233685lok sabha election 2009ಮಂಕುಬೂದಿ ಎರಚಲು ಸಾಧ್ಯವಿಲ್ಲದ ಇಂಕು!/news/2009/03/14/indelible-ink-by-mysore-paints-and-varnish.htmlಮೈಸೂರು, ಮಾ. 14 : ಏಪ್ರಿಲ್ ಮತ್ತು ಮೇನಲ್ಲಿ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಬಹಳ ದಿನಗಳವರೆಗೆ ಅಳಿಸಲಾಗದ ಗುರುತು ಮೂಡಿಸುವ ಸಂಗತಿ ಯಾವುದು? ರೌಡಿಗಳ ದರ್ಬಾರು, ರಾಜಕಾರಣಿಗಳ ಭ್ರಷ್ಟಾಚಾರ ಯಾವುದೂ ಅಲ್ಲ. ಅದು, ಮತ ಹಾಕಿದ ನಂತರ ಎಡ ತೋರುಬೆರಳಿನ ಮೇಲೆ ಹಾಕುವ ಮಸಿಯ ಗುರುತು.ಹೌದು, ಪಂಚಾಯತಿ ಚುನಾವಣೆಯಿರಲಿ, ವಿಧಾನಸಭೆ ಅಥವಾ ಲೋಕಸಭೆ ಚುನಾವಣೆಯೇ ಇರಲಿ, ಬ್ಯಾಲೆಟ್ 35223http://kannada.oneindia.com/img/2009/03/14-gangubai-hangal2.jpg233685lok sabha election 2009ಚುನಾವಣೆ : ಡಿವಿ ಗುಂಡಪ್ಪ ಕಂಡಂತೆ/literature/poem/2009/0317-poetic-rendering-on-election-by-dvg.htmlಇಂದು (ಮಾರ್ಚ್ 17) ಡಿವಿ ಗುಂಡಪ್ಪ ಅವರ ಜನ್ಮದಿನ. ಅವರ 'ಮಂಕುತಿಮ್ಮನ ಕಗ್ಗ' ಎಲ್ಲರಿಗೂ ಗೊತ್ತು. ಆದರೆ, 'ಮಹಾಚುನಾವಣೆ'ಯ ಬಗ್ಗೆಯೂ ಡಿವಿಜಿ ಅವರು ಕೆಲವು ಪದ್ಯಗಳನ್ನು ಬರೆದಿದ್ದಾರೆಂಬುದು ಹಲವರಿಗೆ ಗೊತ್ತಿರಲಿಕ್ಕಿಲ್ಲ. 1965ರಲ್ಲಿ ಬರೆದ ಆ ಪದ್ಯಗಳು ಇಂದಿಗೂ ಪ್ರಸ್ತುತವಾಗಿವೆಯೆಂದರೆ ನಮ್ಮ ರಾಜಕಾರಣವು ಅಂದಿಗೂ ಇಂದಿಗೂ ಬದಲಾಗಿಲ್ಲವೆಂಬುದು ವೇದ್ಯವಾಗುತ್ತದೆ.* ಎಚ್. ಆನಂದರಾಮ ಶಾಸ್ತ್ರೀಹೌದು. ರಾಜಕಾರಣವೆಂಬುದು ಕೊಳಕುಗಟ್ಟಿ ನಿಂತ ನೀರು. 35286http://kannada.oneindia.com/img/2009/03/17-dvg5.jpg233685lok sabha election 2009ಮಹಾಸಮರಕ್ಕೊಂದು ಮುನ್ನುಡಿ/news/2009/03/17/lok-sabha-election-2009-wake-up-call.htmlಪ್ರಜಾಪ್ರಭುತ್ವದಲ್ಲಿ ಇನ್ನೂ ಪ್ರಜೆಗಳ ಕೈಯ್ಯಲ್ಲಿ ಉಳಿದುಕೊಂಡಿರುವ ಏಕೈಕ ಅಸ್ತ್ರ ಮತದಾನದ ಹಕ್ಕು. ಇದಕ್ಕೂ ಕುತ್ತು ಬಂದರೆ ಆಶ್ಚರ್ಯವಿಲ್ಲ. ಮತದಾನದಲ್ಲಿ ಪಾಲ್ಗೊಳ್ಳದೆ ಸಿಕ್ಕಿದ ರಜೆಯನ್ನು ಕಂಬಳಿ ಹೊದ್ದು ಮಲಗಲು ಬಳಸಿಕೊಂಡರೆ ದೇಶ ಆಳಲು ಅರ್ಥಾತ್ ನಮ್ಮನ್ನು ಆಳಲು ಒಳ್ಳೆಯವರು ಬರಲು ಸಾಧ್ಯವೇ ಇಲ್ಲ. ಇದನ್ನು ಪ್ರಜಾತಂತ್ರದಲ್ಲಿ ನಂಬಿಕೆಯಿಟ್ಟಿರುವ ಪ್ರತಿಯೊಬ್ಬನೂ ಅರಿಯುವುದೊಳಿತು.* ಚಿದಂಬರ ಬೈಕಂಪಾಡಿ, ಸೂರತ್ಕಲ್, ಮಂಗಳೂರುಮತ್ತೊಂದು ಮಹಾಸಮರಕ್ಕೆ ಅಖಾಡ 35294http://kannada.oneindia.com/img/2009/03/17-politician2.jpg233685lok sabha election 2009ಬಿಜೆಪಿ ಅಭ್ಯರ್ಥಿಗಳ ಮೂರನೇ ಪಟ್ಟಿ ಪ್ರಕಟ/news/2009/03/17/15th-ls-poll-bjp-third-list-announced.htmlಬೆಂಗಳೂರು, ಮಾ. 17 : 15ನೇ ಲೋಕಸಭೆ ಚುನಾವಣೆಗೆ ಭಾರಿ ಸಿದ್ಧತೆಯಲ್ಲಿರುವ ಭಾರತೀಯ ಜನತಾ ಪಕ್ಷ ಇಂದು ನಾಲ್ಕು ಲೋಕಸಭಾ ಕ್ಷೇತ್ರಗಳ ಅಭ್ಯರ್ಥಿಗಳ ಮತ್ತೊಂದು ಪಟ್ಟಿಯನ್ನು ಬಿಡುಗಡೆ ಮಾಡಿದೆ. ಚುನಾವಣೆ ತಯಾರಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಗಿಂತ ಮುಂದೆ ಎನ್ನುವುದನ್ನು ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸಾಬೀತುಪಡಿಸಿರುವ ಬಿಜೆಪಿ, ಈಗಾಗಲೇ ಗೆಲುವಿನ ಕುದುರೆ ಎನ್ನುವ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ 35298http://kannada.oneindia.com/img/2009/03/17-janardhana-swamy1.jpg233685lok sabha election 2009ಚುನಾವಣೆಯೆಂಬ ಮಾಯೆಯ ಮಹಿಮೆ ಏನಿದೆಯೋ?/column/bhat/2009/0319-lok-sabha-election-who-knows-what-happens.htmlಒಂದೇ ಸಮನೆ ಸೂರ್ಯ ಉಗಿಯಲಾರಂಭಿಸಿದ್ದಾನೆ. ಬಿಸಿಲಗುಳ್ಳೆಗಳು ಒಡೆಯಲಾರಂಭಿಸಿವೆ. ನೆಲ ಕಾದ ಕಾವಲಿಯಂತಾಗಿದೆ. ನೀರಿನ ಪಸೆ ಕಾವಲಿ ಮೇಲೆ ಬಿದ್ದ ನೀರಿನ ಹನಿಗಳ ಹಾಗೆ ಆವಿಯಾಗುತ್ತಿವೆ. ಏಪ್ರಿಲ್, ಮೇ ಹೇಗಿರಬಹುದೆಂಬುದನ್ನು ಊಹಿಸಿದರೇ ಬೆವರು ಟಿಸಿಲೊಡೆಯುತ್ತವೆ. ಇಷ್ಟೂ ಸಾಲದೆಂಬಂತೆ ಚುನಾವಣೆ ಕಾವು ಕೊಡಲಾರಂಬಿಸಿದೆ. ಬಿಸಿಲಿನ ಝಳ ಹಾಗೂ ಚುನಾವಣೆ ಕಾವಿನ ಜುಗಲ್‌ಬಂದಿಯಲ್ಲಿ ಜನಸಾಮಾನ್ಯ ಚಕ್ರದಡಿಗೆ ಸಿಕ್ಕ ಲಿಂಬೆಹಣ್ಣಿನಂತಾಗಿದ್ದಾನೆ. ಎಲ್ಲ ರಾಜಕೀಯ 35348http://kannada.oneindia.com/img/2009/03/19-jyoti-basu1.jpg27815bjpಅರ್ಧ ಮೀಸೆ ಪಣಕ್ಕಿಟ್ಟ ಜಮೀರ್ ಅಹ್ಮದ್ /news/2008/12/24/bjp-wont-encore-bet-my-mustache-zameer-ahmed.htmlದೊಡ್ಡಬಳ್ಳಾಪುರ, ಡಿ.24: ಎಲ್ಲಾ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಅಸಾಧ್ಯ. ಆ ತರಹದ ಕನಸು ಕಾಣುತ್ತಿದ್ದರೆ ನಿರಾಶೆ ಖಂಡಿತ. ಒಂದು ವೇಳೆ ಬಿಜೆಪಿ ಏನಾದರೂ ಎಲ್ಲೆಡೆ ಗೆಲುವು ಸಾಧಿಸಿದರೆ ನಾನು ನನ್ನ ಅರ್ಧ ಮೀಸೆ ಬೋಳಿಸಿಕೊಳ್ಳುತ್ತೇನೆ ಹಾಗೂ ಸಿಎಂ ಮನೆ ವಾಚ್ ಮನ್ ಆಗುತ್ತೇನೆ ಎಂದು ಬೆಂಗಳೂರು ಚಾಮರಾಜಪೇಟೆ ಶಾಸಕ, ಜೆಡಿಎಸ್ ನ ಮುಖಂಡ ಜಮೀರ್ ಅಹಮದ್ 33690http://kannada.oneindia.com/img/2008/12/24-zameer-ahmed1.jpg27815bjpಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg27815bjpಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg27815bjpಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg27815bjpಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಎಂಟು ಕ್ಷೇತ್ರಗಳಲ್ಲಿ ಜಯಭೇರಿ- ಯಡ್ಡಿ/news/2008/12/25/bjp-will-sweep-by-election-bsy-turuvekere.htmlತುರುವೇಕೆರೆ, ಡಿ.25: 'ಉಪ ಚುನಾವಣೆ ನಂತರ ಬಿಜೆಪಿ ಸರ್ಕಾರ ಕರ್ನಾಟದಲ್ಲಿ ಮತ್ತಷ್ಟು ಸುಭದ್ರವಾಗಲಿದೆ. ಮುಂದೆಂದೂ ಉಪಚುನಾವಣೆಗಳು ನಡೆಯುವ ಪರಿಸ್ಥಿತಿ ಉದ್ಭವಿಸುವುದಿಲ್ಲ. ಈ ಉಪ ಚುನಾವಣೆಯಲ್ಲಿ ಬಿಜೆಪಿ 8 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿ ಸರ್ಕಾರ ಮತ್ತಷ್ಟು ಸ್ಥಿರವಾಗಲಿದೆ' ಎಂದು ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಗುರುವಾರ ವಿಶ್ವಾಸ ವ್ಯಕ್ತಪಡಿಸಿದರು. ತುರುವೇಕೆರೆಯಲ್ಲಿ ಬಿಜೆಪಿ ಅಭ್ಯರ್ಥಿ ಪರ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ 33706http://kannada.oneindia.com/img/2008/12/25-yediyurappa3e.jpg37267congressಅರಭಾವಿ ಬಾಲಚಂದ್ರ ಜಾರಕಿಹೊಳಿ ದಿಗ್ವಿಜಯ/news/2008/12/30/assembly-poll-bjp-wins-arabhavi-with-big-margin.htmlಬೆಳಗಾವಿ. ಡಿ. 