ಶಂಕರ ಪಾಟೀಲ ಮುನೇನಕೊಪ್ಪ

ಶಂಕರ ಪಾಟೀಲ ಮುನೇನಕೊಪ್ಪ
ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಬಿಜೆಪಿ ಶಾಸಕರು ಶಂಕರ ಪಾಟೀಲ ಮುನೇನಕೊಪ್ಪ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಖಾತೆ ಸಚಿವರು.
By Moumi Majumdar | Thursday, September 15, 2022, 05:13:07 PM [IST]

ಶಂಕರ ಪಾಟೀಲ ಮುನೇನಕೊಪ್ಪ ಜೀವನ ಚರಿತ್ರೆ

ಧಾರವಾಡ ಜಿಲ್ಲೆಯ ನವಲಗುಂದ ಕ್ಷೇತ್ರದ ಬಿಜೆಪಿ ಶಾಸಕರು ಶಂಕರ ಪಾಟೀಲ ಮುನೇನಕೊಪ್ಪ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಕೈಮಗ್ಗ ಮತ್ತು ಜವಳಿ ಸಚಿವ ಖಾತೆ ಸಚಿವರು.

ಲಿಂಗಾಯತ (ಪಂಚಮಸಾಲಿ) ಸಮುದಾಯಕ್ಕೆ ಸೇರಿದ ಶಂಕರ ಪಾಟೀಲ ಮುನೇನಕೊಪ್ಪ ಎರಡನೇ ಬಾರಿಗೆ ಶಾಸಕರಾಗಿದ್ದಾರೆ. ಮೊದಲ ಬಾರಿಗೆ ಸಚಿವರಾಗಿದ್ದಾರೆ.

2018ರ ಚುನಾವಣೆಯಲ್ಲಿ 65,178 ಮತಗಳನ್ನು ಪಡೆದು ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆಯಾದರು. 2013ರ ಚುನಾವಣೆಯಲ್ಲಿಯೂ ಅವರು ಕಣಕ್ಕಿಳಿದಿದ್ದರು. ಆದರೆ 41,779 ಮತಗಳನ್ನು ಪಡೆದು ಜೆಡಿಎಸ್‌ನ ಎನ್‌. ಎಚ್. ಕೋನರಡ್ಡಿ ವಿರುದ್ಧ ಸೋಲು ಕಂಡಿದ್ದರು.

2008ರ ಚುನಾವಣೆಯಲ್ಲಿ ಶಂಕರ ಪಾಟೀಲ ಮುನೇನಕೊಪ್ಪ ಬಿಜೆಪಿ ಅಭ್ಯರ್ಥಿಯಾಗಿ ನವಲಗುಂದ ಕ್ಷೇತ್ರದಲ್ಲಿ ಕಣಕ್ಕಿಳಿದಿದ್ದರು. 49,436 ಮತಗಳನ್ನು ಪಡೆದು ಮೊದಲ ಬಾರಿಗೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು.

ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಯಾಗಿ, ಕರ್ನಾಟಕ ನಗರ ಮೂಲ ಸೌಕರ್ಯ ಅಭಿವೃದ್ಧಿ ಹಾಗೂ ಹಣಕಾಸು ನಿಗಮದ ಅಧ್ಯಕ್ಷರಾಗಿಯೂ ಶಂಕರ ಪಾಟೀಲ ಮುನೇನಕೊಪ್ಪ ಕೆಲಸ ನಿರ್ವಹಣೆ ಮಾಡಿದ್ದಾರೆ.

ಮತ್ತಷ್ಟು ಓದು

ಶಂಕರ ಪಾಟೀಲ ಮುನೇನಕೊಪ್ಪ ವಯಕ್ತಿಕ ಜೀವನ

ಪೂರ್ಣ ಹೆಸರು ಶಂಕರ ಪಾಟೀಲ ಮುನೇನಕೊಪ್ಪ
ಜನ್ಮ ದಿನಾಂಕ 01 Jun 1969 (ವಯಸ್ಸು 56)
ಹುಟ್ಟಿದ ಸ್ಥಳ ಅಮರಗೊಳ
ಪಕ್ಷದ ಹೆಸರು Bharatiya Janata Party
ವಿದ್ಯಾರ್ಹತೆ 12th Pass
ಉದ್ಯೋಗ ಕೃಷಿ, ರಾಜಕಾರಣಿ
ತಂದೆಯ ಹೆಸರು ಬಸಣ್ಣಗೌಡ
ತಾಯಿಯ ಹೆಸರು NA
ಅವಲಂಬಿತರ ಹೆಸರು NA
ಅವಲಂಬಿತರ ಉದ್ಯೋಗ Commercial business
ಧರ್ಮ ಹಿಂದು
ಜಾತಿ ಲಿಂಗಾಯತ ಪಂಚಮಸಾಲಿ
ವೆಬ್‌ಸೈಟ್ NA

ಶಂಕರ ಪಾಟೀಲ ಮುನೇನಕೊಪ್ಪ ಒಟ್ಟು ಆಸ್ತಿ

ಒಟ್ಟು ಆಸ್ತಿ
₹14.19 CRORE
ಆಸ್ತಿ
₹18.43 CRORE
ಸಾಲಸೋಲ
₹4.24 CRORE

ಶಂಕರ ಪಾಟೀಲ ಮುನೇನಕೊಪ್ಪ ಕುರಿತು ಆಸಕ್ತಿದಾಯಕ ಸಂಗತಿಗಳು

ಎರಡು ಬಾರಿ ಶಾಸಕರಾಗಿರುವ ಶಂಕರ ಪಾಟೀಲ ಮುನೇನಕೊಪ್ಪ ಮೊದಲ ಬಾರಿಗೆ ಸಚಿವರಾಗಿದ್ದಾರೆ.

ಶಂಕರ ಪಾಟೀಲ ಮುನೇನಕೊಪ್ಪ 2018ರ ಚುನಾವಣೆಯಲ್ಲಿ ಗೆದ್ದರೂ 2013ರಲ್ಲಿ ಸೋಲು ಕಂಡಿದ್ದರು

ಶಂಕರ ಪಾಟೀಲ ಮುನೇನಕೊಪ್ಪ ರಾಜಕೀಯ ಟೈಮ್‌ಲೈನ್

  • 2021 : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟ ಸೇರ್ಪಡೆ. ಕೈಮಗ್ಗ ಮತ್ತು ಜವಳಿ ಸಚಿವ ಖಾತೆ ಹೊಣೆ.
  • 2018: 65,178 ಮತಗಳನ್ನು ಪಡೆದು ಎರಡನೇ ಬಾರಿಗೆ ಶಾಸಕರಾಗಿ ಆಯ್ಕೆ
  • 2013: ಎರಡನೇ ಬಾರಿಗೆ ಚುನಾವಣೆಗೆ ಸ್ಪರ್ಧೆ. 41,779 ಮತಗಳನ್ನು ಪಡೆದು ಸೋಲು
  • 2012 : ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿಗಳಾಗಿ ನೇಮಕ
  • 2008: ಮೊದಲ ಬಾರಿಗೆ ಚುನಾವಣೆಗೆ ಸ್ಪರ್ಧೆ, ಗೆಲುವು

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+