36611yeddyurappaಮಳೆ : 20 ಸಾವಿರ ಕೋಟಿ ರುಪಾಯಿ ನಷ್ಟ/news/2009/10/05/losses-due-to-rain-and-floods-is-over-20cr-rs-bsy.htmlಬೆಂಗಳೂರು, ಅ. 5 : ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಮುನಿಸಿಕೊಂಡ ಮಳೆರಾಯನ ಹೊಡೆತಕ್ಕೆ ಸುಮಾರು 20 ಸಾವಿರ ಕೋಟಿ ರುಪಾಯಿ ನಷ್ಟವಾಗಿದೆ. ಇದನ್ನು ಸ್ಪಷ್ಟಪಡಿಸಿದವರು ಸ್ವತಃ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ. ಕಂಡೂ ಕೇಳರಿಯದ ಅತಿವೃಷ್ಟಿಗೆ ರಾಜ್ಯದ ಜನತೆ ತತ್ತರಿಸಿದೆ. ಕೂಡಲೇ ರಾಜ್ಯಕ್ಕೆ ಕೇಂದ್ರದ ಅಧ್ಯಯನ ತಂಡ ಕಳುಹಿಸಬೇಕು ಎಂದು ಅವರು ಕೇಂದ್ರ ಸರಕಾರವನ್ನು ಆಗ್ರಹಿಸಿದ್ದಾರೆ. ಈ 39528http://kannada.oneindia.com/img/2009/10/05-rain-submerged-village1.jpg36611yeddyurappaಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg36611yeddyurappaಪ್ರವಾಹ ಪೀಡಿತರ ಕಣ್ಣೀರಿಗೆ ಕೇಂದ್ರದ ತಣ್ಣೀರು/news/2009/10/07/utilise-calamity-relief-fund-chidambaram.htmlನವದೆಹಲಿ, ಅ. 7 : ನೆರೆ ಕಾರ್ಯಕ್ಕೆ ರಾಜ್ಯ ಸರಕಾರ ತುರ್ತಾಗಿ ವಿಪತ್ತು ಪರಿಹಾರ ನಿಧಿಯ ಹಣ ಬಳಸಿಕೊಳ್ಳಬೇಕು ಎನ್ನುವ ಮೂಲಕ ಗೃಹ ಸಚಿವ ಪಿ ಚಿದಂಬರಂ ರಾಜ್ಯಕ್ಕೆ ಗಾಯದ ಮೇಲೆ ಬರೆ ಎಳೆದಿದ್ದಾರೆ. ವಿಪತ್ತು ಪರಿಹಾರ ನಿಧಿಯ ಶೇ. 75ರಷ್ಟು ಹಣ ಖರ್ಚಾಗುತ್ತಿದ್ದಂತೆ ರಾಷ್ಟ್ರೀಯ ವಿಪತ್ತು ಪರಿಹಾರ ನಿಧಿಯಿಂದ ಮುಂಗಡ ಹಣ ನೀಡುವ ವ್ಯವಸ್ಥೆ ಮಾಡಲಾಗುವುದು 39554http://kannada.oneindia.com/img/2009/10/07-flood-andhra1.jpg36611yeddyurappaಕೇಂದ್ರ ಪರಿಹಾರ : ರಾಜ್ಯಕ್ಕೆ ಮತ್ತೆ ಕಮ್ಮಿ ಹಣ /news/2009/10/07/centre-releases-funds-for-flood-hit-ap-karnataka.htmlನವದೆಹಲಿ, ಅ. 