ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಮಹೇಂದ್ರ ಸಿಂಗ್ ಧೋನಿ ಹೆಸರು ಪದ್ಮಭೂಷಣ ಪ್ರಶಸ್ತಿಗೆ ಶಿಫಾರಸು

ನವದೆಹಲಿ, ಸೆಪ್ಟೆಂಬರ್ 20 : ಪದ್ಮಭೂಷಣ ಪ್ರಶಸ್ತಿಗೆ ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಅವರ ಹೆಸರನ್ನು ಭಾರತೀಯ ಕ್ರಿಕೆಟ್ ಸಂಸ್ಥೆ (ಬಿಸಿಸಿ) ಶಿಫಾರಸು ಮಾಡಿದೆ.

ಕ್ರಿಕೆಟ್ ನಲ್ಲಿ ಮಾಡಿದ ಸಾಧನೆಯನ್ನು ಗಮನಿಸಿ 2017ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಎಂಎಸ್ ಧೋನಿ ಅವರ ಹೆಸರನ್ನು ಇಂದು (ಸೆ.20) ರಂದು ಬಿಸಿಸಿಐ ಕೇಂದ್ರ ಕ್ರೀಡಾ ಸಚಿವಾಲಯಕ್ಕೆ ಶಿಫಾರಸು ಮಾಡಿದೆ.

BCCI recommends Mahendra Singh Dhoni's name for Padma Bhushan award

Story first published: Wednesday, January 3, 2018, 10:05 [IST]
Other articles published on Jan 3, 2018
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X