523068sexual minoritiesಸಲಿಂಗಕಾಮಿಗಳ ವಿಶೇಷ ಹಬ್ಬಕ್ಕೆ ಬೆಂಗಳೂರು ಸಿಂಗಾರ/news/2009/06/20/karnataka-queer-habba.htmlಬೆಂಗಳೂರು, ಜೂ. 20 : ಮಡಿವಂತಿಕೆಯ ಮುಸುಕು ಹೊದ್ದಿರುವ ಭಾರತದಲ್ಲಿ, ಬದಲಾಗುತ್ತಿರುವ ಕಾಲಘಟ್ಟದಲ್ಲಿ ಕೂಡ ಸಲಿಂಗಕಾಮ ಸಮಾಜದಲ್ಲಿ ಅಸಹ್ಯ ಹುಟ್ಟಿರುವ, ಬಹಿಷ್ಕೃತ ಕ್ರಿಯೆಯೇ. ಆದರೆ, ಕಾಲ ಬದಲಾಗುತ್ತಿದೆ, ಸಮಾಜ ಕೂಡ ನಿಧಾನವಾಗಿ ಕಣ್ಣು ತೆರೆಯುತ್ತಿದೆ. ಸಲಿಂಗಕಾಮಿಗಳು ತಮಗೆ ದಕ್ಕಬೇಕಾದ ಹಕ್ಕನ್ನು ಆಗ್ರಹಿಸಿ ಅವಿತುಕೊಂಡಿದ್ದ ಚಿಪ್ಪಿನಿಂದ ಹೊರಬರುತ್ತಿದ್ದಾರೆ.ಸಮಾಜ ಏನೆನ್ನುತ್ತದೋ ಎಂಬ ಹೆದರಿಕೆಯ ಗೂಡಿನಿಂದ ಹೊರಬಂದು ತಮಗೂ ಸಮಾಜದಲ್ಲಿ ತಲೆಯೆತ್ತಿ 37473http://kannada.oneindia.com/img/2009/06/20-homosexuals1.jpg523068sexual minoritiesಸಲಿಂಗಿಗಳ ಹೋರಾಟದ ಹಿಂದಿನ ಕೈ ಯಾರದು?/cj/vinayak-patagar/2009/0714-root-of-gay-right-movement-india.htmlಸಲಿಂಗ ಕಾಮ ಮತ್ತು ಅದರ ಕುರಿತು ದೆಹಲಿ ಹೈರ್ಕೋರ್ಟ್ ತೀರ್ಪು ಈಗ ದೇಶದಾದ್ಯಂತ ಚರ್ಚೆಯ ವಸ್ತುವಾಗಿದೆ. ಈ ವಿಷಯ ಸುಪ್ರೀಂ ಕೋರ್ಟ್ ಮೆಟ್ಟಲೇರಿದೆ. ಸಲಿಂಗ ಕಾಮ ಹಿಂದೆಯೂ ಇತ್ತು ಇಂದೂ ಇದೆ, ಮುಂದೆಯೂ ಇರುತ್ತದೆ. ಭಾರತದಲ್ಲಿ ಸಲಿಂಗಿಗಳು ತಮ್ಮ ಉತ್ತಮ, ಸಮಾನ ಗೌರವಯುತ ಬದುಕಿಗಾಗಿ ಹೋರಾಟಕ್ಕಿಳಿದಿದ್ದು ಇತ್ತೀಚಿನ ವರ್ಷಗಳಲ್ಲೆ. ಇಷ್ಟಕ್ಕೂ ಸಲಿಂಗಿಗಳು ಸಂಘಟಿತರಾಗಿ ಹೋರಾಡಲು ಕಾರಣ ಯಾವುದಿರಬಹುದು?