124371hubballiಸಂಗೀತ ವಿಶ್ವವಿದ್ಯಾಲಯಕ್ಕೆ ಬಾಲಮುರಳಿಕೃಷ್ಣ ಆಗ್ರಹ/news/2009/01/03/news-bytes-bengaluru-hubballi-mangaluru-etc.htmlಹುಬ್ಬಳ್ಳಿ : ಹಿಂದೂಸ್ತಾನಿ ಸಂಗೀತಕ್ಕೆ ತನ್ನ ಜೀವನವನ್ನು ಸಮರ್ಪಿಸಿಕೊಂಡ ಖ್ಯಾತ ಗಾಯಕ ದಿವಂಗತ ಮಲ್ಲಿಕಾರ್ಜುನ ಮನ್ಸೂರ್ ಅವರ ಹೆಸರಿನಲ್ಲಿ ಸಂಗೀತ ವಿಶ್ವವಿದ್ಯಾಲಯವನ್ನು ಸ್ಥಾಪಿಸಬೇಕೆಂದು ಖ್ಯಾತ ಸಂಗೀತಗಾರ ಡಾ. ಎಂ. ಬಾಲಮುರಳಿ ಕೃಷ್ಣ ಅವರು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ. ಕಳೆದ ರಾತ್ರಿ ಧಾರವಾಡದಲ್ಲಿ ಮಲ್ಲಿಕಾರ್ಜುನ ಮನ್ಸೂರ್ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ಅವರು ಮಾತನಾಡುತ್ತಿದ್ದರು. ಸಂಗೀತ ಮತ್ತು ಶಿಕ್ಷಣಕ್ಕೆ 33859http://kannada.oneindia.com/img/2009/01/03-balamurali-krishna1e.jpg124371hubballiಎಲ್ಲ ಜಿಲ್ಲೆಗಳಲ್ಲಿ ಉದ್ಯೋಗ ಮೇಳ : ಬಚ್ಚೇಗೌಡ/news/2009/01/04/ktaka-job-fair-udyog-mela-extended-all-districts.htmlಮೈಸೂರು, ಜ. 4: ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಮೇಳಗಳನ್ನು ವ್ಯವಸ್ಥೆ ಮಾಡಲಾಗುವುದು ಎಂದು ಕಾರ್ಮಿಕ ಸಚಿವ ಬಿ.ಎನ್. ಬಚ್ಚೇಗೌಡ ಹೇಳಿದರು. ಮೈಸೂರಿನ ಚಾಮುಂಡಿ ವಿಹಾರ ಒಳ ಕ್ರೀಡಾಂಗಣದಲ್ಲಿ ಏರ್ಪಡಿಸಲಾಗಿರುವ ಎರಡು ದಿನಗಳ ಕೌಶಲ್ಯ ಅಭಿವೃದ್ಧಿ ಮತ್ತು ಬೃಹತ್ ಉದ್ಯೋಗ ಮೇಳ ಉದ್ಘಾಟಿಸಿ ಅವರು ಮಾತನಾಡಿದರು. ಕೌಶಲ್ಯ ಆಯೋಗ, ಉದ್ಯೋಗ ಮತ್ತು 33861http://kannada.oneindia.com/img/2009/01/04-udyog-mela-mysore.jpg124371hubballiಪಿಂಕ್ ಚಡ್ಡಿ ಕಳುಹಿಸಿದವರಿಗೆ ಲೀಗಲ್ ನೋಟಿಸ್ /news/2009/02/27/legal-notice-to-pink-chaddies-campainer-nisha.htmlಬೆಂಗಳೂರು, ಫೆ. 27 : ಪಿಂಕ್ ಚಡ್ಡಿ ಪುರಾಣ ರಾಮಾಯಣ ಆಗಲು ಹೊರಟಿದೆ. ಪ್ರೇಮಿಗಳ ದಿನದಂದು ಶ್ರೀರಾಮಸೇನೆ ಕ್ರಮ ವಿರೋಧಿಸಿ ಪಿಂಕ್ ಚಡ್ಡಿ ಕಳುಹಿಸಿದ್ದ ಪತ್ರಕರ್ತೆ ನಿಶಾ ಸೂಸಾನ್ ಸೇರಿದಂತೆ 8 ಮಂದಿಗೆ ಪ್ರಮೋದ್ ಮುತಾಲಿಕ್ ಪರ ವಕೀಲರು ನೋಟಿಸ್ ನೀಡಿದ್ದಾರೆ. 15 ದಿನದೊಳಗೆ ಕ್ಷಮೆ ಕೋರದಿದ್ದರೆ ಕಾನೂನು ಹೋರಾಟಕ್ಕೆ ಸಜ್ಜಾಗಿ ಎಂದು ಎಚ್ಚರಿಕೆ ನೀಡಿದ್ದಾರೆ. ಪ್ರೇಮಿಗಳ 34904http://kannada.oneindia.com/img/2009/02/27-pink-cheddy1.jpg124371hubballiಹೋಳಿ ಆಚರಿಸೋಣು, ಓಕುಳಿ ಎರಚೋಣು ಬರ್ರಿ/festivals/general/2009/0311-holi-festival-in-north-karnataka.htmlಬ್ಯಾಸಿಗಿ ಶುರು ಆಗಿ ಹುಡುಗೋರು ಆಟಪಾಟ ಎಲ್ಲಾ ಬಾಜೂಕಿಟ್ಟು ಕಣ್ಣಾಗ ಎಣ್ಣಿ ಹಾಕ್ಕೊಂಡು ಪರೀಕ್ಷಾಕ್ಕ ತಯಾರಿ ಮಾಡಲಿಕ್ಕೆ ಶುರು ಮಾಡತಿದ್ಹಂಗ ನಮ್ ಸಾಲಿ ದಿನಗೋಳು, ಆಟಪಾಟ, ಹೋಳಿ ಹುಣ್ಣವಿ ಎಲ್ಲಾ ನೆನಪಾಗಲಿಕ್ಕೆ ಶುರು ಮಾಡತಾವ. ಈಗಿನ ಹುಡುಗೋರದು ಏನು ಓದೋಣಿಕಿ ಅಂತೇನಿ? ಓದಲಿಕ್ಕೆ ಶುರು ಹಚ್ಚಿದ್ರ ಮುಗದ ಹೋತು. ಅದೂ ಒಂದು ರೀತಿ ಛೋಲೋ ಬಿಡ್ರಿ.ನಮ್ ಕಾಲದಾಗ 35151http://kannada.oneindia.com/img/2009/03/11-holi2.jpg124371hubballiಸಿಎಂ ವಿರುದ್ಧ ನೀತಿ ಸಂಹಿತೆ ಉಲ್ಲಂಘನೆ ದೂರು/news/2009/03/24/yeddyurappa-violates-model-code-in-hubballi.htmlಹುಬ್ಬಳ್ಳಿ. ಮಾ. 24 : ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೋಮವಾರ ರಾತ್ರಿ 10ರ ನಂತರ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸುವ ಮೂಲಕ ಚುನಾವಣೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಜಿಲ್ಲಾ ಚುನಾವಣೆ ಅಧಿಕಾರಿಗೆ ದೂರು ನೀಡಲಾಗಿದೆ. ಇಲ್ಲಿನ ಗೋಕುಲ್ ಗಾರ್ಡನ್ ಹೋಟೆಲ್ ನಲ್ಲಿ ಧಾರವಾಡ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪ್ರಲ್ಹಾದ್ ಜೋಶಿ ಔತಣಕೂಟವೊಂದನ್ನು ಆಯೋಜಿಸಿದ್ದರು. 35458http://kannada.oneindia.com/img/2009/03/24-yediyurappa3.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg36600ಬಿಜೆಪಿಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg36600ಬಿಜೆಪಿಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg36600ಬಿಜೆಪಿಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg36600ಬಿಜೆಪಿಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg36600ಬಿಜೆಪಿಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpgnews"> ಸಿಇಟಿ ಗೊಂದಲನಿವಾರಿಸಿ; ರದ್ದಾಗುವುದು ಬೇಡ | Public demand not to cancel CET - ಸಿಇಟಿ ಗೊಂದಲನಿವಾರಿಸಿ; ರದ್ದಾಗುವುದು ಬೇಡ - Kannada Oneindia