7 : ಕರ್ನಾಟಕ ಮತ್ತು ಆಂಧ್ರಪ್ರದೇಶದಲ್ಲಿ ಪ್ರವಾಹದಿಂದ ಸಾಕಷ್ಟು ಪ್ರಮಾಣದ ಆಸ್ತಿ ಪಾಸ್ತಿ, ಮತ್ತು ಪ್ರಮಾಣ ನಷ್ಟ ಉಂಟಾಗಿದ್ದು, ಮಂಗಳವಾರ ಕೇಂದ್ರ ಸರಕಾರ ಎರಡನೇ ಹಂತದ ಪರಿಹಾರ ಹಣವನ್ನು ಬಿಡುಗಡೆ ಮಾಡಿದೆ. ಎರಡನೇ ಹಂತದ ಪರಿಹಾರದಲ್ಲೂ ಕೇಂದ್ರ ಸರಕಾರ ತಾರತಮ್ಯ ಅನುಸರಿಸಿರುವುದು ಸಾಬೀತಾಗಿದೆ. ಅತಿವೃಷ್ಟಿಗೆ ತುತ್ತಾಗಿರುವ ಈ ಎರಡು ರಾಜ್ಯಗಳಿಗೆ ಪ್ರಕೃತಿ ವಿಕೋಪ ನಿಧಿಯಡಿ 39564http://kannada.oneindia.com/img/2009/10/07-rain-havoc-nk1.jpg36611yeddyurappaಇತರ ರಾಜ್ಯಗಳತ್ತ ಕೈಯೊಡ್ಡಿದ ಯಡಿಯೂರಪ್ಪ/news/2009/10/07/yeddyurappa-writes-letter-to-other-chief-ministers.htmlಬೆಂಗಳೂರು, ಅ. 7 : ಹಿಂದೆಂದೂ ಕಾಣದ ಪ್ರಕೃತಿ ವಿಕೋಪದಿಂದ ತತ್ತರಿಸಿರುವ ಉತ್ತರ ಕರ್ನಾಟಕದ 18 ಜಿಲ್ಲೆಗಳ ನಿರ್ವಸಿತ ಜನರಿಗೆ ಜೀವನ ಕಲ್ಪಿಸಿಕೊಡಲು ಮತ್ತು ರಸ್ತೆ, ಸೇತುವೆ, ಕಟ್ಟಡಗಳ ಪುನರ್ ನಿರ್ಮಾಣಕ್ಕಾಗಿ ಮುಕ್ತಹೃದಯದಿಂದ ಸಹಾಯಹಸ್ತ ಚಾಚಬೇಕೆಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ರಾಜಸ್ತಾನ, ಪಂಜಾಬ್, ಬಿಹಾರ್, ಚತ್ತೀಸ್ ಘರ್, ದೆಹಲಿ, ತಮಿಳುನಾಡು, ತ್ರಿಪುರಾ, ಉತ್ತರ ಪ್ರದೇಶ, ಉತ್ತರಖಂಡ್, 39569http://kannada.oneindia.com/img/2009/10/07-yediyurappa3.jpg36618bsyನೋಟು ಎಣಿಸಿಯೆಣಿಸಿ ಯಡ್ಡಿ ಸುಸ್ತು/news/2009/10/14/bsy-tired-after-counting-cash-hd-revanna.htmlಬೆಂಗಳೂರು ಅ 14 : ಮುಖ್ಯಮಂತ್ರಿಗಳು ಬೇಗ ಗುಣಮುಖರಾಗಿ ಜಿಂದಾಲ್ ಆಸ್ಪತ್ರೆಯಿಂದ ಬಿಡುಗಡೆಯಾಗಲಿ ಎಂದು ಹಾರೈಸುತ್ತೇನೆ. ಪಾದಯಾತ್ರೆಯಲ್ಲಿ ಸಿಎಂ 700 ಕೋಟಿ ರೂಪಾಯಿ ದೇಣಿಗೆ ಸಂಗ್ರಹಿಸಿದ್ದಾರೆ. ಇದೇನು ಸಾಮಾನ್ಯವೇ, ನೋಟುಗಳನ್ನು ಎಣಿಸಿ ಎಣಿಸಿ ಪಾಪ ಅವರಿಗೆ ಆಯಾಸವಾಗಿದೆ ಹೀಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್ ಡಿ ರೇವಣ್ಣ ಲೇವಡಿ ಮಾಡಿದ್ದಾರೆ.