ಪ್ರತ್ಯೇಕ ತುಳು ರಾಜ್ಯ ಬೇಡಿಕೆಗೆ ಸಕಾಲ : ಹರಿಕೃಷ್ಣ ಪುನರೂರು
ಪಂಚ
ದ್ರಾವಿಡ ಭಾಷೆಯಲ್ಲಿ ಒಂದಾದ ತುಳುವಿಗೆ ಮತ್ತು ತುಳುವರಿಗೆ ಅನ್ಯಾಯವಾಗಿದೆ. 1956ರಲ್ಲಿ ಭಾಷಾವಾರು ರಾಜ್ಯಗಳ ರಚನೆಯಾದಾಗ ನಮ್ಮ ನಾಯಕರು ತುಳು ರಾಜ್ಯದ ಬೇಡಿಕೆಯನ್ನು ಇರಿಸದೆ ತುಳುವರಿಗೆ ಅನ್ಯಾಯವೆಸಗಿದ್ದಾರೆ. id="toptextpromo">ದೇಶದ
ಉದ್ಧಾರದ ಹೆಸರಿನಿಂದ ಹೊಸ ಹೊಸ ಕೈಗಾರಿಕೆಗಳು ಬಂದು ತುಳುನಾಡು, ಸಂಸ್ಕೃತಿ ಇದರಿಂದಾಗಿ ನಾಶವಾಗುತ್ತಿದೆ. ತುಳುವರು ಅನಾಥರಾಗಿದ್ದಾರೆ ಈಗ ತೆಲುಗರು ಅವರ ರಾಜ್ಯವನ್ನು ಒಡೆದು ಪ್ರತ್ಯೇಕ ತೆಲುಂಗಾಣ ರಾಜ್ಯದ ಬೇಡಿಕೆಗೆ ಮುಂದಾಗಿದ್ದಾರೆ. ಈ ಸಮಯದಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಲು ಕೇಂದ್ರ ಸರಕಾರ ಮುಂದೆ ಬಂದರೆ, ತುಳುವರು ನ್ಯಾಯಯುತವಾದ ತುಳು ರಾಜ್ಯ ರಚನೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಬೇಕಾಗಿದೆ. id='are-slot-1' class='oiad oi-axt oiadv'> id='top-searched-articles'>ಈ
ಸುವರ್ಣ ಅವಕಾಶವನ್ನು ತುಳುವರು ಉಪಯೋಗಪಡಿಸಿ ಹೋರಾಟಕ್ಕೆ ಸಜ್ಜಾಗಬೇಕು. ತುಳು ರಾಜ್ಯದ ರಚನೆಯಾಗಲಿ, ನಮ್ಮ ಸ್ಥಾನಮಾನವನ್ನು ಉಳಿಸಿಕೊಳ್ಳಲು ರಾಜ್ಯದ ರಚನೆಗೆ ಹೋರಾಟ ಮಾಡುವ ಎಂದು ತುಳು ರಾಜ್ಯ ರಚನೆ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ತುಳುವರೇ ಒಂದಾಗಿ.











Click it and Unblock the Notifications