ಮನೆಯಂಗಳದಲ್ಲಿ ಮಾತುಕತೆ ನಾಗೇಶ್ ಹೆಗಡೆ ತಿಂಗಳ ಅತಿಥಿ

Posted By:
Subscribe to Oneindia Kannada

ಬೆಂಗಳೂರು, ಏಪ್ರಿಲ್ 19: ಹಿರಿಯ ಪತ್ರಕರ್ತ, ಖ್ಯಾತ ಪರಿಸರ, ವಿಜ್ಞಾನ ಲೇಖಕ ನಾಗೇಶ್ ಹೆಗಡೆ ಅವರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಏಪ್ರಿಲ್ 22 ರಂದು ಹಮ್ಮಿಕೊಂಡಿರುವ "ಮನೆಯಂಗಳದಲ್ಲಿ ಮಾತುಕತೆ" ಕಾರ್ಯಕ್ರಮದಲ್ಲಿ ತಿಂಗಳ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಏಪ್ರಿಲ್ 22 ರಂದು ಶನಿವಾರ ಸಂಜೆ 4.00 ಗಂಟೆಗೆ ಮನೆಯಂಗಳದಲ್ಲಿ ಮಾತುಕತೆ ಕಾರ್ಯಕಮವು ಜೆ. ಸಿ. ರಸ್ತೆಯಲ್ಲಿರುವ ಕನ್ನಡ ಭವನದ ನಯನ ಸಭಾಂಗಣದಲ್ಲಿ ನಡೆಯಲಿದೆ.

Veteran Journalist Nagesh Hegde is chief guest in this month's Maneyangaladalli Maathukate

ಇದಕ್ಕೂ ಮೊದಲು ಮಧ್ಯಾಹ್ನ 3.00 ಗಂಟೆಗೆ ರವಿರಾಜು ಎಸ್. ಹಾಸು ಅವರ ಸುಗಮ ಸಂಗೀತ ಕಾರ್ಯಕ್ರಮವನ್ನು ಸಹ ಹಮ್ಮಿಕೊಂಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Veteran journalist, renowned writer Nagesh Hegde, will be a chief guest in this month's Maneyangaladalli Maathukate programme at Kannada Bhavan on April 22nd, 2017. Programme begins at 4 p.m.
Please Wait while comments are loading...