30 : ಅಪರೇಷನ್ ಕಮಲದ ಮೂಲದ ಜೆಡಿಎಸ್ ಶಾಸಕ ಸ್ಝಾನಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರ್ಪಡೆಯಾಗಿದ್ದ ಬಾಲಚಂದ್ರ ಜಾರಕಿಹೊಳಿ ಅವರು ಅರಭಾವಿ ವಿಧಾನಸಭೆ ಕ್ಷೇತ್ರದಲ್ಲಿ ಜಯಭೇರಿ ಬಾರಿಸಿದ್ದಾರೆ. ಈ ಮೂಲಕ ಅವರು ಅರಭಾವಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಆಯ್ಕೆಯಾಗುವುದರೊಂದಿಗೆ ಹ್ಯಾಟ್ರಿಕ್ ಜಯ ಸಾಧಿಸಿದಂತಾಗಿದೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಹಾಗೂ 33761http://kannada.oneindia.com/img/2008/12/30-balchandra-jarkiholi1e.jpg37267congressಹುಕ್ಕೇರಿ: ಬಿಜೆಪಿಯ ಕತ್ತಿ ಭರ್ಜರಿ ಜಯ/news/2008/12/30/hukkeri-by-election-umesh-katti-bjp-victory.htmlಬೆಂಗಳೂರು. ಡಿ. 30 : ಅರಭಾವಿಯಲ್ಲಿ ಬಿಜೆಪಿ ಗೆಲುವು ಸಾಧಿಸಿದ ಬೆನ್ನಲ್ಲೇ ಹುಕ್ಕೇರಿ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮೇಶ ಕತ್ತಿ 67,689 ಮತಗಳ ಅಧಿಕ ಮತಗಳ ಅಂತರದಿಂದ ಜಯಗಳಿಸಿದ್ದಾರೆ. ಹುಕ್ಕೇರಿ ಕ್ಷೇತ್ರದಲ್ಲಿ ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ಧೂಳಿಪಟವಾಗಿದ್ದು, ಉಮೇಶ್ ಕತ್ತಿ ಮತ್ತೆ ತನ್ನ ಕ್ಷೇತ್ರವನ್ನು ಉಳಿಸಿಕೊಂಡಿದ್ದಾರೆ. ಕಾರವಾರದಲ್ಲಿ ಆನಂದ ಅಸ್ನೋಟಿಕರ್, ದೇವದುರ್ಗದಲ್ಲಿ ಶಿವನಗೌಡ ನಾಯಕ ಗೆಲುವಿನ 33762http://kannada.oneindia.com/img/2008/12/30-umesh-katti1e.jpg37267congressಕಮಲ ಪಕ್ಷಕ್ಕೆ ಪ್ಲೇವಿನ್ ಲಾಟರಿ ಹೊಡಿತು/news/2008/12/30/bjp-victory-karwar-doddaballapur-devadurga-by-poll.htmlಬೆಂಗಳೂರು, ಡಿ. 30 : ಬಿಜೆಪಿಯ ಗೆಲುವಿನ ಅಭಿಯಾನ ಮುಂದುವರಿದಿದ್ದು, ಕಾರವಾರ, ದೊಡ್ಡಬಳ್ಳಾಪುರ ಹಾಗೂ ದೇವದುರ್ಗ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಸಚಿವ ಆನಂದ ಅಸ್ನೋಟಿಕರ್, ಶಿವನಗೌಡ ನಾಯಕ ಹಾಗೂ ಜೆ ನರಸಿಂಹಸ್ವಾಮಿ ಭಾರಿ ಅಂತರದಿಂದ ಗೆಲುವು ಸಾಧಿಸಿದ್ದಾರೆ.