By: Oneindia Kannada Video Team
Published : July 05, 2017, 05:47

ಮೋದಿ ಇಸ್ರೇಲ್ ಪ್ರವಾಸದಿಂದ ಭಾರತಕ್ಕಾಗಲಿರುವ 10 ಪ್ರಯೋಜನ

Subscribe to Oneindia Kannada

ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್ ಗೆ ಪ್ರಯಾಣ ಬೆಳೆಸಿರುವುದು ಭಾರತವಷ್ಟೇ ಅಲ್ಲ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದೆ. ಈ ಎಲ್ಲಾ ಬೆಳವಣಿಗೆಗಳಿಂದಾಗಿ, ಮೋದಿಯವರ ಈ ಭೇಟಿಯಿಂದ ಭಾರತಕ್ಕಾಗುವ ಲಾಭಗಳೇನು? ಮೋದಿಯವರ ಈ ರಾಜತಾಂತ್ರಿಕ ನಡೆಯಿಂದ ಆಗಬಲ್ಲ ಬದಲಾವಣೆಗಳೇನು ಎಂಬಿತ್ಯಾದಿ ಮಾಹಿತಿಗಳನ್ನು ಸಂಕ್ಷಿಪ್ತವಾಗಿ ಇಲ್ಲಿ ಕೊಡಲಾಗಿದೆ.
, ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!