47)
ಹುಟ್ಟಿದ ಸ್ಥಳ ಚಿಕ್ಕೋಡಿ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ Karnataka University
ಉದ್ಯೋಗ ಸಾಮಾಜಿಕ ಕಾರ್ಯಕರ್ತ
ತಂದೆಯ ಹೆಸರು ಪ್ರಕಾಶ್ ಹುಕ್ಖೇರಿ
ತಾಯಿಯ ಹೆಸರು NA
ಅವಲಂಬಿತರ ಹೆಸರು ಸಪ್ನಾಲಿ ಗಣೇಶ ಹುಕ್ಕೇರಿ
ಅವಲಂಬಿತರ ಉದ್ಯೋಗ ಇಂಜಿನಿಯರ್
ಧರ್ಮ ಹಿಂದು
ಜಾತಿ ಲಿಂಗಾಯತ
ವೆಬ್‌ಸೈಟ್ https://t.co/4FQP7Ekfe3

ಗಣೇಶ್ ಹುಕ್ಕೇರಿ ಒಟ್ಟು ಆಸ್ತಿ

ಒಟ್ಟು ಆಸ್ತಿ
₹15.57 CRORE
ಆಸ್ತಿ
₹17.97 CRORE
ಸಾಲಸೋಲ
₹2.4 CRORE

ಗಣೇಶ್ ಹುಕ್ಕೇರಿ ಕುರಿತು ಆಸಕ್ತಿದಾಯಕ ಸಂಗತಿಗಳು

ಮಾಜಿ ಸಂಸದ, ವಿಧಾನ ಪರಿಷತ್ ಸದಸ್ಯ ಪ್ರಕಾಶ್ ಹುಕ್ಕೇರಿ ಪುತ್ರ

ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ.

ಗಣೇಶ್ ಹುಕ್ಕೇರಿ ರಾಜಕೀಯ ಟೈಮ್‌ಲೈನ್

  • 2018: 91,467 ಮತಗಳನ್ನು ಪಡೆದು 2ನೇ ಬಾರಿಗೆ ಶಾಸಕರಾಗಿ ಆಯ್ಕೆ. ವಿಧಾನಸಭೆಯಲ್ಲಿ ಆಡಳಿತ ಪಕ್ಷದ ಮುಖ್ಯ ಸಚೇತಕರಾಗಿ ನೇಮಕ
  • 2015: ಕಂದಾಯ ಸಚಿವರ ಸಂಸದೀಯ ಕಾರ್ಯದರ್ಶಿಯಾಗಿ ನೇಮಕ
  • 2014 : ಚಿಕ್ಕೋಡಿ-ಸದಲಗಾ ಉಪ ಚುನಾವಣೆಯಲ್ಲಿ 94,636 ಮತಗಳನ್ನು ಪಡೆದು ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದರು.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+