ಐಪಿಎಲ್ 2017 ಆರಂಭ ದಿನಾಂಕ ಘೋಷಿಸಿದ ಬಿಸಿಸಿಐ

Posted By:
Subscribe to Oneindia Kannada

ಬೆಂಗಳೂರು, ಫೆಬ್ರವರಿ 02 : ಬಹು ನಿರೀಕ್ಷಿತ ಟ್ವೆಂಟಿ20 ಟೂರ್ನಮೆಂಟ್ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ನ 10 ನೇ ಆವೃತ್ತಿ ಏಪ್ರಿಲ್ 5 ರಿಂದ ಆರಂಭವಾಗಲಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಗುರುವಾರ ಪ್ರಕಟಿಸಿದೆ.

ಬಿಸಿಸಿಐ ಆಡಳಿತ ಅಧಿಕಾರಿಗಳು (ಸಿಒಎ) ಹಾಗೂ ಬಿಸಿಸಿಐ ಅಧಿಕಾರಿಗಳು ಈ ಬಗ್ಗೆ ಸಭೆ ನಡೆಸಿ ನಿರ್ಣಯ ಕೈಗೊಂಡಿದ್ದಾರೆ.

IPL 2017 to start on April 5, confirms BCCI

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
The 10th edition of the Indian Premier League (IPL 2017) Twenty20 tournament will get under way on April 5, the Board of Control for Cricket in India (BCCI) has confirmed.
Please Wait while comments are loading...