'ಅಲೋಕ್ ಅವರೇ, ನಿಮ್ಮನ್ನು ನೀವು ಕಾಪಾಡಿಕೊಳ್ಳಿ'
ನಿಮ್ಮೊಬ್ಬರದೇ ಅಲ್ಲಾ ಸ್ವಾಮಿ ಈ ಸಮಸ್ಯೆ. ಇಡೀ ನಮ್ಮ ರಾಜ್ಯ, ನಮ್ಮ ದೇಶ, ನಮ್ಮ ಈ ಭೂಮಿಯ ಮೇಲಿನ ಮನುಷ್ಯರೆಲ್ಲರೂ ಸ್ವಾರ್ಥಿಗಳೇ ಆಗಿರುವುದರಿಂದ, ಇಲ್ಲಿ ಸತ್ಯವಂತರಿಗೆ ಕಾಲವಿಲ್ಲ. 'ವೇದಾಂತ ಹೇಳಕ್ಕೇ ಇರೋದು, ಬದನೇಕಾಯಿ ತಿನ್ನಕ್ಕೇ ಇರೋದು' ಅಂತಾರಲ್ಲಾ ಹಾಗೆ.
ನಮ್ಮನ್ನು ನಾವು ಕಾಪಾಡಿಕೊಳ್ಳಲು ಸದಾ ಹೋರಾಡುತ್ತಿರಲೇಬೇಕು, ಸದಾ ಜಾಗೃತರಾಗಿರಲೇಬೇಕು. ಸ್ವಲ್ಪ ಯಾಮಾರಿದರೂ ಸಾಕು, ನಮ್ಮ ಬುಡವನ್ನೇ ಕಿತ್ತುಕೊಂಡು ತಮ್ಮ ಜೇಬಿನಲ್ಲಿ ಇಟ್ಟುಕೊಂಡು ಬಿಡುತ್ತಾರೆ ದುರುಳರು, ಅಧಮರು, ಕಿರಾತಕರು, ತಲೆ ಹಿಡುಕರು.

You have to fight for your right. ನನ್ನ ಸ್ನೇಹಿತರಾಗಿದ್ದ ಗಂಧವಾಲೆ ಅನ್ನುವ ಅಧಿಕಾರಿಯೊಬ್ಬರು ಹೇಳುತ್ತಿದ್ದ ನುಡಿ ಮುತ್ತೊಂದು ನನಗೀಗ ಜ್ಞಾಪಕ ಬರುತ್ತಿದೆ. 'Offense is the best defense' ಅಂತ.
ಸಹೋದ್ಯೋಗಿಗಳೇ ಇರಲಿ, ಯಾರೇ ಆಗಲೀ, 'Be courteous to all, make friendship with few, try those few well and then give your confidence' ಈ ನಾಣ್ನುಡಿಯಂತೆ ನಮ್ಮನ್ನು ನಾವೇ ಜಾಗ್ರತೆಯಿಂದ ಕಾಪಾಡಿಕೊಳ್ಳುತ್ತಿರಲೇಬೇಕು - ನಮ್ಮ ಕಡೆಯ ಉಸಿರಿರುವರೆಗೆ.
ಕಲಿಯುಗದಲ್ಲಿ ಸ್ವಾರ್ಥಿಗಳೇ ತುಂಬಿ ಹೋಗಿರುವಾಗ ಸಂಭಾವಿತರೆಲ್ಲಿ ಸಿಗುತ್ತಾರೆ, ಸ್ವಾಮೀ ಅಲೋಕ್ ಕುಮಾರ್ ರವರೇ. ನೀವು ನಿಮ್ಮತನವನ್ನು ಕಾಪಾಡಿಕೊಳ್ಳಿ. ನಿಮ್ಮನ್ನು ನೀವು ಕಾಪಾಡಿಕೊಳ್ಳಿ. ಕೆಳಗೆ ಬಿದ್ದಾಗ ತಲೆಯ ಮೇಲೆ ಕಲ್ಲು ಹಾಕುವವರೇ ಈ ಲೋಕದಲ್ಲಿ ತುಂಬಿತುಳುಕುತ್ತಿರುವಾಗ, ಸ್ನೇಹ ಸಂಬಂಧಗಳು ಅರ್ಥ ಕಳೆದುಕೊಂಡು ದಶಕಗಳೇ ಆಗಿ ಹೋಗಿವೆ.
ತಮ್ಮ ಕೆಲಸ ಕಾರ್ಯಗಳ ಬಗ್ಗೆ ನಮಗೆ ಸಂತೋಷವಿದೆ. ತಮಗೆ ನನ್ನ ಹೃದಯಪೂರ್ವಕ ಆಶೀರ್ವಾದಗಳು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications