35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg108622sonia gandhiಸಾಂಗ್ಲಿಯಾನಾ, ಕುನ್ನೂರು ಕಾಂಗ್ರೆಸ್ ಸೇರ್ಪಡೆ/news/2009/01/21/expelled-ktaka-bjp-leaders-join-congress.htmlನವದೆಹಲಿ, ಜ. 21 : ಯುಪಿಎ ಸರ್ಕಾರಕ್ಕೆ ಬೆಂಬಲ ನೀಡಿ ಬಿಜೆಪಿ ಹೈಕಮಾಂಡ್ ಕೆಂಗಣ್ಣಿಗೆ ಗುರಿಯಾಗಿ ಅಮಾನತುಗೊಂಡಿದ್ದ ಮನೋರಮಾ ಮಧ್ವರಾಜ್, ಎಚ್ ಟಿ ಸಾಂಗ್ಲಿಯನಾ ಮತ್ತು ಮಂಜುನಾಥ್ ಕುನ್ನೂರು ಇಂದು ಎಐಸಿಸಿ ಅಧ್ಯಕ್ಷ ಸೋನಿಯಾ ಗಾಂಧಿ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರಿಕೊಂಡರು.ಕಳೆದ ವರ್ಷ ಜುಲೈ 22 ರಂದು ಲೋಕಸಭೆಯಲ್ಲಿ ಗೊತ್ತುವಳಿ ಪರವಾಗಿ ಮತ ಚಲಾಯಿಸಿದ್ದರು. ಮನೋರಮಾ ಮಧ್ವರಾಜ್ 34195http://kannada.oneindia.com/img/2009/01/21-sangliyana-congress.jpg108622sonia gandhiಸೋನಿಯಾಗಾಂಧಿಯಾಗಿ ಕತ್ರೀನಾ ಕೈಫ್/movies/bollywood/2009/02/17-katrina-kaif-to-play-sonia-gandhi.htmlಬಿಕಿನಿ ಬೇಬ್ ಕತ್ರೀನಾ ಕೈಫ್ ತನ್ನ ವೃತ್ತಿ ಜೀವನದ ಉತ್ತುಂಗದಲ್ಲಿರುವುದಂತೂ ನಿಜ. ಸಲ್ಲು ಮಿಯಾ ಜತೆ ಪ್ರೀತಿಯನ್ನು ತಣ್ಣಗೆ ಸಹಿಸಿಕೊಂಡಿರುವ ಇಂಗ್ಲೀಷ್ ಮೇಡಂ, ಸದ್ಯ ಬಾಲಿವುಡ್ ನ ಬಹು ಬೇಡಿಕೆಯ ನಟಿ. ಅಕ್ಷಯ್ ಕುಮಾರ್ ಜೋಡಿಯಲ್ಲಿ ಸಾಲುಸಾಲು ಹಿಟ್ ಚಿತ್ರಗಳನ್ನು ನೀಡಿದ ನಂತರ, ಸದಭಿರುಚಿಯ ಚಿತ್ರಗಳತ್ತ ಮುಖಮಾಡಿದ್ದಾರೆ. ಅರ್ಥಪೂರ್ಣ ಚಿತ್ರಗಳ ನಿರ್ದೇಶಕ ಪ್ರಕಾಶ್ ಝಾ ಅವರ ಮುಂದಿನ 34705http://kannada.oneindia.com/img/2009/02/17-katrina-kaif-sonia-gandhi2.jpg108622sonia gandhiಖರ್ಗೆ ಹೆಗಲಿಗೆ ಮಹಾರಾಷ್ಟ್ರ ಜವಾಬ್ದಾರಿ /news/2009/02/23/kharge-is-now-incharge-of-maharashtra-for-ls-polls.htmlಬೆಂಗಳೂರು, ಫೆ. 