* 37974http://kannada.oneindia.com/img/2009/07/14-homosexuals1.jpg523068sexual minoritiesರಾಮನಗರ : ಎಚ್ಐವಿ ಪೀಡಿತರ ಸಹಾಯಕ್ಕೆ 'ಸುರಕ್ಷಾ'/cj/poornachandra/2009/0801-ramnagar-suraksha-for-aid-of-sexual-minoritie.htmlರಾಮನಗರ, ಆ. 1 : ಲೈಂಗಿಕ ಅಲ್ಪಸಂಖ್ಯಾತರು, ಲೈಂಗಿಕ ಕಾರ್ಯಕರ್ತರು ಮತ್ತು ಎಚ್.ಐ.ವಿ. ಸೋಂಕಿತರು ಸಮಾಜದಲ್ಲಿ ಸ್ವಾವಲಂಬಿಗಳಾಗಿ ಬದುಕಲು ಮತ್ತು ಸಾಮಾಜಿಕವಾಗಿ ಸಬಲರಾಗಲು ತಮ್ಮದೇ ಆದ "ಸಾಧನೆ" ಮತ್ತು "ಸುರಕ್ಷಾ" ಎಂಬ ಸಂಘಟನೆ ರೂಪಿಸಿಕೊಂಡಿದ್ದಾರೆ. ಎಚ್.ಐ.ವಿ ಬಗ್ಗೆ ಸಮಾಜದಲ್ಲಿ ಅರಿವು ಮೂಡಿಸುವುದು ಈ ಸಂಘಟನೆಗಳ ಮೂಲ ಉದ್ದೇಶವಾಗಿದೆ.ಪದವೀಧರರಾಗಿರುವ ಹವಾರು ಮಂದಿ ಹಿಜಡಾ(ಲೈಂಗಿಕ ಅಲ್ಪಸಂಖ್ಯಾತ)ಗಳು ಲೈಂಗಿಕ ಸುರಕ್ಷತೆ ಮತ್ತು 38358http://kannada.oneindia.com/img/2009/08/01-hijada-heena1.jpg523068sexual minoritiesಹಿಜಡಾಗಳ ಕೊರಳಿಗೆ ಗಂಟೆ ಕಟ್ಟುವವರಾರು?/response/2009/0831-eunuchs-harass-drivers-on-it-corridor.htmlಬೆಂಗಳೂರಿನಲ್ಲಿ ಇತ್ತೀಚೆಗೆ ಹಿಜಡಾಗಳ ಹಾವಳಿ ಹೆಚ್ಚಾಗುತ್ತಿದೆ. ಯಾವಾಲೋ ಒಮ್ಮೆ ಅಲ್ಲಲ್ಲಿ ಕಣ್ಣಿಗೆ ಬೀಳುತ್ತಿದ್ದ ಇವರ ದರ್ಶನ ಇತ್ತೀಚಿನ ದಿನಗಳಲ್ಲಿ ತುಂಬಾ ಜಾಸ್ತಿಯಾಗಿದೆ. ಇವರ ದರ್ಶನ ಬೇಡವೆಂದರೂ ನನಗೆ ದಿನನಿತ್ಯ ಲಭ್ಯವಾಗುತ್ತಿದೆ. ಲಿಂಗರಾಜಪುರದಿಂದ ಎಲೆಕ್ಟ್ರಾನಿಕ್ ಸಿಟಿಗೆ ತೆರಳುವ ಹಾದಿಯುದ್ದಕ್ಕೂ ಪ್ರತಿನಿತ್ಯ ಇವರನ್ನು ನೋಡುವುದು ಮತ್ತು ಅವರ ಕೊಡುವ ಕಾಟ ತಡೆಯಲು ಅಸಾಧ್ಯವಾಗುತ್ತಿದೆ. ಇಷ್ಟು ಸಂಖ್ಯೆಯಲ್ಲಿ ಹಿಜಡಾಗಳು ಬೆಂಗಳೂರಿನಲ್ಲಿ ಹೇಗೆ 38922http://kannada.oneindia.com/img/2009/08/31-hijda1.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpg478630letter to the editorಮತದಾನ ನಿರಾಶೆ! ಮತದಾರರ ಹತಾಶೆ!