• search
  • Live TV
By : Oneindia Video Kannada Team
Published : August 17, 2019, 02:40
Duration : 02:12

ಎಂ ಬಿ ಪಾಟೀಲ್ ವಿಚಾರವಾಗಿ ಬಿಜೆಪಿ ಮಾಡಿರುವ ಆರೋಪದ ಬಗ್ಗೆ ಡಿ ಕೆ ಶಿವಕುಮಾರ್ ಸ್ಪಷ್ಟನೆ

"ಫೋನ್ ಕದ್ದಾಲಿಕೆ ಪ್ರಕರಣ ಸಂಬಂಧ ಮಾಜಿ ಸಚಿವ ಎಂ.ಬಿ. ಪಾಟೀಲ್ ವಿರುದ್ಧ ನಾವು ಯಾವುದೇ ಹೇಳಿಕೆ ನೀಡಿಲ್ಲ. ಆದರೆ ಮಾಜಿ ಗೃಹ ಗೃಚಿವ ಆರ್.ಅಶೋಕ್ ಹಾಗೂ ಬಿಜೆಪಿ ಸರಕಾರದ ವಿರುದ್ಧ ಮಾಡಿದ್ದ ಆರೋಪವನ್ನು ತಪ್ಪಾಗಿ ಅರ್ಥೈಸಲಾಗಿದೆ" ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!