ದೇಶವೇ ತಲೆ 39694http://kannada.oneindia.com/img/2009/10/14-hd-revanna1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part3.html(ಮುಂದುವರಿದಿದೆ...)ರಣಕಹಳೆ..ಭಯೋತ್ಪಾದನೆಯ ನಿಗ್ರಹಕ್ಕೆಂದು ಅಮೆರಿಕ ನೀಡುತ್ತಿರುವ ಆರ್ಥಿಕ ಮತ್ತು ಮಿಲಿಟರಿ ನೆರವುಗಳನ್ನು ಆರಂಭದಿಂದಲೂ ಪಾಕಿಸ್ತಾನವು ಭಾರತದ ವಿರುದ್ಧ ಬಳಸುತ್ತಿದೆ. (ಈ ವಿಷಯವನ್ನು ಈಚೆಗೆ ಪಾಕ್‌ನ ಮಾಜಿ ಅಧ್ಯಕ್ಷ ಮುಷರಫ್ ಅವರೇ ಒಪ್ಪಿಕೊಂಡಿದ್ದಾರೆ. ನಂತರ ಅವರು ತಮ್ಮ ಹೇಳಿಕೆಯನ್ನು ನಿರಾಕರಿಸುವ ನಾಟಕ ಆಡಿದ್ದು ಬೇರೆ ಮಾತು.) ಈ ದುರ್ಬಳಕೆಯ ಸಂಗತಿ ಗೊತ್ತಿದ್ದೂ ಅಮೆರಿಕವು ಪಾಕಿಸ್ತಾನಕ್ಕೆ ನೆರವು ಮುಂದುವರಿಸಿದೆ. * ಚೀನಾವು 39798http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war-part2.html(ಮುಂದುವರಿದಿದೆ...)ಮತ್ತೆ ಯುದ್ಧವೇ?1962ರಂತೆಯೇ ಮತ್ತೊಂದು ಯುದ್ಧಕ್ಕೆ ಚೀನಾ ತನ್ನನ್ನಿಂದು ಅಣಿಮಾಡಿಕೊಳ್ಳುತ್ತಿದೆ. ಅದಕ್ಕೆ ಮುನ್ನುಡಿಯಾಗಿ ಭಾರತದ ಸನ್ನದ್ಧತೆಯನ್ನು ಪರೀಕ್ಷಿಸಿ ತಿಳಿದುಕೊಳ್ಳುತ್ತಿದೆ. ಇಡೀ ಮಣಿಪುರ ಪ್ರಾಂತ್ಯವೇ ತನ್ನದೆಂದು ಹೇಳಿಕೊಳ್ಳುತ್ತಿರುವ ಧೂರ್ತ ಚೀನಾ ಮುಖ್ಯವಾಗಿ ತವಾಂಗ್ ಬೌದ್ಧಕ್ಷೇತ್ರದಮೇಲೆ ತನ್ನ ಕಣ್ಣಿರಿಸಿದೆ.ನಾವಿಂದು 62ರ ಸ್ಥಿತಿಗಿಂತ ಹೆಚ್ಚು ಶಕ್ತರಾಗಿರಬಹುದು. ಆದರೆ ಚೀನಾ ನಮಗಿಂತ ಹೆಚ್ಚು ಶಕ್ತವಾಗಿದೆಯೆನ್ನುವುದನ್ನು ನಾವು ಗಮನದಲ್ಲಿಟ್ಟುಕೊಳ್ಳಬೇಕು. ನಮಗಿಂತ ಹೆಚ್ಚು ಸೈನ್ಯಬಲ ಮತ್ತು ಶಸ್ತ್ರಾಸ್ತ್ರಗಳನ್ನು 39799http://kannada.oneindia.com/img/2009/10/22-india-china-flags1.jpg36618bsyಭಾರತದ ಸುತ್ತ ಕೋಟೆ ಕಟ್ಟುತ್ತಿರುವ ದುಷ್ಟಕೂಟ/news/2009/10/22/china-sharpening-knives-for-another-war.htmlಯುದ್ಧ ಯಾರಿಗೂ ಒಳ್ಳೆಯದಲ್ಲ. ಯುದ್ಧದ ಪರಿಣಾಮ ಎಂದಿದ್ದರೂ ನಷ್ಟ ಮತ್ತು ನಾಶವೇ. ಆದ್ದರಿಂದ, ಸಂಭವನೀಯ ಯುದ್ಧವು ತಪ್ಪಬೇಕೆಂದರೆ ಭಾರತವು ತನ್ನ ಪರವಾಗಿ ವಿಶ್ವದ ಒಲವನ್ನು ಗಳಿಸಬೇಕಾದುದು ಅತ್ಯವಶ್ಯ. ಭಾರತದ ನಿಲುವಿಗೆ ವಿಶ್ವದ ರಾಷ್ಟ್ರಗಳು ಬೆಂಬಲ ವ್ಯಕ್ತಪಡಿಸತೊಡಗಿದವೆಂದರೆ ಆಗ ಚೀನಾವು ಯುದ್ಧದ ಬಗ್ಗೆ ಮರುಚಿಂತನೆ ಮಾಡುತ್ತದೆ. * ಎಚ್. ಆನಂದರಾಮ ಶಾಸ್ತ್ರೀ5 ಸೆಪ್ಟೆಂಬರ್ 2009. ಮುಖ್ಯಮಂತ್ರಿ ಯಡಿಯೂರಪ್ಪನವರು ಚೀನಾದ 39800http://kannada.oneindia.com/img/2009/10/22-india-china-flags1.jpg36618bsyನಾವು ನೀವು ಮತ್ತು ಬಿಜೆಪಿ ಕರೆಂಟು/column/sham/2009/1027-power-failures-and-back-up-power.htmlಬೆಂಗಳೂರು, ಅ.27 : "ಮತ್ತೆ ವಿದ್ಯುತ್ ಕಡಿತ, ನಗರದಲ್ಲಿ ದಿನಕ್ಕೆ 2 ಗಂಟೆ ಮತ್ತು ಗ್ರಾಮೀಣ ಪ್ರದೇಶದಲ್ಲಿ 8 ಗಂಟೆ ಕರೆಂಟು ಖೋತಾ" ಎಂಬಂತಹ ಸುದ್ದಿ ಪತ್ರಗಳನ್ನು ಬರೆದೂ ಬರೆದೂ ನಮ್ಮ ಉಪಸಂಪಾದಕರಿಗೆ ಬೇಜಾರಾಗಿದೆಯಂತೆ. "ಈ ಭಾಜಪ ಸರಕಾರ ಬಂದನಂತರವಂತೂ ಬರೆದದ್ದನ್ನೇ ಬರೆಯಬೇಕಾಗಿರುವ ಕೆಲಸ ಸಾಕು ಸಾಕಾಗಿದೆ ಸಾರ್" ಎಂದು ಜನರೇಟರ್ ಕರೆಂಟಿನಿಂದ ಉದ್ದೀಪನಗೊಂಡ ಕಂಪ್ಯೂಟರ್ ನಲ್ಲಿ 39897http://kannada.oneindia.com/img/2009/10/27-sham7.jpg388962letter to editorಕರ್ನಾಟಕದ ಆಸ್ತಿ ಕನ್ನಡ ಅನುಷ್ಠಾನಕ್ಕೆ ನಿರಾಸಕ್ತಿ/response/2009/0323-kannada-implementation-neglected-by-govt.htmlದಟ್ಸ್‌ಕನ್ನಡ ಸಂಪಾದಕರಿಗೆ ನಮಸ್ಕಾರಗಳು,ನಮ್ಮ ಕರ್ನಾಟಕ ಸರ್ಕಾರ ಈ ವರ್ಷವನ್ನು ಕನ್ನಡ ಅನುಷ್ಠಾನ ವರ್ಷವನ್ನಾಗಿ ಆಚರಿಸಲಾಗುತ್ತದೆ ಎಂದು ಹೇಳಿದ್ದನ್ನು ಮರೆತಂತಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯವರು ಈ ಸಲದ ಆಸ್ತಿ ತೆರಿಗೆ ಅರ್ಜಿಗಳನ್ನು ಆಂಗ್ಲ ಭಾಷೆಯಲ್ಲಿ ಮಾತ್ರ ಹೊರತಂದಿರುವುದು ಇದಕ್ಕೆ ಒಂದು ಉದಾಹರಣೆ. ಕರ್ನಾಟಕ ಸರ್ಕಾರದ ಕಣ್ಣಿಗೆ ಅಥವಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಪಾಲಿಕೆಯವರ ಕನ್ನಡದ ಬಗೆಗಿನ 35449http://kannada.oneindia.com/img/2009/03/23-sampige-srnivas3.jpg388962letter to editorಚಪ್ಪಲಿ ಎಸೆತ : ಸಿಎಂ ಸಂಯಮದಿಂದ ವರ್ತಿಸಬೇಕಾಗಿತ್ತು/response/2009/0430-slipper-incident-yeddyurappa.htmlಮಾನ್ಯರೇ.ರಾಜಕಾರಣಿಗಳ ಮೇಲೆ ಚಪ್ಪಲಿ ಎಸೆತ ಈಗ ಸಾಮಾನ್ಯ ಎನಿಸಿದೆ. ಜನಸಾಮಾನ್ಯರ ಈ ನಡವಳಿಕೆಯ ಹಿಂದೆ ರಾಜಕಾರಣಿಗಳ ಬಗೆಗಿನ ಅಸಹನೆ ಚಪ್ಪಲಿ ಮತ್ತು ಶೂಗಳ ಮೂಲಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮತ್ತು ದೇಶದ ಹಲವೆಡೆ ಪತ್ರಕರ್ತರು, ನಿವೃತ್ತ ಶಿಕ್ಷಕ,ಗ್ರಾ.ಪಂ. ಸದಸ್ಯ ಮತ್ತು ಸಾಮಾನ್ಯ ನಾಗರಿಕರು ಇಂತಹ ಪ್ರಕರಣದಲ್ಲಿ ಪಾಲ್ಗೊಂಡಿದ್ದಾರೆ.ಎಲ್ಲ ಪ್ರಕರಣಗಳನ್ನು ಪ್ರತ್ಯೇಕವಾಗಿ ಗಮನಿಸಿದರೆ ಅಂತಹ ಕ್ರಿಯೆಯ 36324http://kannada.oneindia.com/img/2009/04/30-yeddyurappa-speaking1.jpg388962letter to editorಕಾಂಗ್ರೆಸ್ ಗೆಲುವು ಧನಾತ್ಮಕವೇನೂ ಅಲ್ಲ/response/2009/0527-lok-sabha-election-bjp-has-not-lost-badly.htmlಮಾನ್ಯ ಸಂಪಾದಕರಿಗೆ,ಮಧು ಕೃಷ್ಣಮೂರ್ತಿಯವರ 2009ನೇ ಲೋಕಸಭಾ ಚುನಾವಣೆಯ ಫಲಿತಾಂಶದ ವಿಶ್ಲೇಷಣೆ ಓದಿದ ನಂತರ ಬರೆಯಬೇಕೆನ್ನಿಸಿದ ಒಂದೆರಡು ಮಾತು. ಅವರ ಲೇಖನ ಭಾಗಶಃ ಸರಿಯೆನ್ನಿಸಿ, ಗೆಲ್ಲುವ ಕುದುರೆಯನ್ನು (ಗೆದ್ದಾದ ಮೇಲೆ) ಸರಿಯಾಗಿ ಗುರುತಿಸಿದರೂ ಗೆಲುವಿಗೆ ಕಾರಣ ಹೇಳುವಲ್ಲಿ ಸೋತಿದ್ದರಿಂದ ಕೆಲವು ಪೂರಕ, ಮತ್ತು ಕೆಲವು counter points ಅನ್ನು ಹೇಳಲು ಇಚ್ಚಿಸುತ್ತೇನೆ.