ಮತ್ಸ್ಯಗಂಧಿ ರೈಲಿನಲ್ಲಿ ಹಿಜಡಾ ದರ್ಬಾರ್ ತಪ್ಪಿಸಿ

ಕೆಲವು ಹಿಜಾಡಗಳು ಗಂಡಸರ ಕಿಸೆಗೆ ಕೈ ಹಾಕುವುದು, ಕೆಲವರ ಮೈ ಮುಟ್ಟುವುದೆಲ್ಲಾ ಮಾಡುತ್ತಿರುತ್ತಾರೆ. ಇನ್ನು ಕೆಲವರು ಅವರು ಬರುವುದನ್ನೆ ಕಂಡು ಹಣ ರೆಡಿಯಾಗಿ ಇಟ್ಟುಕೊಂದು ಬೇಗ ಆಚೆ ಕಳುಹಿಸುತ್ತಾರೆ. ಇನ್ನು ಕೆಲವು ಹಿಜಡಾಗಳು ಇಂತಿಷ್ಟು ಹಣ ಕೊಡಬೇಕು ಎಂದು ಸ್ಪರ್ಧೆಗೆ ನಿಂತಂತೆ ನಿಂತಂತೆ ವರ್ತಿಸುತ್ತಾರೆ. ರೈಲ್ವೇ ಅಧಿಕಾರಿಗಳು ಈ ರೀತಿ ರಿಸರ್ವ್ವೇಶನ್ ಟಿಕೆಟ್ ಮಾಡಿದ ಬೋಗಿಗಳಿಗೂ ಹಿಜಾಡಗಳನ್ನು ಬರಲು ಬಿಡುವುದೇಕೆ ? ಮುಂಚೆ ಎಲ್ಲಾ ರಿಸರ್ವೇಶನ್ ಮಾಡಿದ ಬೋಗಿಗಳಿಗೆ ಬರುತ್ತಿರಲಿಲ್ಲ.
ಈಗೀಗ ಇವರಿಗೆ ಯಾರ ಭಯವೂ ಇಲ್ಲ, ಯಾರಿಗೂ ಕ್ಯಾರೇ ಇಲ್ಲದಂತೆ ವರ್ತಿಸುತ್ತಿದ್ದಾರೆ. ಮುಂಚೆಲ್ಲಾ ಜನರಲ್ ಬೋಗಿಯಲ್ಲಿ ಮಾತ್ರ ಪ್ರಯಾಣಿಸುತ್ತಿದ್ದವರು.ಈಗ ರೈಲಿನ ಎಲ್ಲಾ ಬೋಗಿಗಳಲ್ಲೂ ಹಿಜಾಡಗಳು ಪ್ರಯಾಣಿಕರನ್ನು ಹಣಕ್ಕಾಗಿ ಪೀಡಿಸುವುದು, ಅಶ್ಲೀಲವಾಗಿ ವರ್ತಿಸುವುದು ನಡೆಯುತ್ತಿದೆ.
ಇವುಗಳೆಲ್ಲದರ ಪರಿಣಾಮ ಸಭ್ಯ ಪ್ರಯಾಣಿಕರು ಮುಜುಗರದಿಂದ ತಲೆ ತಗ್ಗಿಸುವಂತಾಗಿದೆ. ರೈಲ್ವೇ ಇಲಾಖೆ, ರೈಲ್ವೇ ಆರಕ್ಷಕರು ಸಮಸ್ಯೆಯನ್ನು ಗಂಭೀರವಾಗಿ ಅವಲೋಕಿಸಿ, ಅಸಭ್ಯತೆಗೆ ತಕ್ಕ ಕಡಿವಾಣ ಹಾಕಿ ಶಿಸ್ತು ಕ್ರಮ ಕೈಗೊಂಡರೆ, ಪ್ರಯಾಣಿಕರು ನಿಶ್ಚಿಂತೆಯಿಂದ ಮುಜುಗರರಹಿತ ಪ್ರಯಾಣಕ್ಕೆ ದಾರಿಯಾದೀತು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications