ದೇವೇಂದ್ರ, ಸರ್ದಾರ್ ಸಿಂಗ್ ಗೆ ಖೇಲ್ ರತ್ನ!

Posted By:
Subscribe to Oneindia Kannada

ನವದೆಹಲಿ, ಆಗಸ್ಟ್ 03: ಪ್ಯಾರಲಂಪಿಯನ್ ದೇವೇಂದ್ರ ಝಂಝಾರಿಯಾ ಹಾಗೂ ಭಾರತೀಯ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್ ಅವರ ಹೆಸರನ್ನು ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಗುರುವಾರದಂದು ಶಿಫಾರಸು ಮಾಡಲಾಗಿದೆ.

ಕ್ರಿಕೆಟರ್ ಚೇತೇಶ್ವರ್ ಪೂಜಾರಾ ಹಾಗೂ ಮಹಿಳಾ ಕ್ರಿಕೆಟರ್ ಹರ್ಮನ್ ಪ್ರೀತ್ ಕೌರ್ ಅವರ ಹೆಸರನ್ನು ಅರ್ಜುನ ಪ್ರಶಸ್ತಿಗೆ ಶಿಫಾರಸು ಮಾಡಲಾಗಿದೆ.

Paralympian Devendra Jhajharia & Former Hockey Captain Sardara Singh Recommended For Khel Ratna

ಆದರೆ, ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಅವರ ಹೆಸರು ಖೇಲ್ ರತ್ನ ಪ್ರಶಸ್ತಿಗೆ ಕಳಿಸುವಲ್ಲಿ ಬಿಸಿಸಿಐ ವಿಳಂಬ ಮಾಡಿದೆ. ಮಿಥಾಲಿ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Paralympian Devendra Jhajharia & former Indian Hockey team captain Sardara Singh have been recommended on Thursday for the Rajiv Gandhi Khel Ratna awards for this year by the selection committee.
Please Wait while comments are loading...