By : Oneindia Kannada Video Team
Published : March 21, 2017, 12:27

ವಿಶ್ವಕಪ್‌ನಲ್ಲಿ ಪಾಕ್ ವಿರುದ್ಧ ಭಾರತ ಸೋಲಿಲ್ಲದ ಸರದಾರ

ಸಾಂಪ್ರದಾಯಿಕ ವೈರಿಗಳಾದ ಭಾರತ ಮತ್ತು ಪಾಕಿಸ್ತಾನ ಇಲ್ಲಿಯವರೆಗೂ ವಿಶ್ವಕಪ್ ನಲ್ಲಿ 11 ಬಾರಿ ಮುಖಾಮುಖಿಯಾಗಿವೆ 11ರಲ್ಲೂ ಟೀಂ ಇಂಡಿಯಾ ಜಯ ಸಾಧಿಸಿದೆ. 2016ರ ಮಾರ್ಚ್ 19ರಂದು ಕೊನೆಯ ಬಾರಿಗೆ ಉಭಯ ತಂಡಗಳು ಮುಖಾಮುಖಿಯಾಗಿದ್ದವು ಇದಾಗಿ ಒಂದು ವರ್ಷ ಕಳೆದಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!