ಪ್ರಧಾನಿ ಮನಮೋಹನ ಸಿಂಗ್ ದುರ್ಬಲರು ಎಂಬ ಬಿಜೆಪಿಯ 36933http://kannada.oneindia.com/img/2009/05/28-bharat-sastry1.jpg388962letter to editorಕ್ರಿಶ್ಚಿಯನ್ನರ ಕಣ್ಣು ತಿಮ್ಮಪ್ಪನ ಕಿರೀಟದ ಮೇಲೆ!/response/2009/0905-ysr-tirupati-thimmappa-christianity.htmlಯದುಗಿರಿ ಸ೦ದಿ೦ತಿ ರಾಜಶೇಖರರೆಡ್ಡಿ ಅವರ ಹಿರಿಯರು ಕಟ್ಟಾ ಹಿ೦ದೂಗಳು. ತಾತ ವೆ೦ಕಟಾ ರೆಡ್ದಿ ಪುಲಿವೆ೦ಡುಲ ಗ್ರಾಮದಲ್ಲಿ ದೊಡ್ಡ ಜಮೀನುದಾರ. ತಿರುಪತಿಯ ಶ್ರೀನಿವಾಸನ ಪರಮ ಭಕ್ತ. ಇ೦ಗ್ಲಿಷ್ ಪಾದ್ರಿಗಳ ಮೋಸಕ್ಕೆ ಒಳಗಾಗಿ ಕ್ರೈಸ್ತ ಧರ್ಮವನ್ನು ಸ್ವೀಕರಿಸಿದ. ಇ೦ಗ್ಲಿಷರು ಕುತ೦ತ್ರಿಗಳು. ಅವರಿಗೆ ತಿರುಪತಿಯ ಹು೦ಡಿಯ ಮೇಲೆ ಯಾವಾಗಲೂ ಕಣ್ಣಿತ್ತು. ಶಕ್ತರಾದವರು ತಮ್ಮ ಕಡೆ ಇದ್ದರೆ ದೇವಸ್ಥಾನದ ಹಣ ತಮ್ಮ ಕಡೆ 39022http://kannada.oneindia.com/img/2009/09/05-balaji4.jpgnews"> ಚಪ್ಪಲಿ ಎಸೆತ : ಸಿಎಂ ಸಂಯಮದಿಂದ ವರ್ತಿಸಬೇಕಾಗಿತ್ತು | Slipper incident | Yeddyurappa | Devegowda | Letter to editor - ಚಪ್ಪಲಿ ಎಸೆತ : ಸಿಎಂ ಸಂಯಮದಿಂದ ವರ್ತಿಸಬೇಕಾಗಿತ್ತು - Kannada Oneindia

ಚಪ್ಪಲಿ ಎಸೆತ : ಸಿಎಂ ಸಂಯಮದಿಂದ ವರ್ತಿಸಬೇಕಾಗಿತ್ತು

Yeddyurappa should have controlled his anger after chappal incident
ಮಾನ್ಯರೇ.

ರಾಜಕಾರಣಿಗಳ ಮೇಲೆ ಚಪ್ಪಲಿ ಎಸೆತ ಈಗ ಸಾಮಾನ್ಯ ಎನಿಸಿದೆ. ಜನಸಾಮಾನ್ಯರ ಈ ನಡವಳಿಕೆಯ ಹಿಂದೆ ರಾಜಕಾರಣಿಗಳ ಬಗೆಗಿನ ಅಸಹನೆ ಚಪ್ಪಲಿ ಮತ್ತು ಶೂಗಳ ಮೂಲಕ ಆಕ್ರೋಶ ವ್ಯಕ್ತವಾಗುತ್ತಿದೆ. ಅಂತರ ರಾಷ್ಟ್ರೀಯ ಮಟ್ಟದಲ್ಲಿ ಮತ್ತು ದೇಶದ ಹಲವೆಡೆ ಪತ್ರಕರ್ತರು, ನಿವೃತ್ತ ಶಿಕ್ಷಕ,ಗ್ರಾ.ಪಂ. ಸದಸ್ಯ ಮತ್ತು ಸಾಮಾನ್ಯ ನಾಗರಿಕರು ಇಂತಹ ಪ್ರಕರಣದಲ್ಲಿ ಪಾಲ್ಗೊಂಡಿದ್ದಾರೆ.