23 : ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಾರ್ಯಕಾರಿಣಿಯಲ್ಲಿ ಸ್ಥಾನ ಕಲ್ಪಿಸಿರುವ ಹೈಕಮಾಂಡ್ ಇದೀಗ ಮಹಾರಾಷ್ಟ್ರ ಕಾಂಗ್ರೆಸ್ ಘಟಕದ ಚುನಾವಣಾ ಪರಿಶೀಲನಾ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಖರ್ಗೆ ಗುಲ್ಬರ್ಗಾದಿಂದ ಸ್ಪರ್ಧಿಸಲಿದ್ದಾರೆ ಎನ್ನುವ ಉಹಾಪೋಹಕ್ಕೆ ತೆರೆ ಬಿದ್ದಂತಾಯಿತು.ಚುನಾವಣೆಯನ್ನು ದೃಷ್ಟಿಯಲ್ಲಿರಿಸಿಕೊಂಡೇ ಈಗ ತಯಾರಿಸಲಾಗಿರುವ ಹೊಸ ಎಐಸಿಸಿ ಪದಾಧಿಕಾರಿಗಳ ಪಟ್ಟಿಯಲ್ಲಿ ಈ 34806http://kannada.oneindia.com/img/2009/02/23-kharge2.jpg108622sonia gandhi8 ಆಸ್ಕರ್ ಪ್ರಶಸ್ತಿ ಯಪಿಎ ಸರಕಾರದ ಸಾಧನೆ, ಕಾಂಗ್ರೆಸ್/news/2009/02/24/congress-counts-8oscars-as-part-of-upa-achievement.htmlನವದೆಹಲಿ, ಫೆ. 24 : ಪ್ರಶಸ್ತಿ ಗೆಲ್ಲಲು ಉತ್ತಮ ಕತೆ, ಚಿತ್ರಕತೆ, ಸಂಗೀತ, ನಿರ್ದೇಶನ ಮಾತ್ರ ಇದ್ದರೆ ಸಾಕೇ ಕೇಂದ್ರದಲ್ಲಿ ಉತ್ತಮ ಸರ್ಕಾರವೂ ಬೇಕು ? ಸೋಮವಾರ ಸ್ಲಂಡಾಗ್ ಮಿಲೇನಿಯರ್ ಚಿತ್ರ ಎಂಟು ಆಸ್ಕರ್ ಪ್ರಶಸ್ತಿ ಗಳಿಸಿದ್ದನ್ನು ಕಾಂಗ್ರೆಸ್ ತನ್ನ ಪಕ್ಷದ ಸಾಧನೆ ಎಂದು ಬಿಂಬಿಸತೊಡಗಿದೆ. ಕಳೆದ ಎನ್ ಡಿ ಎ ಸರಕಾರ ಲೋಕಸಭಾ ಚುನಾವಣೆಯ ಸಮಯದಲ್ಲಿ 34835http://kannada.oneindia.com/img/2009/02/24-abhishek-singhvi1.jpg108622sonia gandhiಯುಪಿಎ ಸರ್ಕಾರದ ಸಾಧನೆಯೇ ಶ್ರೀರಕ್ಷೆ, ಸೋನಿಯಾ/news/2009/02/25/end-factionalism-in-congress-sonia-gandhi.htmlನವದೆಹಲಿ, ಫೆ. 25 : ಪಕ್ಷದಲ್ಲಿರುವ ಮುಖಂಡರು ಒಳಜಗಳಗಳನ್ನು ಮರೆತು ಏಕತೆಯಿಂದ ಲೋಕಸಭೆ ಚುನಾವಣೆಯಲ್ಲಿ ಹೋರಾಟ ನಡೆಸುವಂತೆ ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಪಕ್ಷದ ಮುಖಂಡರಿಗೆ ಕಿವಿಮಾತು ಹೇಳಿದರು. ಕಾಂಗ್ರೆಸ್ಸಿನ 14ನೇ ಸಂಸದೀಯ ಮಂಡಳಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನಸ್ತಾಪ, ವೈಮನಸ್ಸು ಕೈಬಿಟ್ಟು ಒಗ್ಗಟ್ಟಿನಿಂದ ಚುನಾವಣೆ ಎದುರಿಸಿದರೆ ಮಾತ್ರ ಜಯಗಳಿಸಲು ಸಾಧ್ಯ ಎಂದರು. ಕಾಂಗ್ರೆಸ್ ನೇತೃತ್ವದ 34859http://kannada.oneindia.com/img/2009/02/25-sonia-gandhi.jpg461922rajiv gandhiಸಾರ್ವಜನಿಕ ಮೂತ್ರಿಗಳಿಗೂ ಈ ತ್ರಿಮೂರ್ತಿಗಳ ಹೆಸರು!/column/bhat/2009/0402-naming-everything-after-rajiv-indira-nehru.htmlಯಾರಾದರೂ ಹಾಗೆ ಭಾವಿಸಿದರೆ ಭಾವಿಸಲಿ ಬಿಡಿ, ಏನು ಮಾಡುವುದು? ಇಡಿ ದೇಶವೇ ಚುನಾವಣೆಯ ಅಂಗಳದಲ್ಲಿ ನಿಂತಿರುವಾಗ ಇಂಥದೊಂದು ವಿಷಯ ಹೇಳಿದರೆ, ನನ್ನನ್ನು ಕಾಂಗ್ರೆಸ್ ವಿರೋಧಿ ಎಂದೂ, ಬಿಜೆಪಿಗೆ ಅನುಕೂಲವಾಗಲೆಂದು ಬರೆದಿದ್ದೆಂದೂ, ಇದರಲ್ಲಿ ದುರುದ್ದೇಶ ಕೂಡಿದೆಯೆಂದೂ ಭಾವಿಸುವ ಅಪಾಯವಿದೆ. ಪತ್ರಕರ್ತನಿಗೆ ಇವೆಲ್ಲ ಹೊಸತಲ್ಲ. ಒಂದು ವೇಳೆ ಯಾರಾದರೂ ಈ ಕ್ಷಣದಲ್ಲಿ ಹಾಗೆ ಭಾವಿಸಿದರೆ ಭಾವಿಸಲಿ ಬಿಡಿ. ಆದರೆ ಈ 35687http://kannada.oneindia.com/img/2009/04/02-rajiv-nehru-indira1.jpg461922rajiv gandhiಎಲ್ ಟಿಟಿಇ ಪ್ರಭಾಕರನ್ ಉಗ್ರನಲ್ಲ, ಕರುಣಾನಿಧಿ/news/2009/04/20/prabhakaran-is-not-a-terrorist-asserts-karunanidhi.htmlನವದೆಹಲಿ, ಏ. 20 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಭಯೋತ್ಪಾದಕನಲ್ಲ. ಶ್ರೀಲಂಕಾ ಸೇನೆ ನಡೆಸುತ್ತಿರುವ ಸೇನೆ ಕಾರ್ಯಾಚರಣೆಯಲ್ಲಿ ಆತ ಮೃತಪಟ್ಟರೆ ನಾನು ಅತ್ಯಂತ ದುಃಖಪಡುವೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ ಕರುಣಾನಿಧಿ ಹೇಳಿದ್ದಾರೆ. ಪ್ರಭಾಕರನ್ ಭಯೋತ್ಪಾದಕನೆಂದು ನಾನು ಭಾವಿಸುವುದಿಲ್ಲ. ಆತ ಒಳ್ಳೆಯ ಮಿತ್ರನಾಗಿದ್ದಾನೆ. ಒಂದೊಮ್ಮೆ ಆತನ ಬೆಂಬಲಿಗರು ಕೃತ್ಯ ನಡೆಸಿದ್ದರೆ, ಅದು