/response/2009/0424-letter-to-the-editor-lok-sabha-election-2009.htmlನನ್ನ ಭಯ ನಿಜವಾಗಿದೆ. ಕರ್ನಾಟಕದಲ್ಲಿ ಮೊದಲ ಸುತ್ತಿನ ಮತದಾನದ ಪ್ರಮಾಣ ಅತ್ಯಂತ ಕಳಪೆಯಾಗಿದೆ. ರಾಜ್ಯದಲ್ಲಿ ಮೊದಲ ಸುತ್ತಿನಲ್ಲಿ ಶೇಕಡಾ 51ರಷ್ಟು ಮಾತ್ರ ಮತದಾನವಾಗಿದೆ. ವಿದ್ಯಾವಂತರು ಬಹುಸಂಖ್ಯೆಯಲ್ಲಿರುವ ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಶೇಕಡಾ 50ರಷ್ಟು ಮಾತ್ರ ಮತದಾನವಾದರೆ ಬೆಂಗಳೂರು ಸೆಂಟ್ರಲ್ ಮತ್ತು ಉತ್ತರ ಕ್ಷೇತ್ರಗಳಲ್ಲಿ ಶೇಕಡಾ 45ರಷ್ಟು ಕಳಪೆ ಪ್ರಮಾಣದ ಮತದಾನವಾಗಿದೆ!ಹೀಗೇಕೆ ಎಂದು ಆಲೋಚಿಸಿದಾಗ ನನಗೆ ಅನ್ನಿಸುವ ಕಾರಣಗಳು 36193http://kannada.oneindia.com/img/2009/04/24-anandram-shastri2.jpg478630letter to the editorನಮ್ಮನ್ಯಾಕೆ ಹಿಂಗೆ ದೂರ ಮಾಡ್ತೀರ?/response/2009/0627-letter-to-the-editor-by-vallisha-shastry.htmlಮೃತ್ಯುಂಜಯ ಕಲ್ಮಠರ 'ಅನಿವಾಸಿಗಳಿಗ್ಯಾಕೆ ಮಣೆ ಮುಖ್ಯಮಂತ್ರಿಗಳೇ?' ಅನ್ನುವ ಲೇಖನ ಓದಿ ಬಹಳಷ್ಟು ಅನಿವಾಸಿ ಕನ್ನಡಿಗರ ಮನಸ್ಸಿಗೆ ಖೇದವಾಗಿದೆ. ಅನಿವಾಸಿಗಳ ಬಗ್ಗೆ ಮೂಲ ಅರಿವೆಯೇ ಇಲ್ಲದ ಕಲ್ಮಠರಿಗೆ ಅರಿವು ಮೂಡಲಿ ಎಂದು ಈ ಲೇಖನ.ಯಾಕರಪ್ಪಾ ನಮಗೆಲ್ಲಾ ಹಿಂಗೆ ಗೋಳ್ಹುಯ್ಕೋತೀರಾ? ಮೊದಲೇ ಹೊಟ್ಟೆಪಾಡಿಗೆ ಊರ ಬಿಟ್ಟು, ಮನೆ ಬಿಟ್ಟು ಬಂದಿದೀವಿ. ನಮ್ಮ ಅಪ್ಪ ಅಮ್ಮ ಹಣವಂತರಾಗಿದ್ದಿದ್ರೆ ನಾವ್ಯಾಕೆ ಇಲ್ಲಿಗೆ ಬರ್ತಾ 37623http://kannada.oneindia.com/img/2009/06/27-mavasu2.jpg478630letter to the editorಸರಬ್ಜಿತ್ ಗೆ ಕ್ಷಮಾದಾನ ಕೇಳಬೇಕೆ ಬೇಡವೆ?/response/2009/0629-letter-to-the-editor-bharat-sastry.html'ಪಾಕ್ ಎಂಬ ಕಾದ ಕಬ್ಬಿಣ ಬಡಿಯಲು ಇದು ಸಕಾಲ' ಕುರಿತ ಆನಂದರಾಮ ಶಾಸ್ತ್ರಿ ಲೇಖನ ಓದಿದೆ. ನನ್ನ ಕೆಲವು ಅನಿಸಿಕೆಗಳನ್ನು ವಾಚಕರ ಜತೆ ಹಂಚಿಕೊಳ್ಳಲು ಇಚ್ಛಿಸುತ್ತೇನೆ. ಶಾಸ್ತ್ರೀ ಅವರ ಲೇಖನದ ಆಶಯವನ್ನು ನಾನು ಅಲ್ಲಗಳೆಯಲು ಪ್ರಯತ್ನಿಸುತ್ತಿಲ್ಲ. ಆದರೆ ಲೇಖನ ಯಾವುದೇ ನಿಖರ ಸಂದೇಶ ನೀಡುತ್ತಿಲ್ಲವಲ್ಲ ಎಂಬ ವಿಷಾದವಿದೆ.* ಭರತ್ ಶಾಸ್ತ್ರಿಸರಬ್ಜಿತ್ ಮತ್ತು ಅಫ್ಜಲ್ ಗುರು ಇಬ್ಬರ ಪ್ರಕರಣಗಳ 37641http://kannada.oneindia.com/img/2009/06/29-bharat-sastry1.jpg478630letter to the editorಮುಂಬಯಿ ಸಮುದ್ರ ಸೇತು ರಾಜೀವ್ ನೇಮ್ ಪ್ಲೇಟು!/response/2009/0701-mumbai-sea-bridge-too-named-after-rajiv.htmlಅಂತೂ ಇಂತೂ ಸುಮಾರು 10 ವರ್ಷದಿಂದ ಕುಂಟುತ್ತ ಸಾಗಿದ್ದ ಮುಂಬೈನ ಬಾಂದ್ರಾ-ವರ್ಲಿ ಸಮುದ್ರ ಸೇತುವೆ ಜೂನ್ 30ಕ್ಕೆ ದೇಶಕ್ಕೆ ಸಮರ್ಪಣೆಗೊಂಡಿದ್ದು ತುಂಬ ಸಂತೋಷ. ನೂರಾರು ಅಡೆತಡೆ, ಸ್ಟೇ ಇತ್ಯಾದಿಗಳನ್ನು ಬದಿಗೊತ್ತಿ ಒಂದು ಸುಂದರ ಸುಸಜ್ಜಿತ ಸೇತುವೆ ನಿರ್ಮಾಣವಾಗಿದೆ. 'ಮುಂಬೈ-ಕರ್' ಗಳಿಗೆ 40 ನಿಮಿಷದ ದಾರಿಯನ್ನು 7-8 ನಿಮಿಷದಲ್ಲಿ ಪೂರೈಸುವ ಭಾಗ್ಯ ಒದಗಿ ಬಂದಿದೆ.ಆದರೆ ಯಥಾಪ್ರಕಾರ ಸೋನಿಯಾ ಗಾಂಧಿಯವರು 37707http://kannada.oneindia.com/img/2009/07/01-ajit-hegde1.jpg478630letter to the editorಕಳೆದು ಹೋದ ಮೂಲ ವಿಜ್ಞಾನ ಅಧ್ಯಯನದ ಅವಕಾಶ/response/2009/0707-mysuru-university-combined-pg-course.htmlಐದು