ಎಲ್ಲ ಪ್ರಕರಣಗಳನ್ನು ಪ್ರತ್ಯೇಕವಾಗಿ ಗಮನಿಸಿದರೆ ಅಂತಹ ಕ್ರಿಯೆಯ ಹಿಂದಿನ ಹತಾಶೆ, ನೋವು ಮತ್ತು ಸಿಟ್ಟುಗಳ ವಾಸ್ತವಿಕತೆ ತೆರೆದುಕೊಳ್ಳುತ್ತಿದೆ. ಇದುವರೆಗಿನ ಎಲ್ಲ ಪ್ರಕರಣಗಳಲ್ಲೂ ಇಂತಹದ್ದೊಂದು ಕ್ರಿಯೆಯ ಹಿಂದಿನ ವಾಸ್ತವಿಕತೆಯನ್ನು ಅರಿತ ರಾಜಕೀಯ ಮುಖಂಡರು ಸಂಯಮ ಮತ್ತು ಸಹನೆಯಿಂದ ವರ್ತಿಸಿದ್ದಾರೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ವಿಚಾರದಲ್ಲಿ ಮಾತ್ರ ಹಾಗಾಗಿಲ್ಲ. ಸಾರ್ವಜನಿಕವಾಗಿ ಇಂತಹದ್ದೊಂದು ಅಗೌರವ ಮುಖ್ಯಮಂತ್ರಿಯವರಿಗೆ ಆಗಿದ್ದು ಒಳ್ಳೆಯ ಬೆಳವಣಿಗೆಯಲ್ಲ. ಈ ಘಟನೆಯನ್ನು ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಸೇರಿದಂತೆ ಅನೇಕರು ಖಂಡಿಸಿದ್ದಾರೆ. ಆದರೆ ಯಡಿಯೂರಪ್ಪ ಈ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಂಡದ್ದು ಎಷ್ಟು ಸರಿ?

ರಾಷ್ಟ್ರದ ಒಬ್ಬ ಹಿರಿಯ, ಮುತ್ಸದ್ದಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಬಗೆಗೆ ತೃತೀಯ ರಂಗದ ಬಗ್ಗೆ ಹಾಸನದ ಜನರನ್ನು ಕೆರಳಿಸುವ ಪ್ರಚೋದನಾಕಾರಿ ಭಾಷಣವನ್ನು ಮುಖ್ಯಮಂತ್ರಿ ಮಾಡಿದ್ದು ತಪ್ಪಲ್ಲವೇ? ಇಂತಹ ಮಾತುಗಳೇ ಚಪ್ಪಲಿ ಎಸೆತಕ್ಕೆ ಕಾರಣವಲ್ಲವೇ? ಸಿಎಂ ಪದವಿ ಒಂದು ಜವಾಬ್ದಾರಿ ಹುದ್ದೆ ಅದನ್ನರಿತು ಹೊಣೆಗಾರಿಕೆಯಿಂದ ವರ್ತಿಸಬೇಕಾದ ಅಗತ್ಯವೂ ಇದೆ. ಆದರೆ ಯಡಿಯೂರಪ್ಪ ಮಾಡಿದ್ದೇನು? ಚಪ್ಪಲಿ ಎಸೆತದ ಮರುಕ್ಷಣವೇ ಇದನ್ನು ದೇವೇಗೌಡ ಮತ್ತವರ ಮಕ್ಕಳು ಮಾಡಿಸಿದ್ದಾರೆ, ನಾನು ಮಂಡ್ಯದ ಗಂಡು, ಪೋಲೀಸರೆ ನೀವು ಗಂಡಸಾದರೆ ಆತನನ್ನು 6 ತಿಂಗಳು ಜೈಲಿಗಟ್ಟಿ... ಇದು ಅವರ ವಾಗ್ಜರಿಯ ತುಣುಕು.

