Cyclone Michaung: ಚೆನ್ನೈನಲ್ಲಿ ವಿಮಾನ ಹಾರಾಟ ಪುನರಾರಂಭ- ಹಲವಾರು ರೈಲುಗಳ ಸಂಚಾರ ರದ್ದು!

ಚೆನ್ನೈ ಡಿಸೆಂಬರ್ 5: ಚೆನ್ನೈ ವಿಮಾನ ನಿಲ್ದಾಣದಲ್ಲಿ ವಿಮಾನಗಳ ಹಾರಾಟವನ್ನು ಪುನರಾರಂಭ ಮಾಡಲಾಗಿದೆ. ಮಿಚುವಾಂಗ್ ಚಂಡಮಾರುತದಿಂದಾಗಿ ಸೋಮವಾರ ನಗರದಲ್ಲಿ 24 ಗಂಟೆಗಳಿಗೂ ಹೆಚ್ಚು ಕಾಲ ಭಾರಿ ಮಳೆ ಸುರಿದಿದೆ.

ಹೀಗಾಗಿ ಚೆನ್ನೈ ವಿಮಾನ ನಿಲ್ದಾಣದಲ್ಲಿ ನೀರು ತುಂಬಿ ವಿಮಾನ ಹಾರಾಟಕ್ಕೆ ತೊಂದರೆಯಾಗಿತ್ತು. ಭಾರೀ ಮಳೆ ಮತ್ತು ನೀರಿನ ಪ್ರವಾಹದಿಂದಾಗಿ ಸೋಮವಾರ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟವನ್ನು ಸ್ಥಗಿತಗೊಳಿಸಲಾಗಿತ್ತು. ಜೊತೆಗೆ ವಿಮಾನ ನಿಲ್ದಾಣಕ್ಕೆ ಬಂದಿಳಿಯುವ ವಿಮಾನಗಳನ್ನು ಬೇರೆಡೆ ತಿರುಗಿಸಿ ವಾಪಾಸ್ ಕಳುಹಿಸಲಾಗಿತ್ತು.

Chennai Airport Reopens After Cyclone Michaung: Southern Railway Lists 43 Cancelled Trains

ಸದ್ಯ ವಿಮಾನಗಳ ಹಾರಾಟವನ್ನು ಪುನರಾರಂಭಿಸಲಾಗಿದೆ. ಈ ಬಗ್ಗೆ 'ಎಕ್ಸ್' ನಲ್ಲಿ ಮಾಹಿತಿ ನೀಡಿ, "ಎಲ್ಲಾ ಆಗಮನ ಮತ್ತು ನಿರ್ಗಮನ ಕಾರ್ಯಾಚರಣೆಗಳಿಗಾಗಿ ಏರ್‌ಫೀಲ್ಡ್ ಈಗ ತೆರೆದಿರುತ್ತದೆ" ಎಂದು ಚೆನ್ನೈ ವಿಮಾನ ನಿಲ್ದಾಣ ಘೋಷಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+