ವರ್ಷಗಳ ಹಿಂದೆ ಮೂಲ ವಿಜ್ಞಾನದ ವಿಷಯಗಳಲ್ಲಿ ಸಂಶೋಧನೆಯನ್ನು ಪ್ರೋತ್ಸಾಹಿಸಲು ಭಾರತೀಯ ವಿಜ್ಞಾನ ಸಂಸ್ಥೆಯ ಪ್ರೋತ್ಸಾಹ ಹಾಗೂ ಶಿಷ್ಯವೇತನದೊಂದಿಗೆ ಮೈಸೂರು ವಿಶ್ವವಿದ್ಯಾಲಯದಲ್ಲಿ ಆರಂಭಿಸಲಾದ ಭೌತವಿಜ್ಞಾನದ ಕಂಬೈಂಡ್ ಪಿ.ಜಿ. ಕೋರ್ಸ್‌ನ ಮೊದಲ ಬ್ಯಾಚ್ ವಿದ್ಯಾರ್ಥಿಗಳು ಇದೀಗ ಹೊರಬರುತ್ತಿದ್ದಾರೆ. ಬೇರೆ ಬೇರೆ ದೇಶಗಳಲ್ಲಿರುವ ಖ್ಯಾತ ವಿಶ್ವವಿದ್ಯಾಲಯಗಳಲ್ಲಿ, ಮ್ಯಾಕ್ಸ್‌ಪ್ಲಾಂಕ್ ಸಂಶೋಧನಾಲಯದಲ್ಲಿ, ಸಂಶೋಧನಾವಕಾಶ ಹಾಗೂ ಉನ್ನತ ಸಂಶೋಧನಾಲಯಗಳಲ್ಲಿ ಉದ್ಯೋಗಾವಕಾಶವನ್ನು ಆ ಮೊದಲ ಬ್ಯಾಚಿನ 37841http://kannada.oneindia.com/img/2009/07/07-mysore-university1.jpgnews"> ಹಿಜಡಾಗಳ ಕೊರಳಿಗೆ ಗಂಟೆ ಕಟ್ಟುವವರಾರು? | Eunuchs | Hijda | IT Corridor | Extortion | Nuisance | Migrants - ಹಿಜಡಾಗಳ ಕೊರಳಿಗೆ ಗಂಟೆ ಕಟ್ಟುವವರಾರು? - Kannada Oneindia

ಹಿಜಡಾಗಳ ಕೊರಳಿಗೆ ಗಂಟೆ ಕಟ್ಟುವವರಾರು?

Hijdas create nuisance at traffic
ಬೆಂಗಳೂರಿನಲ್ಲಿ ಇತ್ತೀಚೆಗೆ ಹಿಜಡಾಗಳ ಹಾವಳಿ ಹೆಚ್ಚಾಗುತ್ತಿದೆ. ಯಾವಾಲೋ ಒಮ್ಮೆ ಅಲ್ಲಲ್ಲಿ ಕಣ್ಣಿಗೆ ಬೀಳುತ್ತಿದ್ದ ಇವರ ದರ್ಶನ ಇತ್ತೀಚಿನ ದಿನಗಳಲ್ಲಿ ತುಂಬಾ ಜಾಸ್ತಿಯಾಗಿದೆ. ಇವರ ದರ್ಶನ ಬೇಡವೆಂದರೂ ನನಗೆ ದಿನನಿತ್ಯ ಲಭ್ಯವಾಗುತ್ತಿದೆ. ಲಿಂಗರಾಜಪುರದಿಂದ ಎಲೆಕ್ಟ್ರಾನಿಕ್ ಸಿಟಿಗೆ ತೆರಳುವ ಹಾದಿಯುದ್ದಕ್ಕೂ ಪ್ರತಿನಿತ್ಯ ಇವರನ್ನು ನೋಡುವುದು ಮತ್ತು ಅವರ ಕೊಡುವ ಕಾಟ ತಡೆಯಲು ಅಸಾಧ್ಯವಾಗುತ್ತಿದೆ. ಇಷ್ಟು ಸಂಖ್ಯೆಯಲ್ಲಿ ಹಿಜಡಾಗಳು ಬೆಂಗಳೂರಿನಲ್ಲಿ ಹೇಗೆ ಪ್ರತ್ಯಕ್ಷವಾದರು ಎಂದು ಬೆರಗಾಗಿದ್ದೇನೆ.