ಒಂದು ಮಾತಿಗೆ ದೇವದುರ್ಗದಲ್ಲಿ ಗೆಲುವು ಸಾಧಿಸುವ ಅಭ್ಯರ್ಥಿಗಳು ಸಂಪುಟ ಸ್ಥಾನ ಗ್ಯಾರಂಟಿ ಎನ್ನುವ ಮಾತಿದೆ. ಆಪರೇಷನ್ ಕಮಲದ ಮೂಲಕ ಬಿಜೆಪಿ 33763http://kannada.oneindia.com/img/2008/12/30-anand-asnotikar1e.jpg37267congressಗೌಡರ ಮಾನ ಕಾಪಾಡಿದ ಸೊಸೆ ಅನಿತಾ/news/2008/12/30/anitha-kumarswamy-trounce-chennigappa-in-madhugiri.htmlತುಮಕೂರು, ಡಿ. 30 : ಒಂದಡೆ ಆಡಳಿತ ಪಕ್ಷ ಬಿಜೆಪಿಯ ಆನೆಬಲ, ಇನ್ನೊಂದೆಡೆ ಕಾಂಗ್ರೆಸ್ ಪಕ್ಷದ ಅಡ್ಡಗಾಲು. ಇವೆರಡರ ನಡುವೆ ಜಿಗಿದುಬಂದ ಕುದುರೆ ಜೆಡಿಎಸ್. ಚುನಾವಣಾ ಪಗಡೆಪಣಕ್ಕಿಟ್ಟ ದ್ರೌಪದಿ ಎಂಬ ಅಪಹಾಸ್ಯದ ಮಾತುಗಳನ್ನು ನುಂಗಿಕೊಂಡೇ ಮಧುಗಿರಿ ಕೋಟೆಯನ್ನು ಭೇದಿಸಿದವರು ಅನಿತಾ ಕುಮಾರಸ್ವಾಮಿ. ರಾಜಕೀಯ ಚದುರಂಗದಾಟದಲ್ಲಿ ಅಂತಿಮವಾಗಿ ಅವರು ಮಾವ ದೇವೇಗೌಡರು ಮತ್ತು ಗಂಡ ಕುಮಾರಸ್ವಾಮಿಯ ಮಾನ 33775http://kannada.oneindia.com/img/2008/12/30-anita-kumaraswamy1e.jpgnews"> ಕಾಂಗ್ರೆಸ್ ಗೆಲುವು ಧನಾತ್ಮಕವೇನೂ ಅಲ್ಲ | Lok Sabha Election 2009 | Letter to editor | Bharat Sastry | Madhu Krishnamurthy - ಕಾಂಗ್ರೆಸ್ ಗೆಲುವು ಧನಾತ್ಮಕವೇನೂ ಅಲ್ಲ - Kannada Oneindia

ಕಾಂಗ್ರೆಸ್ ಗೆಲುವು ಧನಾತ್ಮಕವೇನೂ ಅಲ್ಲ

Bharat Sastry
ಮಾನ್ಯ ಸಂಪಾದಕರಿಗೆ,

ಮಧು ಕೃಷ್ಣಮೂರ್ತಿಯವರ 2009ನೇ ಲೋಕಸಭಾ ಚುನಾವಣೆಯ ಫಲಿತಾಂಶದ ವಿಶ್ಲೇಷಣೆ ಓದಿದ ನಂತರ ಬರೆಯಬೇಕೆನ್ನಿಸಿದ ಒಂದೆರಡು ಮಾತು. ಅವರ ಲೇಖನ ಭಾಗಶಃ ಸರಿಯೆನ್ನಿಸಿ, ಗೆಲ್ಲುವ ಕುದುರೆಯನ್ನು (ಗೆದ್ದಾದ ಮೇಲೆ) ಸರಿಯಾಗಿ ಗುರುತಿಸಿದರೂ ಗೆಲುವಿಗೆ ಕಾರಣ ಹೇಳುವಲ್ಲಿ ಸೋತಿದ್ದರಿಂದ ಕೆಲವು ಪೂರಕ, ಮತ್ತು ಕೆಲವು counter points ಅನ್ನು ಹೇಳಲು ಇಚ್ಚಿಸುತ್ತೇನೆ.

ಪ್ರಧಾನಿ ಮನಮೋಹನ ಸಿಂಗ್ ದುರ್ಬಲರು ಎಂಬ ಬಿಜೆಪಿಯ ಪ್ರಚಾರ ಚುನಾವಣಾ ಪೂರ್ವದ್ದೇನಲ್ಲ. ಕಳೆದ ಮೂರು ವರ್ಷಗಳಿಂದ ಅವಕಾಶ ಸಿಕ್ಕಾಗೆಲ್ಲ ಬಿಜೆಪಿಯ ನಾಯಕರು ಪ್ರಧಾನಿಯ ಹಿಂದೆ ಇರುವ ನಿಜವಾದ ಶಕ್ತಿಗಳನ್ನು ಬಹಿರಂಗವಾಗಿ ಗುರುತಿಸುತ್ತಲೇ ಇದ್ದಾರೆ. ಜತೆಗೆ ಲಾಲ್ ಕೃಷ್ಣ ಅಡ್ವಾಣಿಯವರ ಬಹಿರಂಗ ಚರ್ಚೆಯ ಪಂಥಾಹ್ವಾನಕ್ಕೆ ಮನಮೋಹನ ಸಿಂಗ್ ಹೆದರಿರಲಿಲ್ಲವೆ? ಇದು ನಿಜವಲ್ಲದಿದ್ದರೆ ಕೃಷ್ಣಮೂರ್ತಿಯವರು ತಿಳಿದವರಾದರೆ ನನ್ನ ಈ ಗ್ರಹಿಕೆಯನ್ನು ತಿದ್ದಬೇಕು.

ಇದೇ ಸಂದರ್ಭದಲ್ಲಿ ಬಿಜೆಪಿಯ ಉನ್ನತ ನಾಯಕತ್ವದಿಂದ ಬಂದ ಆಕ್ಷೇಪಾರ್ಹವಾದ ಮತ್ತೊಂದು ಹೇಳಿಕೆಯನ್ನು ಉದ್ಧರಿಸಲು ಇಚ್ಚಿಸುತ್ತೇನೆ. ಯಶವಂತ್ ಸಿನ್ಹಾ, ಮಾಜಿ ವಿದೇಶಾಂಗ ಮಂತ್ರಿ, ಪ್ರಧಾನ ಮಂತ್ರಿಯವರನ್ನು 'ಶಿಖಂಡಿ'ಯೆಂದು ಜರೆದಿದ್ದು ಮಾಧ್ಯಮಗಳಲ್ಲಿ ಪ್ರಕಟವಾಗಿತ್ತು. ಆದರೆ, ಯಶವಂತ ಸಿನ್ಹಾರ ಈ ಹೇಳಿಕೆ ಎಷ್ಟು ಜನರಿಗೆ ನೆನಪಿದೆ?

ಎರಡನೆಯ ಬಹುಮುಖ್ಯ ಅಂಶ; ಬಿಜೆಪಿಯ ಚುನಾವಣಾ ಪ್ರಣಾಳಿಕೆಯಲ್ಲಿ ರಾಮ ಜನ್ಮ ಭೂಮಿಯಾಗಲೀ, ರಾಮ ಸೇತುವಾಗಲೀ ಮಹತ್ವದ ವಿಷಯಗಳಾಗಿರಲಿಲ್ಲ. ಸಂಸ್ಕೃತಿ ಮತ್ತು ಪರಂಪರೆಯ ವಿಷಯಗಳ ಬಗ್ಗೆ ಇದ್ದ ನಾಲ್ಕು ಸಾಲುಗಳು ಮಾತ್ರ ರಾಮ ಜನ್ಮಭೂಮಿಯಲ್ಲಿ ಮಂದಿರ ನಿರ್ಮಾಣಕ್ಕೆ ಇರುವ ಅಡೆತಡೆಗಳನ್ನು ನಿವಾರಿಸುವ ಬಗ್ಗೆ ಇವೆ. (ನೋಡಿ: ಭಾರತೀಯ ಜನತಾ ಪಕ್ಷದ ಚುನಾವಣಾ ಪ್ರಣಾಳಿಕೆ, 2009; ಪುಟ 48). ಭಾರತದ ಆರ್ಥಿಕತೆಯ ಬಗ್ಗೆ, ಉದ್ಯೋಗಾವಕಾಶಗಳನ್ನು ಹೆಚ್ಚಿಸುವ ಬಗ್ಗೆ, ಭಾರತದ ರಕ್ಷಣೆಯ ಬಗ್ಗೆ, ಭಾರತದ ವಿದೇಶಾಂಗ ನೀತಿಯ ಬಗ್ಗೆ ಇದ್ದ 47 ಪುಟಗಳನ್ನು ಕಡೆಗಣಿಸಿ ಕೇವಲ ಇವು ನಾಲ್ಕು ಸಾಲು ಮಾತ್ರ ನಿಮಗೆ ಹೆಚ್ಚೆನಿಸಿದ್ದು ಆಶ್ಚರ್ಯವಲ್ಲವೆ!

ಬಿಜೆಪಿ ಸೋಲಲು ಹಲವು ಕಾರಣಗಳಿದ್ದಂತೆ ಕಾಂಗ್ರೆಸ್ ಗೆಲ್ಲಲೂ ಹಲವು ಕಾರಣಗಳಿವೆ. ಆದರೆ ಇದು ಕಾಂಗ್ರೆಸ್ ಗೆ ದೊರಕಿದ ಗೆಲುವು ಎಂದೇನೂ ಕಾಂಗ್ರೆಸ್ಸಿಗರು ಹಿಗ್ಗುವುದು ಬೇಡ. ಉತ್ತರಖಂಡ ರಾಜ್ಯವನ್ನು ಹೊರತುಪಡಿಸಿದರೆ ಬಿಜೆಪಿಯ ರಾಜ್ಯ ಸರಕಾರವಿರುವ ಎಲ್ಲೆಡೆ ಬಿಜೆಪಿ ಉತ್ತಮ ಫಲಿತಾಂಶವನ್ನೇ ಗಳಿಸಿದೆ. ಇದು ಕೇಂದ್ರ ಸರ್ಕಾರದ ಕುಯುಕ್ತಿಗಳನ್ನು ಮೀರಿಯೂ ಸಹ. ಉದಾಹರಣೆಗೆ, ಮಧ್ಯಪ್ರದೇಶ. ಬರದ ಬಾಧೆಗೆ ಒಳಗಾಗಿರುವ ಈ ರಾಜ್ಯದಲ್ಲಿ, ಬರ ಪರಿಹಾರ ಕಾರ್ಯಕ್ರಮಗಳನ್ನು ಪ್ರಾರಂಭಿಸಲು ವಿಳಂಬವಾಗಲು ಕಾರಣ ಚುನಾವಣೆಯಿಂದಾಗಿ ಜಾರಿಯಲ್ಲಿದ್ದ ನೀತಿ ಸಂಹಿತೆ! ಪರಿಣಾಮ - ಅಧಿಕತಃ ಜನರು ವಲಸೆ ಹೋಗಿ ಬಿಜೆಪಿಗೆ ಇದ್ದ 'ಸಪೋರ್ಟ್ ಬೇಸ್' ಕಡಿಮೆಯಾಯಿತು. ಹೀಗಿದ್ದೂ 16 ಲೋಕಸಭಾ ಸದಸ್ಯರನ್ನು ಮಧ್ಯಪ್ರದೇಶದಲ್ಲಿ ಬಿಜೆಪಿ ಪಡೆದಿದೆ.

ಇನ್ನು ಕಾಂಗ್ರೆಸ್ಸಿನ ಮಟ್ಟಿಗೆ ಹೇಳುವುದಾದರೆ ಅದು ತಥಾ ಕಥಿತ ತೃತೀಯ ರಂಗಕ್ಕೆ ಬರಬಹುದಾಗಿದ್ದ ಮತಗಳನ್ನು ತನ್ನೆಡೆಗೆ ಸೆಳೆದುಕೊಳ್ಳುವಲ್ಲಿ ಸಾಫಲ್ಯ ಗಳಿಸಿದ್ದು ನಿಜ. ಉತ್ತರ ಪ್ರದೇಶದ ಫಲಿತಾಂಶಗಳನ್ನು ನೋಡಿ, ನಿರೀಕ್ಷೆ (ಮತ್ತು ಆತಂಕ ಎನ್ನಲು ಅಡ್ಡಿಯಿಲ್ಲ!) ಇದ್ದದ್ದು ಮಾಯಾವತಿಯ ಬಹುಜನ ಸಮಾಜ ಪಕ್ಷ ಹೆಚ್ಚು ಎಂಪಿಗಳನ್ನು ಪಡೆಯುತ್ತದೆ ಎಂದು. ಸಮಾಜವಾದಿ ಪಕ್ಷವಂತೂ ತಾವು 'ಕಿಂಗ್ ಮೇಕರ್' ಆಗುವ ಕನಸು ಕಾಣುತ್ತಿದ್ದರು. ಬಿಜೆಪಿ ಒಂದು ಕ್ಷೇತ್ರ ಕಳೆದುಕೊಂಡರೂ, ಕಾಂಗ್ರೆಸ್ ಕಸಿದಿದ್ದು ಸಮಾಜವಾದಿ ಪಕ್ಷದ ಕ್ಷೇತ್ರಗಳನ್ನು. ಜತೆಗೆ ಉತ್ತರ ಪ್ರದೇಶದಲ್ಲಿ ಕ್ಷೇತ್ರೀಯ ರಾಜಕೀಯಕ್ಕೆ ಹೆಚ್ಚು ಬಲ ಬಂದಿರುವುದು 4ರಿಂದ ಆರಕ್ಕೆ ಏರಿದ ಇತರ ಪಕ್ಷಗಳ ಎಂಪಿಗಳ ಸಂಖ್ಯೆ.

