Get Updates
Get notified of breaking news, exclusive insights, and must-see stories!

ಕೋಟಾ ಶ್ರೀನಿವಾಸ ಪೂಜಾರಿ

ಕೋಟಾ ಶ್ರೀನಿವಾಸ ಪೂಜಾರಿ
ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರು. ಬಿಲ್ಲವ ಸಮುದಾಯಕ್ಕೆ ಸೇರಿದ ಇವರು ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.
By Moumi Majumdar | Monday, August 29, 2022, 02:12:06 PM [IST]

ಕೋಟಾ ಶ್ರೀನಿವಾಸ ಪೂಜಾರಿ ಜೀವನ ಚರಿತ್ರೆ

ವಿಧಾನ ಪರಿಷತ್ ಸದಸ್ಯ ಕೋಟಾ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಸಮಾಜ ಕಲ್ಯಾಣ ಸಚಿವರು. ಬಿಲ್ಲವ ಸಮುದಾಯಕ್ಕೆ ಸೇರಿದ ಇವರು ಮೂರು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ.

ಉಡುಪಿ ಜಿಲ್ಲೆಯ ಕೋಟದ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆಯಾಗಿದ್ದಾರೆ. ಬಿ. ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಸಚಿವರಾಗಿದ್ದರು.

ಸರಳ ವ್ಯಕ್ತಿತ್ವದ ಕೋಟಾ ಶ್ರೀನಿವಾಸ ಪೂಜಾರಿ ಬಿಲ್ಲವ ಸಮುದಾಯಕ್ಕೆ ಸೇರಿದವರು. 7ನೇ ತರಗತಿ ಓದಿದ್ದಾರೆ. 2012ರಲ್ಲಿಯೂ ಮುಜರಾಯಿ ಸಚಿವರಾಗಿದ್ದರು. ರಾಜಕೀಯಕ್ಕೆ ಬರುವ ಮೊದಲು ಛಾಯಾಗ್ರಾಹಕರಾಗಿದ್ದರು.

1993ರಲ್ಲಿ ಕೋಟಾ ಶ್ರೀನಿವಾಸ ಪೂಜಾರಿ ಗ್ರಾಮ ಪಂಚಾಯಿತ್ ಸದಸ್ಯರಾಗಿದ್ದರು. 1996ರಲ್ಲಿ ತಾಲೂಕು ಪಂಚಾಯಿತಿ ಸದಸ್ಯರಾದರು. 2006ರಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯರಾದರು. 2009ರಲ್ಲಿ ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾ ರಾಜ್ಯಾಧ್ಯಕ್ಷರಾಗಿದ್ದರು.

ಮತ್ತಷ್ಟು ಓದು

ಕೋಟಾ ಶ್ರೀನಿವಾಸ ಪೂಜಾರಿ ವಯಕ್ತಿಕ ಜೀವನ

ಪೂರ್ಣ ಹೆಸರು ಕೋಟಾ ಶ್ರೀನಿವಾಸ ಪೂಜಾರಿ
ಜನ್ಮ ದಿನಾಂಕ 15 Nov 1959 (ವಯಸ್ಸು 66)
ಹುಟ್ಟಿದ ಸ್ಥಳ ಕೋಟತೊಟ್ಟು, ಉಡುಪಿ
ಪಕ್ಷದ ಹೆಸರು Bharatiya Janta Party
ವಿದ್ಯಾರ್ಹತೆ 5th Pass
ಉದ್ಯೋಗ ಕೃಷಿ, ರಾಜಕಾರಣಿ
ತಂದೆಯ ಹೆಸರು ಅಣ್ಣಪ್ಪ ಪೂಜಾರಿ
ತಾಯಿಯ ಹೆಸರು Not Known
ಅವಲಂಬಿತರ ಹೆಸರು ಶಾಂತ
ಅವಲಂಬಿತರ ಉದ್ಯೋಗ ಗೃಹಿಣಿ
ಧರ್ಮ ಹಿಂದು
ಜಾತಿ ಬಿಲ್ಲವ
ವೆಬ್‌ಸೈಟ್ NA

ಕೋಟಾ ಶ್ರೀನಿವಾಸ ಪೂಜಾರಿ ಒಟ್ಟು ಆಸ್ತಿ

ಒಟ್ಟು ಆಸ್ತಿ
₹10.9 LAKHS
ಆಸ್ತಿ
₹28.4 LAKHS
ಸಾಲಸೋಲ
₹17.5 LAKHS

ಕೋಟಾ ಶ್ರೀನಿವಾಸ ಪೂಜಾರಿ ಕುರಿತು ಆಸಕ್ತಿದಾಯಕ ಸಂಗತಿಗಳು

ರಾಜಕೀಯಕ್ಕೆ ಬರುವ ಮೊದಲು ಛಾಯಾಗ್ರಾಹಕರಾಗಿದ್ದರು.

ಸರಳ ವ್ಯಕ್ತಿತ್ವದ, ಸದಾ ಜನರಿಗೆ ಸಿಗುವ ನಾಯಕ

ಕೋಟಾ ಶ್ರೀನಿವಾಸ ಪೂಜಾರಿ ರಾಜಕೀಯ ಟೈಮ್‌ಲೈನ್

  • 2019 : ಮುಖ್ಯಮಂತ್ರಿ ಯಡಿಯೂರಪ್ಪ ಸಂಪುಟ ಸೇರ್ಪಡೆ. ಮುಜರಾಯಿ, ಮೀನುಗಾರಿಕೆ, ಬಂದರು ಹಾಗೂ ಒಳನಾಡು ಸಾರಿಗೆ ಖಾತೆ ಹೊಣೆ.
  • 2016 : ವಿಧಾನ ಪರಿಷತ್‌ಗೆ ಮತ್ತೊಮ್ಮೆ ಆಯ್ಕೆ
  • 2012 : ಮುಜರಾಯಿ ಸಚಿವರಾಗಿ ಕಾರ್ಯ ನಿರ್ವಹಣೆ
  • 2009 : ಮೊದಲ ಬಾರಿಗೆ ವಿಧಾನ ಪರಿಷತ್ ಸದಸ್ಯರಾಗಿ ನೇಮಕ
  • 2006 : ಜಿಲ್ಲಾ ಪಂಚಾಯಿತಿ ಸದಸ್ಯರು
  • 1996 : ತಾಲೂಕು ಪಂಚಾಯಿತಿ ಸದಸ್ಯರು
  • 1993 : ಗ್ರಾಮ ಪಂಚಾಯಿತಿ ಸದಸ್ಯರು

Disclaimer:The information provided on this page is sourced from various publicly available platforms including https://en.wikipedia.org/, https://sansad.in/ls, https://sansad.in/rs, https://pib.gov.in/, https://affidavit.eci.gov.in/ and the official websites of state assemblies respectively. While we make every effort to maintain the accuracy, comprehensiveness and timeliness of the information provided, we cannot guarantee the absolute accuracy or reliability of the content. The data presented here has been compiled without consideration of the objectives or opinions of individuals who may access it.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+