ಆತನ ತಪ್ಪಲ್ಲ 36063http://kannada.oneindia.com/img/2009/04/20-karunanidhi1e.jpg461922rajiv gandhiಬೋಫೋರ್ಸ್ ಹಗರಣ: ಕ್ವಟ್ರೋಚಿ ಆರೋಪ ಮುಕ್ತ/news/2009/04/28/cbi-gives-clean-chit-to-quattrocchi-in-bofors-case.htmlನವದೆಹಲಿ, ಏ. 28: 1987ರ ಬೋಫೋರ್ಸ್ ಫಿರಂಗಿ ಖರೀದಿ ಹಗರಣದಲ್ಲಿ ಭಾಗಿಯಾಗಿದ್ದ ಇಟಲಿ ಮೂಲದ ಉದ್ಯಮಿ ಒಟ್ಟಾವಿಯೋ ಕ್ವಟ್ರೋಚಿ ಆರೋಪ ಮುಕ್ತರಾಗಿದ್ದಾರೆ. ಸಿಬಿಐ ಅವರನ್ನು ಆರೋಪ ಮುಕ್ತ ಎಂದು ಘೋಷಿಸಿದ ಬೆನ್ನಲ್ಲೇ ಇಂಟರ್ ಪೋಲ್ ಕೂಡ ರೆಡ್ ಕಾರ್ನರ್ ನೋಟೀಸ್ ಅನ್ನು ಹಿಂದಕ್ಕೆ ಪಡೆದಿದೆ.ಸ್ವೀಡಿಷ್ ಮೂಲದ ಬೋಫೋರ್ಸ್ ಫಿರಂಗಿಯನ್ನು ಎಬಿ ಬೋಫೋರ್ಸ್ ನಿಂದ ಆಗಿನ ಪ್ರಧಾನಿ 36251http://kannada.oneindia.com/img/2009/04/28-ottavio-quattrocchi1.jpg461922rajiv gandhiಉಗ್ರ ಪ್ರಭಾಕರನ್ ಭಾರತಕ್ಕೆ ಹಸ್ತಾಂತರ : ಲಂಕಾ/news/2009/04/28/ready-to-extradite-prabhakaran-if-caught-alive.htmlಕೊಲಂಬೊ, ಏ. 28 : ಎಲ್ ಟಿಟಿಇ ಮುಖ್ಯಸ್ಥ ವಿ ಪ್ರಭಾಕರನ್ ಜೀವಂತವಾಗಿ ಸಿಕ್ಕಿಬಿದ್ದಲ್ಲಿ, ಆತನನ್ನು ಭಾರತಕ್ಕೆ ಹಸ್ತಾಂತರಿಸಲು ಶ್ರೀಲಂಕಾ ಸರಕಾರ ಸಿದ್ಧವಿದೆ ಎಂದು ಶ್ರೀಲಂಕಾ ಅಧ್ಯಕ್ಷೆ ಮಹಿಂದಾ ರಾಜಪಕ್ಷ್ಸೆ ಸ್ಪಷ್ಟಪಡಿಸಿದ್ದಾರೆ. ಖಾಸಗಿ ವಾಹಿನಿಯೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮಿಳು ವ್ಯಾಘ್ರರ ಕಥೆ ಬಹುತೇಕ ಮುಗಿದಿದೆ. ಶೀಘ್ರದಲ್ಲಿ ಅದರ ಮುಖ್ಯಸ್ಥ ಪ್ರಭಾಕರನ್ ಅವರನ್ನು ಬಂಧಿಸಲಾಗುವುದು ಎಂದರು. ಪ್ರಭಾಕರನ್ 36257http://kannada.oneindia.com/img/2009/04/28-mahinda-rajapaksa2.jpg461922rajiv gandhiಇಂದು ರಾಜೀವ್ ಗಾಂಧಿ 18ನೇ ಪುಣ್ಯತಿಥಿ /news/2009/05/21/nation-pays-homage-to-rajiv-gandhi.htmlನವದೆಹಲಿ, ಮೇ. 21 : 18 ವರ್ಷಗಳ ( 21.05.1991) ಹಿಂದೆ ತಮಿಳುನಾಡಿನ ಶ್ರೀಪೆರಂಬೂದೂರು ನಲ್ಲಿ ಎಲ್ ಟಿಟಿಇ ಆತ್ಮಹತ್ಯಾ ದಾಳಿಗೆ ಬಲಿಯಾಗಿದ್ದ ಮಾಜಿ ಪ್ರಧಾನಿ ರಾಜೀವ್ ಗಾಂಧಿಯವರ 18ನೇ ಪುಣ್ಯತಿಥಿಯನ್ನು ಇಂದು ದೇಶಾದ್ಯಂತ ಆಚರಿಸಲಾಗುತ್ತಿದೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್, ಉಪರಾಷ್ಟ್ರಪತಿ ಹಮೀದ್ ಅನ್ಸಾರಿ, ಪ್ರಧಾನಿ ಮನಮೋಹನ್ ಸಿಂಗ್ ಹಾಗೂ ರಾಜೀವ್ ಗಾಂಧಿ ಪತ್ನಿ ಯುಪಿಎ 36800http://kannada.oneindia.com/img/2009/05/21-rajiv-gandhi1e.jpgnews"> ಮುಂಬಯಿ ಸಮುದ್ರ ಸೇತು ರಾಜೀವ್ ನೇಮ್ ಪ್ಲೇಟು! | Bandra-Worli Sea Link | Rajiv Gandhi | Letter to the editor - ಮುಂಬಯಿ ಸಮುದ್ರ ಸೇತು ರಾಜೀವ್ ನೇಮ್ ಪ್ಲೇಟು! - Kannada Oneindia

ಮುಂಬಯಿ ಸಮುದ್ರ ಸೇತು ರಾಜೀವ್ ನೇಮ್ ಪ್ಲೇಟು!

Ajit Hegde
ಅಂತೂ ಇಂತೂ ಸುಮಾರು 10 ವರ್ಷದಿಂದ ಕುಂಟುತ್ತ ಸಾಗಿದ್ದ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸೇತುವೆ ಜೂನ್ 30ಕ್ಕೆ ದೇಶಕ್ಕೆ ಸಮರ್ಪಣೆಗೊಂಡಿದ್ದು ತುಂಬ ಸಂತೋಷ. ನೂರಾರು ಅಡೆತಡೆ, ಸ್ಟೇ ಇತ್ಯಾದಿಗಳನ್ನು ಬದಿಗೊತ್ತಿ ಒಂದು ಸುಂದರ ಸುಸಜ್ಜಿತ ಸೇತುವೆ ನಿರ್ಮಾಣವಾಗಿದೆ. 'ಮುಂಬೈ-ಕರ್' ಗಳಿಗೆ 40 ನಿಮಿಷದ ದಾರಿಯನ್ನು 7-8 ನಿಮಿಷದಲ್ಲಿ ಪೂರೈಸುವ ಭಾಗ್ಯ ಒದಗಿ ಬಂದಿದೆ.

ಆದರೆ ಯಥಾಪ್ರಕಾರ ಸೋನಿಯಾ ಗಾಂಧಿಯವರು ಈ 'ಸಮುದ್ರ ಕೊಂಡಿ'ಯನ್ನು ಉದ್ಘಾಟನೆ ಮಾಡುತ್ತ ಅದಕ್ಕೆ ಇಟ್ಟ ಹೆಸರು ಮಾತ್ರ 'ರಾಜೀವ್ ಗಾಂಧಿ ಸೇತುವೆ!' ಈ ಒಂದು ವಿಷಯವಂತೂ ನನ್ನ ಊಹೆಗೆ ನಿಲುಕದ್ದು. ಕಾಂಗ್ರೆಸ್ ಸರಕಾರಕ್ಕೆ ದೇಶದ ಎಲ್ಲ ಕಾರ್ಯಕ್ರಮ, ಯೋಜನೆ, ಪ್ರಶಸ್ತಿ ಇತ್ಯಾದಿಗಳಿಗೆ ಗಾಂಧಿ ಕುಟುಂಬದ ಹೆಸರನ್ನು ಸೇರಿಸದೇ ಹೋದರೆ ಸಮಾಧಾನವೇ ಇಲ್ಲವೇ?

