ಮಕರ ಸಂಕ್ರಾಂತಿ ಹಬ್ಬದ ಶುಭಾಶಯಗಳು
ನಟ ದರ್ಶನ್ ಫಾರ್ಮ್ ಹೌಸ್‌ನಲ್ಲಿ ಸಂಕ್ರಾಂತಿ ಸಂಭ್ರಮ
ಮೈಸೂರು, ಜನವರಿ 15:  ಕನ್ನಡ ನಟ, ಅಭಿಮಾನಿಗಳ ಪಾಲಿನ ನೆಚ್ಚಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ತೋಟದ ಮನೆಯಲ್ಲಿ ಸಂಕ್ರಾಂತಿ ಸಂಭ್ರಮ ಜೋರಾಗಿತ್ತು.