ಸಿಇಟಿ ಗೊಂದಲನಿವಾರಿಸಿ; ರದ್ದಾಗುವುದು ಬೇಡ

ಈ ವರ್ಷ ಸಿಇಟಿ ಇರುವುದಿಲ್ಲವೆಂದು ವೈದ್ಯಕೀಯ ಸಚಿವರು ಹೇಳಿದರೆ, ಉನ್ನತ ಶಿಕ್ಷಣ ಸಚಿವರು ಮಾತ್ರ ಸಿಇಟಿ ಇದ್ದೇ ಇರುತ್ತದೆ. ಅದನ್ನು ಹುಬ್ಬಳ್ಳಿ, ಗುಲ್ಬರ್ಗಕ್ಕೂ ವಿಸ್ತರಿಸಲಾಗುವುದೆಂದು ಹೇಳಿದರು. ಎಲ್ಲರಿಗಿಂತ ಮೊದಲು ಮಾನ್ಯ ವೈದ್ಯಕೀಯ ಶಿಕ್ಷಣ ಸಚಿವರು ಕರ್ನಾಟಕದಲ್ಲಿ ಸಿಇಟಿಯನ್ನು ಏಕೆ ಪ್ರಾರಂಭಿಸಲಾಯಿತು ಮತ್ತು ಅದರ ಪ್ರಯೋಜನಗಳೇನೆಂಬುದನ್ನು ಅರಿಯಬೇಕಾದ್ದು ಅತ್ಯಗತ್ಯ.

ಸಿಇಟಿಯಿಂದ ಯೋಗ್ಯ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಬಹಳ ಅನುಕೂಲ ಆಗಿದೆ, ಆಗುತ್ತಿದೆ. ಪಿಯುಸಿ ಮತ್ತು ಸಿಇಟಿಯಲ್ಲಿ ಉತ್ತಮ ಅಂಕ ಪಡೆದವರು ಸಿಇಟಿ ಮೂಲಕವಷ್ಟೇ ವೃತ್ತಿಶಿಕ್ಷಣಕ್ಕೆ ಆಯ್ಕೆ ಆಗುತ್ತಾರೆ. ಸಿಇಟಿ ಇಲ್ಲದಿದ್ದರೆ, ಪಿಯುಸಿಯಲ್ಲಿ ಅಧಿಕ ಅಂಕಗಳನ್ನು ಪಡೆಯಲು ಹಣ ಬಲ, ಅಧಿಕಾರ ಬಲ ಮತ್ತು ಭುಜ ಬಲವುಳ್ಳವರು ಅಕ್ರಮದಲ್ಲಿ ತೊಡಗಬಹುದು. ಸದ್ಯದ ವ್ಯವಸ್ಥೆಯಲ್ಲಿ ಅನ್ಯಾಯದ ಮೂಲಕ ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದರೂ ಸಿಇಟಿಯಲ್ಲಿ ಅಂಥವರು ಗೋತಾ ಹೊಡೆಯುವುದು ಖಚಿತ. ಇದರಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಮಾತ್ರ ವೃತ್ತಿಶಿಕ್ಷಣಕ್ಕೆ ಪ್ರವೇಶ ಸಿಗುತ್ತದೆ. ಹಣವಂತರು ಡೊನೇಶನ್ ಕೊಟ್ಟು ಪ್ರವೇಶ ಪಡೆಯುತ್ತಾರೆ.

