109562bbmpನೆರೆ: ಐಟಿ ಕಂಪನಿಗಳಿಂದ ಹಫ್ತಾ ವಸೂಲಿ/news/2009/10/21/flood-relief-corporate-fund-government-supari.htmlಬೆಂಗಳೂರು, ಅ. 21 : ಉತ್ತರ ಕರ್ನಾಟಕ ಪ್ರವಾಹ ಪೀಡಿತರ ನೆರವಿಗೆ ಸ್ವಪ್ರೇರಣೆಯಿಂದ ದೇಣಿಗೆ ಕೊಡುವುದು ಒಂದು ವಿಚಾರ, ಬಲವಂತದಿಂದ ಹಣ ಕೀಳುವುದು ಇನ್ನೊಂದು ಪ್ರಮಾದ. ಅಭಿಮಾನದಿಂದ, ಕಳಕಳಿಯಿಂದ ಜನತೆ ಮತ್ತು ನಾನಾ ಸಂಘ ಸಂಸ್ಥೆಗಳು ಹಣ ಸಂಗ್ರಹಿಸಿ ನಿಧಿ ತುಂಬುವ, ತುಂಬುತ್ತಿರುವ ವರದಿಗಳು ಹರಿದು ಬರುತ್ತಿವೆ. ಆದರೆ, ಐಟಿ ಮತ್ತು ಐಟಿಯೇತರ ಕಂಪನಿಗಳಿಂದ ವ್ಯವಸ್ಥಿತವಾಗಿ ಹಣ 39762http://kannada.oneindia.com/img/2009/10/21-yeddyurappa-new3.jpg109562bbmpಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿ: ಸುರೇಶ್ /news/2009/10/22/govt-will-amend-council-of-mayor-act-soon-suresh.htmlಬೆಂಗಳೂರು, ಅ. 22 : ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳಲ್ಲಿ ಮೇಯರ್ ಇನ್ ಕೌನ್ಸಿಲ್ ಕಾಯಿದೆ ಜಾರಿಗೆ ತರುವ ಹಾಗೂ ಮೇಯರ್ ಗಳ ಅಧಿಕಾರವಧಿ ಹೆಚ್ಚಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಸುರೇಶಕುಮಾರ್ ಹೇಳಿದರು. ಕರ್ನಾಟಕ ಮೇಯರ್ಸ್ ಫೋರಂ ಪದಾಧಿಕಾರಿಗಳು ನೀಡಿದ 11 ಅಂಶಗಳ ಮನವಿಯನ್ನು ಸ್ವೀಕರಿಸಿದ ನಂತರ 39813http://kannada.oneindia.com/img/2009/10/22-suresh-kumar4.jpg109562bbmpತ್ಯಾಜ್ಯ ವಿಲೇವಾರಿಗೆ ಉಚಿತ ಸಹಾಯವಾಣಿ /news/2009/10/25/students-interact-with-meena-on-bbmp-development.htmlಬೆಂಗಳೂರು, ಅ. 25: ಪರಿಸರ ಮಾಲಿನ್ಯ, ಕುಂಠಿತವಾಗಿರುವ ರಸ್ತೆ ದುರಸ್ತಿ ಕಾಮಗಾರಿ, ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹೀಗೆ ವಿವಿಧ ವಿಷಯಗಳನ್ನು ಕುರಿತ ಅನೇಕಾನೇಕ ಪ್ರಶ್ನೆಗಳ ಬಾಣವನ್ನು ಬಿಬಿಎಂಪಿ ಆಯುಕ್ತ ಭರತ್ ಲಾಲ್ ಮೀನಾ ಅವರು ಎದುರಿಸಬೇಕಾಯಿತು. ಮಹಾನಗರಪಾಲಿಕೆ ಸಹಭಾಗಿತ್ವದಲ್ಲಿ ಮಲ್ಲೇಶರಂನ ಮಹಾರಾಣಿ ಲಕ್ಷ್ಮೀ ಅಮ್ಮಣ್ಣಿ ಕಾಲೇಜು ಶನಿವಾರ ಆಯೋಜಿಸಿದ್ದ ಪರಿಸರ 39857http://kannada.oneindia.com/img/2009/10/25-bharatlal-meena1e.jpg109562bbmpಕೊತ್ತನೂರು