Get Updates
Get notified of breaking news, exclusive insights, and must-see stories!

ಪ್ರಿಯಾಂಕಾ ಗಾಂಧಿ

ಪ್ರಿಯಾಂಕಾ ಗಾಂಧಿ
ಪ್ರಿಯಾಂಕಾ ಗಾಂಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಅಧಿನಾಯಕಿ ಸೋನಿಯಾ ಗಾಂಧಿ ಅವರ ಪುತ್ರಿ. ಸೈಕಾಲಜಿ ವಿಷಯದಲ್ಲಿ ಪದವಿ ಪಡೆದಿರುವ ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ.
By Rashmi | Thursday, May 30, 2019, 03:45:57 PM [IST]

ಪ್ರಿಯಾಂಕಾ ಗಾಂಧಿ ಜೀವನ ಚರಿತ್ರೆ

ಪ್ರಿಯಾಂಕಾ ಗಾಂಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ಸಿನ ಅಧಿನಾಯಕಿ ಸೋನಿಯಾ ಗಾಂಧಿ ಅವರ ಪುತ್ರಿ. ಸೈಕಾಲಜಿ ವಿಷಯದಲ್ಲಿ ಪದವಿ ಪಡೆದಿರುವ ಪ್ರಿಯಾಂಕಾ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ಯಾವಾಗಲೂ ಪರದೆಯ ಹಿಂದಿದ್ದುಕೊಂಡೇ ಪಕ್ಷದ ಕೆಲಸ ಮಾಡಲು ಬಯಸುವ ಇವರು ಚುನಾವಣಾ ಸಂದರ್ಭಗಳಲ್ಲಿ ಮಾತ್ರ ಪಕ್ಷಕ್ಕಾಗಿ ಬಹಿರಂಗವಾಗಿ ಪ್ರಚಾರ ಮಾಡುತ್ತಾರೆ. 2007 ರಲ್ಲಿ ವಿಧಾನಸಭಾ ಚುನಾವಣೆಗಳ ಸಂದರ್ಭದಲ್ಲಿ ಉಂಟಾಗಿದ್ದ ಕಾಂಗ್ರೆಸ್ ಪಕ್ಷದೊಳಗಿನ ಆಂತರಿಕ ಭಿನ್ನಮತ ಶಮನಗೊಳಿಸಲು ಇವರು ಮಾಡಿದ ಪ್ರಯತ್ನ ಗಮನಾರ್ಹವಾಗಿದೆ. ಗಾಂಧಿ ಪರಿವಾರದ ಪ್ರಮುಖ ಸದಸ್ಯೆಯಾಗಿರುವ ಇವರು ರಾಜಕೀಯವಾಗಿ ಮಹತ್ವ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ಉತ್ತರ ಪ್ರದೇಶ ಪೂರ್ವ ವಿಭಾಗ ಕಾಂಗ್ರೆಸ್ಸಿನ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾಗುವ ಮೂಲಕ ರಾಜಕೀಯಕ್ಕೆ ಅಧಿಕೃತವಾಗಿ ಪಾದಾರ್ಪಣೆ ಮಾಡಿದ್ದಾರೆ.

ಮತ್ತಷ್ಟು ಓದು

ಪ್ರಿಯಾಂಕಾ ಗಾಂಧಿ ವಯಕ್ತಿಕ ಜೀವನ

ಪೂರ್ಣ ಹೆಸರು ಪ್ರಿಯಾಂಕಾ ಗಾಂಧಿ
ಜನ್ಮ ದಿನಾಂಕ 12 Jan 1972 (ವಯಸ್ಸು 54)
ಹುಟ್ಟಿದ ಸ್ಥಳ ದೆಹಲಿ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ NULL
ಉದ್ಯೋಗ ರಾಜಕೀಯ ಪ್ರಚಾರಕಿ
ತಂದೆಯ ಹೆಸರು ರಾಜೀವ ಗಾಂಧಿ
ತಾಯಿಯ ಹೆಸರು ಸೋನಿಯಾ ಗಾಂಧಿ
ಅವಲಂಬಿತರ ಹೆಸರು ರಾಬರ್ಟ್ ವಾದ್ರಾ
ಅವಲಂಬಿತರ ಉದ್ಯೋಗ ವ್ಯಾಪಾರೋದ್ಯಮಿ
ಮಕ್ಕಳು 1 ಪುತ್ರ(ರು) 1 ಪುತ್ರಿ(ಯರು)
ಧರ್ಮ ಬೌದ್ಧ
ವೆಬ್‌ಸೈಟ್ inc.in

