ಐಪಿಎಲ್ ː ಚೆನ್ನೈ, ರಾಜಸ್ಥಾನ ತಂಡಗಳಿಗೆ ಸ್ವಾಗತ

Posted By:
Subscribe to Oneindia Kannada

ನವದೆಹಲಿ, ಜುಲೈ 15: ಚೆನ್ನೈ ಸೂಪರ್ ಕಿಂಗ್ಸ್ (ಸಿಎಸ್ ಕೆ) ಹಾಗೂ ರಾಜಸ್ಥಾನ್ ರಾಯಲ್ಸ್ (ಆರ್ ಆರ್) ತಂಡಗಳನ್ನು ಮತ್ತೊಮ್ಮೆ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಗೆ ಮತ್ತೆ ಪ್ರವೇಶಿಸಲು ಈಗ ಅರ್ಹವಾಗಿದ್ದು, ಎರಡು ತಂಡಕ್ಕೂ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸ್ವಾಗತ ಕೋರಿದೆ.

ನ್ಯಾ. ಲೋಧಾ ಸಮಿತಿಯ ವರದಿಯಂತೆ ಭ್ರಷ್ಟಾಚಾರದ ಆರೋಪದ ಮೇಲೆ ಎರಡು ವರ್ಷಗಳ ಕಾಲ ನಿಷೇಧಕ್ಕೆ ಒಳಗಾಗಿದ್ದ ಚೆನ್ನೈ ಹಾಗೂ ರಾಜಸ್ಥಾನ ತಂಡಗಳ ಮೇಲೆ ವಿಧಿಸಲಾಗಿದ್ದ ಶಿಕ್ಷೆ ಅವಧಿ ಪೂರ್ಣಗೊಂಡಿದೆ. ಈ ಬಾರಿಯ ಐಪಿಎಲ್ ನಲ್ಲಿ ಆಡಲು ಉತ್ಸುಕವಾಗಿವೆ.

BCCI welcomes banned IPL franchises Chennai Super Kings, Rajasthan Royals back

ಬಿಸಿಸಿಐ ಅಧ್ಯಕ್ಷ ಸಿಕೆ ಖನ್ನಾ, ಐಪಿಎಲ್ ಚೇರ್ಮನ್ ರಾಜೀವ್ ಶುಕ್ಲಾ, ಬಿಸಿಸಿಐ ಕಾರ್ಯದರ್ಶಿ ಅಮಿತಾಬ್ ಚೌಧರಿ ಅವರು ಎರಡು ತಂಡಗಳಿಗೆ ಸ್ವಾಗತಕೋರಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Board of Control for Cricket in India (BCCI) on Friday (July 14) welcomed the Indian Premier League (IPL) franchises - Chennai Super Kings (CSK) and Rajasthan Royals (RR) - back into the League.
Please Wait while comments are loading...