ಗ್ರಾಮದಲ್ಲಿ 250 ಕೋಟಿ ಆಸ್ತಿ ವಶ/news/2009/10/29/bda-recovers-record-property-worth-250-cr.htmlಬೆಂಗಳೂರು, ಅ. 29 : ಆಸ್ತಿ ವಶಪಡಿಸಿಕೊಳ್ಳುವ ತನ್ನ ಅವಿರತ ಕಾರ್ಯಾಚರಣೆಯಲ್ಲಿ ಬಿಡಿಎ ತನ್ನ ಎಲ್ಲ ಹಳೆಯ ದಾಖಲೆಯನ್ನು ಮುರಿದಿದೆ. ಉತ್ತರಹಳ್ಳಿ ಹೋಬಳಿಯ ಕೊತ್ತನೂರು ಗ್ರಾಮದಲ್ಲಿ 250 ಕೋಟಿ ರುಪಾಯಿ ಬೆಲೆಯ ಆಸ್ತಿಯನ್ನು ವಶಪಡಿಸಿಕೊಂಡಿದೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಕಳೆದ 2008ರ ಆಗಸ್ಟ್ ತಿಂಗಳ 21ರಂದು ಕಾಡುಗೊಂಡನಹಳ್ಳಿಯಲ್ಲಿ ವಶಪಡಿಸಿಕೊಂಡ 98 ಕೋಟಿ ರೂಪಾಯಿ ಮೌಲ್ಯದ ಆಸ್ತಿಯೇ 39921http://kannada.oneindia.com/img/2009/10/29-bda1.jpg109562bbmpರಾಜ್ ಪ್ರತಿಮೆ ಸ್ಥಳಾಂತರಕ್ಕೆ ಹೈಕೋರ್ಟ್ ಸೂಚನೆ/movies/raj/2009/29-hc-suggests-bbmp-to-shift-dr-rajkumar-idol.htmlಬೆಂಗಳೂರು ಪುರಭವನದ ಬಳಿ ಇರುವ ಕಿತ್ತೂರು ರಾಣಿ ಚೆನ್ನಮ್ಮ ಪ್ರತಿಮೆ ಬಳಿ ಸ್ಥಾಪಿಸಲು ಉದ್ದೇಶಿಸಿರುವ ಡಾ.ರಾಜ್ ಕುಮಾರ್ ಪ್ರತಿಮೆಯನ್ನು ಮತ್ತೊಂದೆಡೆಗೆ ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಉದ್ದೇಶಿಸಿದೆ. ಈ ವಿಷಯವನ್ನು ಕರ್ನಾಟಕ ಹೈಕೋರ್ಟ್ ಗೆ ಬೆಂಗಳೂರು ಮಹಾನಗರ ಪಾಲಿಕೆ ಬುಧವಾರ ತಿಳಿಸಿದೆ.ಈ ಹಿಂದೆ ಡಾ.ರಾಜ್ ಪ್ರತಿಮೆಯನ್ನು ಚೆನ್ನಮ್ಮ ಪ್ರತಿಮೆಯ ಎದುರುಗಡೆ ಸ್ಥಾಪಿಸಲು ಬಿಬಿಎಂಪಿ ಉದ್ದೇಶಿಸಿತ್ತು. ಹೀಗೆ 39925http://kannada.oneindia.com/img/2009/10/29-rajkumar2.jpg388962letter to editorಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg388962letter to editorಚಪ್ಪಲಿ ಎಸೆತ : ಸಿಎಂ ಸಂಯಮದಿಂದ ವರ್ತಿಸಬೇಕಾಗಿತ್ತು/response/2009/0430-slipper-incident-yeddyurappa.htmlಮಾನ್ಯರೇ.ರಾಜಕಾರಣಿಗಳ ಮೇಲೆ ಚಪ್ಪಲಿ ಎಸೆತ ಈಗ ಸಾಮಾನ್ಯ ಎನಿಸಿದೆ. ಜನಸಾಮಾನ್ಯರ ಈ ನಡವಳಿಕೆಯ ಹಿಂದೆ ರಾಜಕಾರಣಿಗಳ ಬಗೆಗಿನ ಅಸಹನೆ ಚಪ್ಪಲಿ ಮತ್ತು ಶೂಗಳ ಮೂಲಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮತ್ತು ದೇಶದ ಹಲವೆಡೆ ಪತ್ರಕರ್ತರು, ನಿವೃತ್ತ ಶಿಕ್ಷಕ,ಗ್ರಾ.ಪಂ. ಸದಸ್ಯ ಮತ್ತು ಸಾಮಾನ್ಯ ನಾಗರಿಕರು ಇಂತಹ ಪ್ರಕರಣದಲ್ಲಿ ಪಾಲ್ಗೊಂಡಿದ್ದಾರೆ.