ಸಿಇಟಿ ರದ್ದು ಮಾಡಿ, ಪಿಯುಸಿ ಅಂಕಗಳ ಮೆರಿಟ್ ಮೇಲೇ ಸೀಟು ಹಂಚಿದರೆ ಆಗಬಹುದಾದ ಕೆಲವು ಅನಾಹುತಗಳು ಈ ರೀತಿ ಇರುತ್ತವೆ.
1. ಪಿಯುಸಿ ಕಾಲೇಜುಗಳ ಹಿರಿಯ ಸಿಬ್ಬಂದಿಗಳ ಮಕ್ಕಳು ಅಥವಾ ಸಂಬಂಧಿಕರು ಖಾಸಗಿ ಕಾಲೇಜುಗಳಾಗಿದ್ದರೆ ಇವರನ್ನೊಳಗೊಂಡ ಧಣಿಗಳ ಮಕ್ಕಳು ಮತ್ತು ಸಂಬಂಧಿಕ ವಿದ್ಯಾರ್ಥಿಗಳಿಗೆ ಪರೀಕ್ಷೆ ಸಮಯದಲ್ಲಿ ಪ್ರತ್ಯೇಕ ಕೋಣೆಯಲ್ಲಿ ಕೂಡಿಸಿ ಕಾಪಿ ಮಾಡಿಸುವುದು ಅಥವಾ ಉಪನ್ಯಾಸಕರೇ ಉತ್ತರ ಬರೆಯುವುದು
2. ಪ್ರತಿಭಾವಂತ ವಿದ್ಯಾರ್ಥಿಗಳ ಉತ್ತರ ಪತ್ರಿಕೆಯನ್ನು ತಮಗೆ ಬೇಕಾದ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗೆ ಬದಲಾಯಿಸುವುದು.
3. ಪರೀಕ್ಷೆ ಬೋರ್ಡಿಗೆ ಹೋಗಿ ಭ್ರಷ್ಟ ಸಿಬ್ಬಂದಿಯನ್ನು ಒಳಹಾಕಿಕೊಂಡು ಪ್ರಶ್ನೆ ಪತ್ರಿಕೆಯನ್ನು ಮುಂಚಿತವಾಗಿ ಕದಿಯುವುದು. ಇದನ್ನು ಕಾಲೇಜುಗಳಲ್ಲೂ ಮಾಡಬಹುದು.
4. ಅಂಕಪಟ್ಟಿಯಲ್ಲಿ ಹೆಚ್ಚು ಅಂಕಗಳನ್ನು ಅಕ್ರಮವಾಗಿ ಪಡೆಯಲು ಸಫಲವಾಗುವುದು.
5.ಉಪನ್ಯಾಸಕರು ತಮ್ಮ ಕಾಲೇಜುಗಳನ್ನು ಕಡೆಗಣಿಸಿ ಖಾಸಗಿ ಟ್ಯೂಷನ್ ಮೂಲಕ ಲಕ್ಷಾಂತರ ರುಪಾಯಿ ಗಳಿಸುವುದು, ಒತ್ತಡ ಬಂದರೆ ನೌಕರಿಯನ್ನೇ ಬಿಡುವುದು.

ಆದ್ದರಿಂದ ಸರ್ಕಾರ ಯಾವುದೇ ಕಾರಣಕ್ಕೂ ಸಿಇಟಿ ರದ್ದು ಪಡಿಸಬಾರದು. ಬದಲಿಗೆ ಸಿಇಟಿ ದಕ್ಷತೆಯನ್ನು ಮತ್ತಷ್ಟು ಹೆಚ್ಚಿಸುವತ್ತ ಗಮನ ಹರಿಸಬೇಕು.

-ಎಸ್. ಅಜ್ಮತುಲ್ಲಾ ಸಾಹೇಬ್, ದಾವಣಗೆರೆ

ಪೂರಕ ಓದಿಗೆ:

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+