ಆರ್. ಧ್ರುವನಾರಾಯಣ

ಆರ್. ಧ್ರುವನಾರಾಯಣ
1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು.
By Moumi Majumdar | Monday, April 29, 2019, 06:14:14 PM [IST]

ಆರ್. ಧ್ರುವನಾರಾಯಣ ಜೀವನ ಚರಿತ್ರೆ

1983ರಲ್ಲಿ ಓರ್ವ ಸಾಮಾನ್ಯ ಕಾರ್ಯಕರ್ತನಾಗಿ ಕಾಂಗ್ರೆಸ್ ಪಕ್ಷ ಸೇರಿದ ಆರ್. ಧ್ರುವನಾರಾಯಣ ಅವರು ಕಾಲಾಂತರದಲ್ಲಿ ಪಕ್ಷದ ಮುಖಂಡನಾಗಿ ಬೆಳೆದರು. ಪ್ರಸ್ತುತ ಚಾಮರಾಜನಗರ ಕ್ಷೇತ್ರದ ಸಂಸದರಾಗಿದ್ದಾರೆ. 2004ರಲ್ಲಿ ಸಂತೇಮರಹಳ್ಳಿ ವಿಧಾನ ಸಭಾ ಕ್ಷೇತ್ರ ಹಾಗೂ 2008ರಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರಗಳಿಂದ ಸತತ ಎರಡು ಬಾರಿ ಶಾಸಕರಾಗಿ ಜಯ ಗಳಿಸಿದ್ದರು. 1999ರಲ್ಲಿ ಸಂತೇಮರಹಳ್ಳಿ ಕ್ಷೇತ್ರದ ವಿಧಾನ ಸಭಾ ಚುನಾವಣೆಯಲ್ಲಿ ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರ ಎದುರು ಪರಾಜಿತರಾದರು. ಆದರೆ ಇದೇ ಕೃಷ್ಣಮೂರ್ತಿ ಅವರನ್ನು 2004ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಧೃವನಾರಾಯಣ ಸೋಲಿಸಿದ್ದರು. ಹಾಗೆಯೇ 2009 ಹಾಗೂ 2014ರ ಲೋಕಸಭಾ ಚುನಾವಣೆಯಲ್ಲಿ ಕೂಡ ಕೃಷ್ಣಮೂರ್ತಿ ಅವರನ್ನು ಸೋಲಿಸಿ ಸಂಸದರಾದರು. ಬೆಂಗಳೂರು ಕೃಷಿ ವಿಶ್ವವಿದ್ಯಾಲಯದಿಂದ ಕೃಷಿ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರುವ ಧೃವನಾರಾಯಣ ಮೂಲತಃ ವೃತ್ತಿಯಿಂದ ಕೃಷಿಕರು.

ಮತ್ತಷ್ಟು ಓದು

ಆರ್. ಧ್ರುವನಾರಾಯಣ ವಯಕ್ತಿಕ ಜೀವನ

ಪೂರ್ಣ ಹೆಸರು ಆರ್. ಧ್ರುವನಾರಾಯಣ
ಜನ್ಮ ದಿನಾಂಕ 31 Jul 1961
ಮೃತಪಟ್ಟ ದಿನಾಂಕ 11 Mar 2023 (ವಯಸ್ಸು 61)
ಹುಟ್ಟಿದ ಸ್ಥಳ ಹೆಗ್ಗವಾಡಿ ಗ್ರಾಮ, ಚಾಮರಾಜ ನಗರ ಜಿಲ್ಲೆ, ಕರ್ನಾಟಕ
ಪಕ್ಷದ ಹೆಸರು Indian National Congress
ವಿದ್ಯಾರ್ಹತೆ Post Graduate
ಉದ್ಯೋಗ ಕೃಷಿಕ, ವ್ಯಾಪಾರಿ
ತಂದೆಯ ಹೆಸರು ಶ್ರೀ ರಂಗಸ್ವಾಮಿ
ತಾಯಿಯ ಹೆಸರು ಶ್ರೀಮತಿ ಸಿದ್ದಮ್ಮ
ಅವಲಂಬಿತರ ಹೆಸರು ಶ್ರೀಮತಿ ವೀಣಾ
ಅವಲಂಬಿತರ ಉದ್ಯೋಗ ಹೌಸವೈಫ್
ಮಕ್ಕಳು 2 ಪುತ್ರ(ರು)
ಧರ್ಮ ಹಿಂದು

ಆರ್. ಧ್ರುವನಾರಾಯಣ ಒಟ್ಟು ಆಸ್ತಿ

ಒಟ್ಟು ಆಸ್ತಿ
₹2.89 CRORE
ಆಸ್ತಿ
₹3.15 CRORE
ಸಾಲಸೋಲ
₹26.06 LAKHS

ಆರ್. ಧ್ರುವನಾರಾಯಣ ಕುರಿತು ಆಸಕ್ತಿದಾಯಕ ಸಂಗತಿಗಳು

ಕಾಂಗ್ರೆಸ್ಸಿನ ಎ.ಆರ್. ಕೃಷ್ಣಮೂರ್ತಿ ಅವರನ್ನು ಒಟ್ಟು ಮೂರು ಚುನಾವಣೆಗಳಲ್ಲಿ ಸೋಲಿಸಿದ್ದಾರೆ. 2014ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ 1 ಮತದಿಂದ ಕೃಷ್ಣಮೂರ್ತಿಯವರನ್ನು ಸೋಲಿಸಿದ್ದು ವಿಶೇಷವಾಗಿದೆ.

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+