ಶಾಮನೂರು ಶಿವಶಂಕರಪ್ಪನವರು ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕರಾಗಿದ್ದಾರೆ. ಇವರು ಕಾಂಗ್ರೆಸ್ ಪಕ್ಷದ ಪ್ರಭಾವಿ ನಾಯಕರಲ್ಲೊಬ್ಬರಾಗಿದ್ದಾರೆ. 1969 ರಲ್ಲಿ ದಾವಣಗೆರೆ ನಗರಪಾಲಿಕೆಯ ಸದಸ್ಯರಾಗಿ ಚುನಾಯಿತರಾಗುವ ಮೂಲಕ ಇವರು ತಮ್ಮ ರಾಜಕೀಯ ಜೀವನ ಆರಂಭಿಸಿದರು. 1971 ರಲ್ಲಿ ಇವರು ದಾವಣಗೆರೆ ನಗರಪಾಲಿಕೆಯ ಅಧ್ಯಕ್ಷರಾಗಿ ಆಯ್ಕೆಯಾದರು. ಶಿವಶಂಕರಪ್ಪನವರು ಅಖಿಲ ಭಾರತ ವೀರಶೈವ ಮಹಾಸಭೆಯ ಅಧ್ಯಕ್ಷರೂ ಆಗಿದ್ದಾರೆ. ಇವರು ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿಯ ಖಜಾಂಚಿಯಾಗಿ ಕೆಲಸ ಮಾಡಿದ್ದಾರೆ.
| ಪೂರ್ಣ ಹೆಸರು | ಶಾಮನೂರು ಶಿವಶಂಕರಪ್ಪ |
| ಜನ್ಮ ದಿನಾಂಕ | 16 Jun 1931 |
| ಮೃತಪಟ್ಟ ದಿನಾಂಕ | 14 Dec 2025 (ವಯಸ್ಸು 94) |
| ಹುಟ್ಟಿದ ಸ್ಥಳ | ದಾವಣಗೆರೆ |
| ಪಕ್ಷದ ಹೆಸರು | Indian National Congress |
| ವಿದ್ಯಾರ್ಹತೆ | 12th Pass |
| ಉದ್ಯೋಗ | ರಾಜಕಾರಣಿ |
| ತಂದೆಯ ಹೆಸರು | ಕಲ್ಲಪ್ಪ |
| ತಾಯಿಯ ಹೆಸರು | ಸಾವಿತ್ರಮ್ಮ |
| ಅವಲಂಬಿತರ ಹೆಸರು | ದಿವಂಗತ ಶ್ರೀಮತಿ ಎಸ್.ಎಸ್. ಪಾರ್ವತಮ್ಮ |
| ಮಕ್ಕಳು | 3 ಪುತ್ರ(ರು) 4 ಪುತ್ರಿ(ಯರು) |
| ಧರ್ಮ | ಹಿಂದು |
Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.