ಪ್ರಿಯಾಂಕಾ ಗಾಂಧಿ ಒಟ್ಟು ಆಸ್ತಿ

ಒಟ್ಟು ಆಸ್ತಿ
₹11.83 CRORE
ಆಸ್ತಿ
₹11.83 CRORE
ಸಾಲಸೋಲ
N/A

ಪ್ರಿಯಾಂಕಾ ಗಾಂಧಿ ಕುರಿತು ಆಸಕ್ತಿದಾಯಕ ಸಂಗತಿಗಳು

ಮದುವೆಯ ನಂತರ ಬೌದ್ಧ ಧರ್ಮ ಸ್ವೀಕರಿಸಿರುವ ಇವರು, ಬೌದ್ಧ ಧರ್ಮದ ಆಚರಣೆಗಳನ್ನು ಪಾಲಿಸುತ್ತಾರೆ ಹಾಗೂ ವಿಪಶ್ಯನ ಅನುಸರಿಸುತ್ತಾರೆ.

ಪ್ರಿಯಾಂಕಾ ಗಾಂಧಿ ರಾಜಕೀಯ ಟೈಮ್‌ಲೈನ್

  • 2019 : ಪೂರ್ವ ಉತ್ತರ ಪ್ರದೇಶದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷದಿಂದ ನೇಮಕಗೊಂಡರು. ಪೂರ್ವ ಉತ್ತರ ಪ್ರದೇಶದಲ್ಲಿ ಪಕ್ಷದ ಚುನಾವಣಾ ಪ್ರಚಾರದ ಉಸ್ತುವಾರಿ ವಹಿಸಿಕೊಂಡಿದ್ದಾರೆ.
  • 2017 : ಸ್ಟಾರ್ ಪ್ರಚಾರಕಿಯಾಗಿ ಕೇವಲ ಅಮೇಥಿ ಭಾಗಕ್ಕೆ ಸೀಮಿತಗೊಳಿಸಿಕೊಂಡರು.
  • 2014 : 2014 ರಲ್ಲಿ ಇದೇ ಭಾಗದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದರು. ಈ ಸಂದರ್ಭದಲ್ಲಿ ಜಗದೀಶಪುರದಲ್ಲಿ ತಮ್ಮ ಸುರಕ್ಷತಾ ವಲಯವನ್ನು ದಾಟಿ ಹೋಗಿದ್ದು ದೊಡ್ಡ ಸುದ್ದಿಯಾಗಿತ್ತು.
  • 2012 : ಉತ್ತರ ಪ್ರದೇಶದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಸ್ಟಾರ್ ಪ್ರಚಾರಕಿಯಾಗಿ ಅಮೇಥಿಯಿಂದ ಸುಲ್ತಾನಪುರವರೆಗೆ ಪ್ರಚಾರ ಕೈಗೊಂಡರು.
  • 2009 : ಅಮೇಥಿ ವಿಭಾಗದಲ್ಲಿ ಕಾಂಗ್ರೆಸ್ಸಿನ ಚುನಾವಣಾ ಪ್ರಚಾರ ಕೈಗೊಂಡರು.
  • 2007 : 2007 ರಲ್ಲಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗಳಲ್ಲಿ ಅಮೇಥಿ ಹಾಗೂ ರಾಯಬರೇಲಿ ವಿಭಾಗದ 10 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಲು ನೆರವಾದರು.
  • 2004 : 2004 ರಲ್ಲಿ ತಾಯಿ ಸೋನಿಯಾ ಗಾಂಧಿಯವರ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು ಹಾಗೂ ಸಹೋದರ ರಾಹುಲ್ ಅವರ ಚುನಾವಣಾ ಉಸ್ತುವಾರಿ ನೋಡಿಕೊಂಡರು.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+