ನಾನು ಕೆಲಸಕ್ಕೆ ಹೋಗಿ ಬರುವ ದಾರಿಯುದ್ದಕ್ಕೂ ಸುಮಾರು 20 ಸಿಗ್ನಲ್ ಲೈಟುಗಳನ್ನು ದಾಟಬೇಕು. ಪ್ರತಿಯೊಂದು ಸಿಗ್ನಲ್ ಲೈಟಿನಲ್ಲೂ ಇವರು ಹಿಂಡುಹಿಂಡಾಗಿ ದಂಡೆತ್ತಿಬಂದು ಕಾಸು ಕೀಳುತ್ತಾರೆ. ಒಬ್ಬರಿಗೋ ಇಬ್ಬರಿಗೋ ರೂಪಾಯಿ ಎರಡು ರೂಪಾಯಿ ಕೊಟ್ಟು ಸಾಗಹಾಕಬಹುದು, ಆದರೆ ಹತ್ತು ಸಿಗ್ನಲ್ ಲೈಟಿನ ಸ್ಟಾಪುಗಳಲ್ಲಿ ಪ್ರತಿದಿನ ಅಟಕಾಯಿಸಿಕೊಳ್ಳು ಇವರ ಕಾಟದಿಂದ ಬೇಸತ್ತಿದ್ದೇನೆ. ಕೆಲವರಿಗೆ ಕಾಯಿನ್ ಕೊಟ್ಟರೆ ಆಗದು. ಹತ್ತು ರೂಪಾಯಿ ಕೊಡು ರಾಜಾ ಎಂದು ಕೆನ್ನೆ ಸವರಿ ದೃಷ್ಟಿ ತೆಗೆಯುತ್ತಾರೆ.

ಸಾರ್ವಜನಿಕ ಸ್ಥಳದಲ್ಲಿ ವಾಹನ ಚಾಲಕರ ತಲೆ ಹಾಳು ಮಾಡುತ್ತಿರುವ ಇವರ ಉಪಟಳ ತಡೆಯುವವರಿಲ್ಲವೇ ಎಂದು ಕೇಳುತ್ತಿದ್ದೇನೆ. ಬೈಕಿನಲ್ಲಿ ನಿಂತಾಗ ಬಂದು ಕೆನ್ನೆ ಮುಟ್ಟುವುದು, ತಲೆ ಸವರುವುದು, ಸೊಂಟಕ್ಕೆ ಕಚಗುಳಿ ಇಡುವುದು, ಗಾಡಿ ಆಫ್ ಮಾಡಿ ಕೀ ತೆಗೆದುಕೊಳ್ಳುವುದು ಮುಂತಾದ ಕಪಿಚೇಷ್ಟೆಗಳನ್ನು ಮಾಡುವವರ ವಿರುದ್ಧ ನೊಂದವರು ದನಿ ಎತ್ತಲೇ ಬೇಕಾಗಿದೆ.

ಎಲ್ಲರಿಗೂ ಬದುಕುವ ಹಕ್ಕಿದೆ. ಹಾಗೆ ಇವರಿಗೂ ಕೂಡ ಇರಲಿ. ಆದರೆ ಜನರನ್ನು ಸುಲಿಗೆ ಮಾಡಿಕೊಂಡು ಹಿಂಸೆ ಕೊಡುವುದು ಯಾವ ನ್ಯಾಯ? ಕೆಲವು ಬಾರಿ ಟ್ರಾಫಿಕ್ ಸಿಗ್ನಲ್ ಬಳಿ ನಿಂತಿರುವ ಪೊಲೀಸರ ಗಮನಕ್ಕೆ ಈ ವಿಚಾರ ತಂದಿದ್ದೇನೆ. ಅವರು ಏನೂ ಆಗಿಲ್ಲವೇನೋ, ಅಥವಾ ರಸ್ತೆಯಲ್ಲಿ ಹಿಜಡಾಗಳು ಉಪದ್ರವ ಕೊಡುವುದನ್ನು ಪೊಲೀಸ್ ಕಮಿಷನರ್ ಅಧಿಕೃತ ಮಾಡಿದ್ದಾರೋ ಎನ್ನುವಂತೆ ವರ್ತಿಸುತ್ತಾರೆ. ಕೋರಮಂಗಲದ ಸೋನಿ ಮಳಿಗೆಯ ಸಮೀಪವಿರುವ ಸಿಗ್ನಲ್ ನಲ್ಲಿ ನಿಂತಿದ್ದ ಒಬ್ಬ ಕಾನ್ ಸ್ಟೇಬಲ್ ಗೆ ಒಮ್ಮೆ ಈ ವಿಷಯ ಹೇಳಿ ತಕರಾರು ಎತ್ತಿದೆ. ಅಯ್ಯೋ ಹೋಗಿ ಸ್ವಾಮಿ. ಇವು ನಮ್ಮನ್ನೇ ಬಿಡಲ್ಲ. ನಮ್ಮ ಹತ್ತಿರಾನೇ ಕಾಸು ಕೀಳುತ್ತವೆ ಎಂದು ಕೈಚೆಲ್ಲಿದ. ಬೈಕಲ್ಲಿ ಮಾತ್ರವಲ್ಲ, ಎಸಿ ಕಾರಿನಲ್ಲಿ ಗ್ಲಾಸ್ ಹಾಕಿಕೊಂಡು ಕುಳಿತಿದ್ದರೆ, ಗಾಜು ಖಟ್ ಖಟ್ ಎಂದು ಕುಟ್ಟಿ ಹಿಂಸೆ ಮಾಡುತ್ತಾರೆ.

ಶೇಕಡಾ 90ರಷ್ಟು ಹಿಜಡಾಗಳು ತಮಿಳಿನಲ್ಲಿ ಮಾತನಾಡುತ್ತಾರೆ. ಇವರೆಲ್ಲ ತಮಿಳುನಾಡಿನಿಂದ ಬೆಂಗಳೂರಿಗೆ ವಲಸೆ ಬಂದಿರಲಿಕ್ಕೂ ಸಾಕು. ಕಾವೇರಿ ನೀರು ಜಗಳ, ಹೊಗೇನಕಲ್ ವಿವಾದಗಳು ಕನ್ನಡ ನಾಡಿನಲ್ಲಿ ಬಹಿರಂಗವಾಗಿ ನಡೆಯುತ್ತವೆ. ಆದರೆ, ತಮಿಳು ಹಿಜಡಾಗಳ ಈ ಬಗೆಯ ನಿತ್ಯ ಕಿರಿಕಿರಿಗಳನ್ನು ಸಹಿಸಿಕೊಳ್ಳುವವರಾರು. ನಮಗೇನು ಕರ್ಮ? ನನ್ನಂತೆ ಅನೇಕರನ್ನು ಈ ಸಮಸ್ಯೆ ಬಾಧಿಸುತ್ತಿದೆ. ಆದರೆ ಎಲ್ಲರೂ ಸಹಿಸಿಕೊಂಡು ಸುಮ್ಮನಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಬೆಂಗಳೂರಿನ ಆಡಳಿತ, ಅಂದರೆ, ಬಿಬಿಎಂಪಿ, ಪೊಲೀಸರು, ಜಿಲ್ಲಾಧಿಕಾರಿಗಳು ಮತ್ತು ನಾಗರಿಕ ಗುಂಪುಗಳು ಕಲೆತು ಚರ್ಚಿಬೇಕಾಗಿದೆ.

ಸಮಸ್ಯೆಯನ್ನು ಹೀಗೇ ಬೆಳೆಯಲು ಬಿಟ್ಟರೆ, ಒಂದು ದಿನ ಹಿಜಡಾಗಳ ಸಂಖ್ಯೆ ಲಕ್ಷಾಂತರವಾಗಿ ಬೆಂಗಳೂರಿನಲ್ಲಿ ಅವರೇ ಒಂದು ಕಾಲೋನಿ ಕಟ್ಟಿಕೊಳ್ಳುತ್ತಾರೆ. ಅಲ್ಲಿಂದ ಚುನಾವಣೆಗೆ ನಿಂತು ಗೆದ್ದು ಬಂದರೂ ಆಶ್ಚರ್ಯವಿರುವುದಿಲ್ಲ. ಬೆಂಗಳೂರು ದೇವರೇ ಗತಿ ಆಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+