ಎಲ್ಲ ಪ್ರಕರಣಗಳನ್ನು ಪ್ರತ್ಯೇಕವಾಗಿ ಗಮನಿಸಿದರೆ ಅಂತಹ ಕ್ರಿಯೆಯ 36324http://kannada.oneindia.com/img/2009/04/30-yeddyurappa-speaking1.jpg388962letter to editorಕಾಂಗ್ರೆಸ್ ಗೆಲುವು ಧನಾತ್ಮಕವೇನೂ ಅಲ್ಲ/response/2009/0527-lok-sabha-election-bjp-has-not-lost-badly.htmlಮಾನ್ಯ ಸಂಪಾದಕರಿಗೆ,ಮಧು ಕೃಷ್ಣಮೂರ್ತಿಯವರ 2009ನೇ ಲೋಕಸಭಾ ಚುನಾವಣೆಯ ಫಲಿತಾಂಶದ ವಿಶ್ಲೇಷಣೆ ಓದಿದ ನಂತರ ಬರೆಯಬೇಕೆನ್ನಿಸಿದ ಒಂದೆರಡು ಮಾತು. ಅವರ ಲೇಖನ ಭಾಗಶಃ ಸರಿಯೆನ್ನಿಸಿ, ಗೆಲ್ಲುವ ಕುದುರೆಯನ್ನು (ಗೆದ್ದಾದ ಮೇಲೆ) ಸರಿಯಾಗಿ ಗುರುತಿಸಿದರೂ ಗೆಲುವಿಗೆ ಕಾರಣ ಹೇಳುವಲ್ಲಿ ಸೋತಿದ್ದರಿಂದ ಕೆಲವು ಪೂರಕ, ಮತ್ತು ಕೆಲವು counter points ಅನ್ನು ಹೇಳಲು ಇಚ್ಚಿಸುತ್ತೇನೆ.ಪ್ರಧಾನಿ ಮನಮೋಹನ ಸಿಂಗ್ ದುರ್ಬಲರು ಎಂಬ ಬಿಜೆಪಿಯ 36933http://kannada.oneindia.com/img/2009/05/28-bharat-sastry1.jpg388962letter to editorಕ್ರಿಶ್ಚಿಯನ್ನರ ಕಣ್ಣು ತಿಮ್ಮಪ್ಪನ ಕಿರೀಟದ ಮೇಲೆ!/response/2009/0905-ysr-tirupati-thimmappa-christianity.htmlಯದುಗಿರಿ ಸ೦ದಿ೦ತಿ ರಾಜಶೇಖರರೆಡ್ಡಿ ಅವರ ಹಿರಿಯರು ಕಟ್ಟಾ ಹಿ೦ದೂಗಳು. ತಾತ ವೆ೦ಕಟಾ ರೆಡ್ದಿ ಪುಲಿವೆ೦ಡುಲ ಗ್ರಾಮದಲ್ಲಿ ದೊಡ್ಡ ಜಮೀನುದಾರ. ತಿರುಪತಿಯ ಶ್ರೀನಿವಾಸನ ಪರಮ ಭಕ್ತ. ಇ೦ಗ್ಲಿಷ್ ಪಾದ್ರಿಗಳ ಮೋಸಕ್ಕೆ ಒಳಗಾಗಿ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ. ಇ೦ಗ್ಲಿಷರು ಕುತ೦ತ್ರಿಗಳು. ಅವರಿಗೆ ತಿರುಪತಿಯ ಹು೦ಡಿಯ ಮೇಲೆ ಯಾವಾಗಲೂ ಕಣ್ಣಿತ್ತು. ಶಕ್ತರಾದವರು ತಮ್ಮ ಕಡೆ ಇದ್ದರೆ ದೇವಸ್ಥಾನದ ಹಣ ತಮ್ಮ ಕಡೆ 39022http://kannada.oneindia.com/img/2009/09/05-balaji4.jpg123844ಸಂಪಾದಕರಿಗೆ ಪತ್ರಯುಗಾದಿಗೆ ಶುಭಾಶಯ ತಪ್ಪದೆ ತಿಳಿಸಿ/response/2009/0103-enough-of-new-year-greeting-craze.htmlಪ್ರಿಯ ಸಂಪಾದಕರೆ,ಈಗಷ್ಟೆ ನಾವು ಹೊಸ ವರ್ಷಾಚರಣೆಯ ಗುಂಗಿನಿಂದ ಹೊರಬರುತ್ತಿದ್ದೇವೆ. ಈ ಕ್ಷಣಕ್ಕೆ ಒಮ್ಮೆ ಯೋಚಿಸೋಣ. ಶ್ರೀ ರಾಮನವಮಿಗೆ, ಹನುಮಜಯಂತಿಗೆ, ಅಷ್ಟೇ ಯಾಕೆ ಸ್ವತಃ ಹಿಂದೂ ಸಂಪ್ರದಾಯದ ಹೊಸವರ್ಷವಾದ ಯುಗಾದಿಗೆ ಒಂದು ಶುಭಾಶಯ ಹೇಳಬೇಕೆನ್ನುವ ಪರಿಜ್ಞಾನ ಇಲ್ಲದ ನಾವು ಈ ಪಾಶ್ಚಾತ್ಯ ಸಂಸ್ಕೃತಿಯ ಹೊಸವರ್ಷಾಚರಣೆಯನ್ನು ಇಷ್ಟು ಸಂಭ್ರಮದಿಂದ ಆಚರಿಸುತ್ತಾ wish you happy new year - two 33846http://kannada.oneindia.com/img/2009/01/03-ugadi1e.jpg123844ಸಂಪಾದಕರಿಗೆ ಪತ್ರಹಿಂದು ಹೃದಯಕಮಲದ ವ್ಯಾಲಂಟೈನ್/festivals/valentines-day/2009/0213-what-does-valentines-day-mean-to-me.htmlಭಾರತದಲ್ಲಿ ನಾವಿಂದು ವಿಚಿತ್ರ ಕಾಲಘಟ್ಟದಲ್ಲಿ ಬಂದು ನಿಂತಿದ್ದೇವೆ. ನಮ್ಮ ಸಂಸ್ಕೃತಿಯನ್ನು ಕಾಪಾಡಿಕೊಂಡು ಕಾಲಕ್ಕೆ ತಕ್ಕಂತೆ ಬದಲಾವಣೆಗಳಿಗೆ ತೆರೆದುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಪ್ರೇಮಿಗಳ ದಿನಾಚರಣೆ ಕರ್ನಾಟಕದಲ್ಲಿ ವಿಪರೀತ ಎನ್ನುವಂಥ ಸನ್ನಿವೇಶ ತೆರೆದಿಟ್ಟಿದೆ. ಇಂಥ ಸಂದರ್ಭದಲ್ಲಿ ಅಶ್ಲೀಲತೆಗೆ ಎಲ್ಲಿಯೂ ಎಡೆಗೊಡದೆ ಹಿಂದೂಗಳು ವ್ಯಾಲೇಟೈನ್ಸ್ ಡೇ ಆಚರಿಸಬಹುದು ಎನ್ನುತ್ತಾರೆ ಲೇಖಕರು.Dear Editor,I read Ravi Belagere's article with a lot 34632http://kannada.oneindia.com/img/2009/02/13-velentines-hindu1.jpg123844ಸಂಪಾದಕರಿಗೆ ಪತ್ರನೆನೆನೆನೆ ಮಂಕುತಿಮ್ಮನ ಕಗ್ಗದ ಜನಕನ/response/2009/0317-remembering-dvg-on-his-birthday.htmlMy dear friends,Greetings and commendation to all gathered in Bengalooru to observe the 122nd birthday of our great DVG. I had the honor of meeting DVG several times and I had escorted some visiting distinguished foreigners to his home as well. 35290http://kannada.oneindia.com/img/2009/03/17-dvg6.jpg123844ಸಂಪಾದಕರಿಗೆ ಪತ್ರಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg123844ಸಂಪಾದಕರಿಗೆ ಪತ್ರಮತದಾನ ನಿರಾಶೆ! ಮತದಾರರ ಹತಾಶೆ!/response/2009/0424-letter-to-the-editor-lok-sabha-election-2009.htmlನನ್ನ ಭಯ ನಿಜವಾಗಿದೆ. ಕರ್ನಾಟಕದಲ್ಲಿ ಮೊದಲ ಸುತ್ತಿನ ಮತದಾನದ ಪ್ರಮಾಣ ಅತ್ಯಂತ ಕಳಪೆಯಾಗಿದೆ. ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಶೇಕಡಾ 51ರಷ್ಟು ಮಾತ್ರ ಮತದಾನವಾಗಿದೆ. ವಿದ್ಯಾವಂತರು ಬಹುಸಂಖ್ಯೆಯಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 50ರಷ್ಟು ಮಾತ್ರ ಮತದಾನವಾದರೆ ಬೆಂಗಳೂರು ಸೆಂಟ್ರಲ್ ಮತ್ತು ಉತ್ತರ ಕ್ಷೇತ್ರಗಳಲ್ಲಿ ಶೇಕಡಾ 45ರಷ್ಟು ಕಳಪೆ ಪ್ರಮಾಣದ ಮತದಾನವಾಗಿದೆ!ಹೀಗೇಕೆ ಎಂದು ಆಲೋಚಿಸಿದಾಗ ನನಗೆ ಅನ್ನಿಸುವ ಕಾರಣಗಳು 36193http://kannada.oneindia.com/img/2009/04/24-anandram-shastri2.jpgnews"> ಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ | Kannada implementation | BBMP Property tax | Canara Bank ATM - ಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ಸರ್ಕಾರದ ನಿರಾಸಕ್ತಿ - Kannada Oneindia

ಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ

Sampige Srinivas
ದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,

ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ ಅಸಡ್ಡೆ ಗಮನಕ್ಕೆ ಬಂದಿಲ್ಲವೇ?

ಈ ವರ್ಷದಿಂದ ನಾಮಫಲಕಗಳಲ್ಲಿ ಕಡ್ಡಾಯವಾಗಿ ಹಾಗೂ ಅಗ್ರ ಸ್ಥಾನದಲ್ಲಿ ಕನ್ನಡದಲ್ಲಿ ಇರಬೇಕೆಂಬ ಸರ್ಕಾರದ ಆದೇಶ ಜಾರಿಯಾದಂತೆ ಕಾಣಿಸುತ್ತಿಲ್ಲ. ನಮ್ಮ ಕನ್ನಡ ನೆಲದಲ್ಲೇ ಹುಟ್ಟಿದ ಕೆನರಾ ಬ್ಯಾಂಕಿನ ಎ.ಟಿ.ಎಂಗಳ ನಾಮಫಲಕಗಳಲ್ಲಿ ಕನ್ನಡಕ್ಕೆ ಸ್ಥಾನವಿಲ್ಲದಿರುವುದು ನೋಡಿ ತುಂಬ ಸಂಕಟವಾಗುತ್ತದೆ. ನಮ್ಮದೇ ನೆಲದ ಸಂಸ್ಥೆಗಳು ಹಾಗೂ ನಮ್ಮ ಸರ್ಕಾರದ ಅಂಗ ಸಂಸ್ಥೆಗಳೇ ಕನ್ನಡವನ್ನು ಅನುಷ್ಠಾನ ಮಾಡದಿರುವಾಗ ಇತರೇ ಖಾಸಗಿ ಸಂಸ್ಥೆಗಳನ್ನು ದೂರುವುದು ಹೇಗೆ?

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಮಾನ್ಯ ಅಧ್ಯಕ್ಷರು ಇದರ ಬಗ್ಗೆ ಗಮನಹರಿಸಿ ಕೆನರಾ ಬ್ಯಾಂಕ್ ಹಾಗೂ ದೊಡ್ಡ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಬೇಕೆಂದು ವಿನಂತಿಸುತ್ತೇನೆ. ಕರ್ನಾಟಕ ಸರ್ಕಾರ ಬರಿ ಕಾಗದದ ಮೇಲೆ ಅಥವಾ ಭಾಷಣಗಳಲ್ಲಿ ಕನ್ನಡ ಅನುಷ್ಠಾನ ಮಾಡುತ್ತೇವೆ ಎಂದು ಹೇಳಿದರೆ ಸಾಲದು. ಈ ಆದೇಶವನ್ನು ಪ್ರಾಮಾಣಿಕವಾಗಿ ಕಾರ್ಯಗತಗೊಳಿಸಬೇಕಾಗಿದೆ.

ವಂದನೆಗಳು

ಸಂಪಿಗೆ ಶ್ರೀನಿವಾಸ, ಬೆಂಗಳೂರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+