ಆಸ್ಟ್ರೇಲಿಯಾ ವಿರುದ್ದದ 2 ಟೆಸ್ಟ್ ಪಂದ್ಯಕ್ಕೆ ಭಾರತ ತಂಡ ಪ್ರಕಟ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 14: ಪ್ರವಾಸಿ ಆಸ್ಟ್ರೇಲಿಯಾ ವಿರುದ್ದದ ಮೊದಲ ಎರಡು ಟೆಸ್ಟ್ ಪಂದ್ಯಗಳಿಗೆ 16 ಮಂದಿ ಸದಸ್ಯರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಬಾಂಗ್ಲಾ ವಿರುದ್ಧದ ಪಂದ್ಯಕ್ಕೆ ಕಡೆಗಣಿಸಲ್ಪಟ್ಟಿದ್ದ ಕರುಣ್ ನಾಯರ್ ಅವರು ತಂಡಕ್ಕೆ ಮರಳಿದ್ದಾರೆ.

ತಂಡ : ವಿರಾಟ್ ಕೊಹ್ಲಿ(ನಾಯಕ), ಮುರಳಿ ವಿಜಯ್, ಕೆಎಲ್ ರಾಹುಲ್, ಚೇತೇಶ್ವರ್ ಪೂಜಾರಾ, ಕರುಣ್ ನಾಯರ್, ವೃದ್ಧಿಮಾನ್ ಸಹಾ(ವಿಕೆಟ್ ಕೀಪರ್), ಆರ್ ಅಶ್ವಿನ್, ಅಜಿಂಕ್ಯ ರಹಾನೆ, ರವೀಂದ್ರ ಜಡೇಜ, ಜಯಂತ್ ಯಾದವ್, ಉಮೇಶ್ ಯಾದವ್, ಇಶಾಂತ್ ಶರ್ಮ, ಭುವನೇಶ್ವರ್ ಕುಮಾರ್, ಕುಲದೀಪ್, ಅಭಿನವ್ ಮುಕುಂದ್, ಹಾರ್ದಿಕ್ ಪಾಂಡ್ಯ

Australia Test series: India squad announced for 2 matches

ಸ್ಟೀವ್ ಸ್ಮಿತ್ ನೇತೃತ್ವದ ಆಸ್ಟ್ರೇಲಿಯಾ ಪಡೆ ಭಾರತಕ್ಕೆ ಸೋಮವಾರ(ಫೆಬ್ರವರಿ 13) ಆಗಮಿಸಿದೆ. ಫೆಬ್ರವರಿ 23ರಂದು ಪುಣೆಯಲ್ಲಿ ಮೊದಲ ಪಂದ್ಯ ನಡೆಯಲಿದೆ. ಇದಕ್ಕೂ ಮುನ್ನ ಫೆಬ್ರವರಿ 16ರಂದು ಹಾರ್ದಿಕ್ ಪಾಂಡ್ಯ ನೇತೃತ್ವದ ಭಾರತ ಎ ವಿರುದ್ಧ ಮುಂಬೈನ ಬ್ರಬೋರ್ನ್ ಸ್ಟೇಡಿಯಂನಲ್ಲಿ ಆಸ್ಟ್ರೇಲಿಯಾ ಪಂದ್ಯ ಅಭ್ಯಾಸ ಪಂದ್ಯವಾಡಲಿದೆ.

ಆಸ್ಟ್ರೇಲಿಯಾ ತಂಡ: ಸ್ಟೀವ್ ಸ್ಮಿತ್ (ನಾಯಕ), ಡೇವಿಡ್ ವಾರ್ನರ್, ಆಸ್ಟನ್ ಅಗರ್, ಜಾಕ್ಸನ್ ಬರ್ಡ್, ಪೀಟರ್ ಹ್ಯಾಂಡ್ಸ್ ಕೊಂಬ್, ಜೋಶ್ ಹೇಜಲ್ ವುಡ್, ಉಸ್ಮಾನ್ ಖವಾಜ, ನಾಥನ್ ಲಿಯಾನ್, ಮಿಚೆಲ್ ಮಾರ್ಷ್, ಶಾನ್ ಮಾರ್ಷ್, ಗ್ಲೆನ್ ಮ್ಯಾಕ್ಸ್ ವೆಲ್, ಸ್ಟೀವ್ ಓ ಕೀಫೆ, ಮ್ಯಾಥ್ಯೂ ರೆನ್ಶಾ ,ಮಿಚೆಲ್ ಸ್ಟಾರ್ಕ್, ಮಿಚೆಲ್ ಸ್ಪೆಪ್ಸನ್, ಮ್ಯಾಥ್ಯೂ ವೇಡ್ (ವಿಕೆಟ್ ಕೀಪರ್)

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
The 16-man Indian Test squad for the home series against Australia, was announced here today (February 14).The 16-man Indian Test squad for the home series against Australia, was announced here today (February 14).
Please Wait while comments are loading...