ಮಹಾರಾಷ್ಟ್ರದ ಉದಾಹರಣೆಯನ್ನು ತೆಗೆದುಕೊಳ್ಳುವುದಾದರೆ, ರಾಜ್ ಠಾಕ್ರೆ ಎಂಬ ವ್ಯಕ್ತಿಯನ್ನು ದೇಶ ಘಾತುಕ ಕೆಲಸ ಮಾಡಿದರೂ ಬಂಧಿಸದೆ, ಬಂಧಿಸಿದರೂ ಜೈಲಿನಲ್ಲಿ ಶಿಶುವಂತೆ ಸಂರಕ್ಷಿದ್ದಕ್ಕೆ ಕಾಂಗ್ರೆಸ್ ಗೆ ದೊರೆತ ಪ್ರತಿಫಲ ಶಿವಸೇನೆಯ ಸೊರಗಿದ ಚುನಾವಣಾ ಪ್ರಕ್ರಿಯೆ. ಇದರ ಜತೆ, ಅನನುಭವಿ ಉದ್ಧವ ಠಾಕ್ರೆ, ಎನ್ ಸಿಪಿಯ ಶರದ್ ಪವಾರ್ ಜತೆ ನಡೆಸಿದ ಕಣ್ಣು ಮುಚ್ಚಾಲೆಯಿಂದ ಎನ್ ಡಿಎದ ಒಟ್ಟು 'ಪರ್ ಫಾರ್ಮೆನ್ಸ್' ಗೆ ಧಕ್ಕೆ ಬಂದಿತು.

ಒಟ್ಟಿನಲ್ಲಿ, ನನ್ನ ಅಭಿಪ್ರಾಯದಲ್ಲಿ, ಕಾಂಗ್ರೆಸ್ ಗೆ ಇದು ಧನಾತ್ಮಕ ಗೆಲುವೇನೂ ಅಲ್ಲ. ಮತ್ತು ಬಿಜೆಪಿಗೆ ಋಣಾತ್ಮಕ ಫಲಿತಾಂಶವೂ ಅಲ್ಲ. ಆದರೂ ಸಂವಿಧಾನವನ್ನು ಗೌರವಿಸುವ ಎಲ್ಲ ಪಕ್ಷಗಳಂತೆ ಬಿಜೆಪಿ ಸಹ ವಿರೋಧ ಪಕ್ಷದ ಸ್ಥಾನಕ್ಕೆ ಈ ಬಾರಿಯೂ ತೃಪ್ತಿಪಟ್ಟುಕೊಳ್ಳಬೇಕಾಗಿದೆ. ಕೈ ಹಿಡಿದು ಎಳೆಯುವ ಅವಕಾಶವಾದಿ ಮಿತ್ರರಾಗಲೀ, ಕೇವಲ ಬಿಜೆಪಿಯನ್ನು ಅಧಿಕಾರದಿಂದ ಹೊರಗಿಡುವ 'ಉದಾತ್ತ' ಉದ್ದೇಶದಿಂದ ಬೆಂಬಲ ನೀಡಿ ಕಾಲೆಳೆಯುವ ಎಡ ಪಕ್ಷಗಳಾಗಲೀ ಇಲ್ಲದ ಕಾರಣ ಮನ ಮೋಹನ ಸಿಂಗರೂ 'ದುರ್ಬಲ' ಪ್ರಧಾನಿ ಆಗದೆ ದೇಶಕ್ಕೆ ಒಳಿತನ್ನು ಮಾಡುತ್ತಾರೆಂದು ಹಾರೈಸುವ.

ಭರತ್ ಶಾಸ್ತ್ರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+