ಮುಖ್ಯಪುಟ
 » 
ನಳಿನ್ ಕುಮಾರ ಕಟೀಲ್

ನಳಿನ್ ಕುಮಾರ ಕಟೀಲ್

ನಳಿನ್ ಕುಮಾರ ಕಟೀಲ್

2004ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ರಾಜಕೀಯ ರಂಗಕ್ಕೆ ಬಂದರು. ಪ್ರಸ್ತುತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ.

ನಳಿನ್ ಕುಮಾರ ಕಟೀಲ್ ಜೀವನ ಚರಿತ್ರೆ

2004ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗುವ ಮೂಲಕ ರಾಜಕೀಯ ರಂಗಕ್ಕೆ ಬಂದರು. ಪ್ರಸ್ತುತ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದರಾಗಿದ್ದಾರೆ. ಇವರು ಕೃಷಿಕ ಹಾಗೂ ವೃತ್ತಿಯಿಂದ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದಾರೆ. ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಮಂತ್ರಿ ಜನಾರ್ಧನ ಪೂಜಾರಿ ಅವರನ್ನು ಸತತ ಎರಡು ಬಾರಿ ಸೋಲಿಸಿ ಸಂಸದರಾಗಿ ಚುನಾಯಿತರಾಗಿದ್ದಾರೆ.

By Anushree Updated: Monday, April 29, 2019, 06:14:14 PM [IST]

ನಳಿನ್ ಕುಮಾರ ಕಟೀಲ್ ವಯಕ್ತಿಕ ಜೀವನ

ಪೂರ್ಣ ಹೆಸರು ನಳಿನ್ ಕುಮಾರ ಕಟೀಲ್
ಜನ್ಮ ದಿನಾಂಕ 07 Dec 1966 (ವಯಸ್ಸು 57)
ಹುಟ್ಟಿದ ಸ್ಥಳ ಮಂಗಳೂರು, ದಕ್ಷಿಣ ಕನ್ನಡ, ಕರ್ನಾಟಕ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ 10th Pass
ಉದ್ಯೋಗ ಬಿಲ್ಡರ್
ತಂದೆಯ ಹೆಸರು ದಿವಂಗತ ಶ್ರೀ ನಿರಂಜನ ಶೆಟ್ಟಿ
ತಾಯಿಯ ಹೆಸರು ಶ್ರೀಮತಿ ಸುಶೀಲಾ ಎನ್. ಶೆಟ್ಟಿ
ಸಾಮಾಜಿಕ ಜಾಲತಾಣದ ವಿಳಾಸ ಸಾಮಾಜಿಕ ಜಾಲತಾಣದ ವಿಳಾಸ:

ನಳಿನ್ ಕುಮಾರ ಕಟೀಲ್ ಒಟ್ಟು ಆಸ್ತಿ

ಒಟ್ಟು ಆಸ್ತಿ: ₹72.96 LAKHS
ಆಸ್ತಿ:₹87.89 LAKHS
ಸಾಲಸೋಲ: ₹14.93 LAKHS

ನಳಿನ್ ಕುಮಾರ ಕಟೀಲ್ ಕುರಿತು ಆಸಕ್ತಿದಾಯಕ ಸಂಗತಿಗಳು

12 ವರ್ಷಗಳ ಕಾಲ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪೂರ್ಣಾವಧಿ ಕಾರ್ಯಕರ್ತರಾಗಿ ಕೆಲಸ ಮಾಡಿದ್ದಾರೆ. ತಮ್ಮ 18ನೇ ವಯಸ್ಸಿನಲ್ಲಿಯೇ ಇವರು ಆರೆಸ್ಸೆಸ್ ಸೇರ್ಪಡೆಯಾದರು.

ನಳಿನ್ ಕುಮಾರ ಕಟೀಲ್ ರಾಜಕೀಯ ಟೈಮ್‌ಲೈನ್

2019
  • 2019ರಲ್ಲಿ ನಡೆದ 16ನೇ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಜನಾರ್ಧನ ಪೂಜಾರಿ ಅವರನ್ನು 40,420 ಮತಗಳ ಅಂತರದಿಂದ ಸೋಲಿಸಿ ಎರಡನೇ ಬಾರಿಗೆ ಸಂಸದರಾದರು.
2009
  • 2009ರಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದಲ್ಲಿ ಮಾಜಿ ಗೃಹ ಮಂತ್ರಿ, ಕಾಂಗ್ರೆಸ್ಸಿನ ಜನಾರ್ಧನ ಪೂಜಾರಿ ಅವರನ್ನು 1,43,709 ಮತಗಳ ಅಂತರದಿಂದ ಸೋಲಿಸಿ 15ನೇ ಲೋಕಸಭೆಯ ಸಂಸದರಾದರು.
2004
  • ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದರು.

Disclaimer: The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X