ಕಿವೀಸ್ ವಿರುದ್ಧದ ಟಿ20 ಸರಣಿಗೆ ಶ್ರೇಯಸ್, ಸಿರಾಜ್ ಆಯ್ಕೆ

Posted By:
Subscribe to Oneindia Kannada

ಬೆಂಗಳೂರು, ಅಕ್ಟೋಬರ್ 23: ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಟಿ20 ಅಂತಾರಾಷ್ಟ್ರೀಯ ಪಂದ್ಯಗಳ ಸರಣಿಗೆ ಟೀಂ ಇಂಡಿಯಾವನ್ನು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.

ಏಕದಿನ ಸರಣಿಗೆ ಭಾರತ ತಂಡ ಪ್ರಕಟ

ತಂಡದಲ್ಲಿ ಶ್ರೇಯಸ್ ಅಯ್ಯರ್ ಹಾಗೂ ಮೊಹಮ್ಮದ್ ಸಿರಾಜ್ ಅವರು ಹೊಸಮುಖಗಳಾಗಿದ್ದಾರೆ. ಈ ಸರಣಿಯ ಮೊದಲ ಪಂದ್ಯಕ್ಕೆ ಮಾತ್ರ ವೇಗಿ ಆಶೀಶ್ ನೆಹ್ರಾ ಆಯ್ಕೆ ಮಾಡಲಾಗಿದೆ.

BCCI announces Team India squad for T20i series against NZ


ಟೀಂ ಇಂಡಿಯಾ:
ವಿರಾಟ್ ಕೊಹ್ಲಿ (ನಾಯಕ), ಶಿಖರ್ ಧವನ್, ರೋಹಿತ್ ಶರ್ಮ, ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ಎಂಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಸಿರಾಜ್ ಹಾಗೂ ಆಶೀಶ್ ನೆಹ್ರಾ(ದೆಹಲಿ ಪಂದ್ಯಕ್ಕೆ ಮಾತ್ರ).

ನ್ಯೂಜಿಲೆಂಡ್ ನಿಂದ ಭಾರತ ಪ್ರವಾಸ ಸಂಪೂರ್ಣ ವೇಳಾಪಟ್ಟಿ


ನವೆಂಬರ್ 01ರಿಂದ ಮೂರು ಪಂದ್ಯಗಳ ಟಿ20ಐ ಸರಣಿ ಆರಂಭಗೊಳ್ಳಲಿದೆ. ದೆಹಲಿಯ ಪಂದ್ಯದ ನಂತರ ಆಶೀಶ್ ನೆಹ್ರಾ ಅವರು ಕ್ರಿಕೆಟ್ ಗೆ ವಿದಾಯ ಹೇಳಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Board of Control for Cricket in India (BCCI) announced the squad for upcoming New Zealand T20 series with Shreyas Iyer and Mohammed Siraj the new faces coming in. Ashish Nehra has been picked for only the first T20, to be played in Delhi, which will be his last game before retiring.
Please Wait while comments are loading...