ಇನ್ನು ಹಾಸನದ ಮಟ್ಟಿಗೆ ಹೇಳುವುದಾದರೆ ಅಧಿಕಾರಕ್ಕೆ ಬಂದ ನಂತರ ಯಡಿಯೂರಪ್ಪ ಮಾಡಿದ್ದೇನು? 40 ಸಾವಿರ ಹೆಕ್ಟೇರುಗಳಲ್ಲಿ ಬೆಳೆದ ಆಲೂಗಡ್ಡೆ ನಷ್ಟವಾದಾಗ ಜಿಲ್ಲೆಯ ರೈತರ ಕಣ್ಣೀರಿಗೆ ಬೆಲೆ ಕೊಡಲಿಲ್ಲ. ಗೊಬ್ಬರದ ಅಭಾವವಿತ್ತು, ಜಿಲ್ಲೆಯ ಅಭಿವೃದ್ದಿ ಕಾಮಗಾರಿ ಸ್ಥಗಿತವಾಗಿವೆ, ಹೆದ್ದಾರಿ ಪ್ರಾಧಿಕಾರ ಸೇರಿದಂತೆ ಇತರೆ ಮುಖ್ಯ ಕಚೇರಿಗಳ ಸ್ಥಳಾಂತರವಾಗಿದೆ, ಪ.ಪೂ. ಕಾಲೇಜುಗಳ ರದ್ದತಿಯಾಗಿದೆ, ರಾಜ್ಯದ ಆಯ-ವ್ಯಯದಲ್ಲಿ ಜಿಲ್ಲೆಯ ಅಭಿವೃದ್ದಿಗೆ ಚಿಕ್ಕಾಸು ಇಲ್ಲ, ಹೊಸ ಯೋಜನೆಗಳು ಇಲ್ಲ, ಇರುವ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ, ಜಿಲ್ಲೆಯ ಉಸ್ತುವಾರಿ ಸಚಿವರು ಅಡ್ರೆಸ್‌ಗೆ ಇಲ್ಲ.

ಒಬ್ಬ ಗನ್ ಮ್ಯಾನ್‌ನ ಖಾಸಗಿ ಕಾರ್ಯಕ್ರಮಕ್ಕೆ ಜಿಲ್ಲೆಗೆ ಬಂದು ಹೋಗುವ ಸಿಎಂ ಯಡಿಯೂರಪ್ಪ ರೈತರ ಕಷ್ಟ ಕೇಳಲು ಬರಲಿಲ್ಲ. ಇವರ ರಾಜಕೀಯ ದ್ವೇಷದಿಂದ ಜಿಲ್ಲೆಯ ಜನಸಾಮಾನ್ಯರಿಗೆ ಅನ್ಯಾಯವಾಗಿದೆ. ಇಂತಹವರು ಚುನಾವಣೆ ಸಂದರ್ಭದಲ್ಲಿ ಬಂದು ಬಾಯಿಗೆ ಬಂದಂತೆ ಮಾತನಾಡಿದರೆ ಸಹಿಸುವ ಶಕ್ತಿ ಯಾರಿಗಿದೆ ಸ್ವಾಮಿ? ಅಷ್ಟಕ್ಕೂ ಪ್ರಚೋದನಕಾರಿ ಭಾಷಣ ಮಾಡಿ ಘಟನೆಗೆ ಕಾರಣರಾಗಿರುವ ಯಡಿಯೂರಪ್ಪನವರ ಮೇಲೆ ಚುನಾವಣಾ ಆಯೋಗ ಯಾವ ಕ್ರಮ ಜರುಗಿಸುವುದೋ ಕಾದು ನೋಡಬೇಕು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+