BMTC: ಟಿಕೆಟ್ ಇಲ್ಲದೆ ಪ್ರಯಾಣ, ಮಾರ್ಚ್ನಲ್ಲಿ ಬಿಎಂಟಿಸಿ ವಸೂಲಿ ಮಾಡಿದ ದಂಡ ಎಷ್ಟು ಲಕ್ಷ ಗೊತ್ತಾ?-ಇಲ್ಲಿದೆ ಮಾಹಿತಿ
ಬೆಂಗಳೂರು, ಏಪ್ರಿಲ್, 20: ಸಾಮಾನ್ಯವಾಗಿ ಯಾವುದೇ ಸರ್ಕಾರಿ ಬಸ್ಗಳಲ್ಲಿ ನಿಯಮದ ಪ್ರಕಾರ ಟಿಕೆಟ್ ಇಲ್ಲದೆ ಪ್ರಯಾಣ ಮಾಡುವಂತಿಲ್ಲ. ಆದರೂ ಇತ್ತೀಚಿನ ದಿನಗಳಲ್ಲಿ ಈ ನಿಯಮವನ್ನು ಉಲ್ಲಂಘಿಸುವವರ ಸಂಖ್ಯೆ ಹೆಚ್ಚಾಗಿಬಿಟ್ಟಿದೆ, ಅದರಲ್ಲೂ ಪ್ರಮುಖವಾಗಿ ಬೆಂಗಳೂರಿನಲ್ಲಿ. ಇನ್ನು ಬಿಎಂಟಿಸಿ ಬಸ್ಗಳಲ್ಲಿ ಮಾರ್ಚ್ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ 3,840 ಪ್ರಯಾಣಿಕರಿಗೆ ದಂಡ ವಿಧಿಸಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಹಾಗಾದರೆ ಎಷ್ಟು ದಂಡ ಕಲೆಕ್ಟ್ ಆಗಿದೆ ಎಂದು ಇಲ್ಲಿ ತಿಳಿಯಿರಿ.
ಕಳೆದ ಮಾರ್ಚ್ ತಿಂಗಳಿನಲ್ಲಿ ಬಿಎಂಟಿಸಿ ಬಸ್ಗಳಲ್ಲಿ 17,900 ಟ್ರಿಪ್ಗಳನ್ನು ತಪಾಸಣೆ ಮಾಡಲಾಗಿದ್ದು, ಟಿಕೆಟ್ ಇಲ್ಲದೆ ಪ್ರಯಾಣ ಮಾಡಿದ್ದ 3,840 ಮಂದಿ ಪತ್ತೆ ಸಿಕ್ಕಿಬಿದ್ದಿದ್ದರು. ಇನ್ನು ಇವರಿಂದ 7,65,090 ರೂಪಾಯಿ ದಂಡ ವಸೂಲಿ ಮಾಡಲಾಗಿದ್ದು, ಮತ್ತೊಂದೆಡೆ ಕರ್ತವ್ಯ ಲೋಪವೆಸಗಿದ ಹಿನ್ಬೆಲೆ ಬಿಎಂಟಿಸಿ ಸಂಸ್ಥೆಯು 1,101 ನಿರ್ವಾಹಕರ ವಿರುದ್ಧವೂ ಪ್ರಕರಣ ದಾಖಲಿಸಿದೆ ಎಂದು ತಿಳಿದುಬಂದಿದೆ.

ಇನ್ನು ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣ ಮಾಡಿದ 530 ಪುರುಷ ಪ್ರಯಾಣಿಕರಿಗೆ 53,000 ರೂಪಾಯಿ ದಂಡ ವಿಧಿಸಲಾಗಿದೆ ಎಂದು ಬಿಎಂಟಿಸಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇನ್ನೂ ಇದೇ ರೀತಿ ಇನ್ನು ಬೇರೆ ಬೇರೆ ನಿಗಂಗಳಲ್ಲೂ ನಡೆಯುತ್ತಲೇ ಇರುತ್ತದೆ.
-
ಆರ್ಟಿಐನಡಿ ಮಾಹಿತಿ ನೀಡದೆ ನಿರ್ಲಕ್ಷ್ಯ: ಬಿಡಿಎ ಅಧಿಕಾರಿಗಳಿಗೆ ಭಾರೀ ದಂಡ ವಿಧಿಸಿದ ಮಾಹಿತಿ ಆಯೋಗ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
Adani Total Gas: ಪಶ್ಚಿಮ ಏಷ್ಯಾ ಉದ್ವಿಗ್ನತೆ ನಡುವೆಯೂ ಸಿಎನ್ಜಿ, ಪಿಎನ್ಜಿ ದರ ಸ್ಥಿರ: ಅದಾನಿ ಗ್ಯಾಸ್ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion












Click it and Unblock the Notifications