ಎಲ್ಲಿ ನೋಡಿದರೂ ಜವಾಹರಲಾಲ್ ನೆಹರು, ಇಂದಿರಾ ಗಾಂಧಿ ಹಾಗೂ ರಾಜೀವ್ ಗಾಂಧಿ ಹೆಸರುಗಳೇ ರಾರಾಜಿಸುತ್ತವೆ. ಎಲ್ಲ ತ್ರಿಮೂರ್ತಿ ಗಾಂಧಿಮಯ. (ಅದೇ ನಮ್ಮ ಮಹಾತ್ಮಾ ಗಾಂಧೀಜಿ ಹೆಸರು ಅಷ್ಟಾಗಿ ಕಾಣೊಲ್ಲ). ಸರಿ, ಇವರೆಲ್ಲ ನಮ್ಮನ್ನ ಆಳಿ ಅಗಲಿದ ಮಹಾನ್ ನಾಯಕರುಗಳು ನಿಜ. ಆದರೂ 'ಅತಿಯಾದರೆ ಅಮೃತವೂ ವಿಷ' ಅಂತಾರಲ್ಲ ಹಾಗಾಯಿತು ಇದು. ಜವಾಹರ ರೋಜಗಾರ್ ಯೊಜನೆ, ಇಂದಿರಾ ಆವಾಸ್ ಯೋಜನೆ, ಇಂದಿರಾ ವಿಕಾಸ್ ಪತ್ರ, ರಾಜೀವ್ ಖೇಲ್ ರತ್ನ ....... ಹೀಗೆ ಪಟ್ಟಿ ಬೆಳೆಯುತ್ತಲೇ ಹೋಗುತ್ತದೆ.

ದೇಶದ ಪ್ರಜೆಗಳ ತೆರಿಗೆ ದುಡ್ಡಿನಿಂದ ಕಾರ್ಯರೂಪಕ್ಕೆ ಬಂದ ಈ ಎಲ್ಲ ಯೋಜನೆ, ಸೇತುವೆಗಳಿಗೆ ಒಂದೇ ಕುಟುಂಬದ ಹೆಸರನ್ನ ಇಡುವದು ಯಾವ ನ್ಯಾಯ? ಅದೇ ನಮ್ಮ ಮಾನ್ಯ ವಾಜಪೇಯಿಯವರು ಎಲ್ಲ ಹಳ್ಳಿಗಳ ರಸ್ತೆ ಸುಧಾರಣೆಗೆ ಜಾರಿಗೆ ತಂದ ಯೋಜನೆಗೆ 'ಪ್ರಧಾನಮಂತ್ರಿ ಗ್ರಾಮ ಸಡಕ್ ಯೋಜನೆ' ಅಂತ ಹೆಸರಿಟ್ಟು ಎಲ್ಲರಿಗೂ ಮಾದರಿಯಾದರು.

ಕಾಂಗ್ರೆಸ್ಸಿಗರಿಗೆ ದೇಶದ ಎಲ್ಲ ಕಡೆ ಈ ತ್ರಿಮೂರ್ತಿ ಗಾಂಧಿಗಳ ಹೆಸರನ್ನ ತೂಗು ಹಾಕುತ್ತಿರುವ ಆ ಕುಟುಂಬದವರಿಗೆ ನಮ್ಮ ದೇವರು ಎಂಬ ಬುದ್ಧಿ ಯಾವಾಗ ಕೊಡುತ್ತಾನೋ? ಮಹಾನ್ ಸ್ವಾತಂತ್ರ್ಯ ಹೋರಾಟಗಾರರಾದ ಸುಭಾಸ್ ಚಂದ್ರ ಭೋಸ್, ಲೋಕಮಾನ್ಯ ತಿಲಕ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅಥವಾ ಸಿ. ವಿ. ರಾಮನ್ ... ಇವರುಗಳ ಹೆಸರು ತೋಚುವುದೇ ಇಲ್ಲವೇ? ಒಂದು ಸುಂದರ ಸಮುದ್ರ ಸೇತುವೂ ರಾಜೀವ್ ಹೆಸರೆಂಬ ಕಪ್ಪುಚುಕ್ಕೆ ಅಂಟಿಸಿಕೊಂಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+