By: Oneindia Kannada Video Team
Published : March 04, 2017, 04:04

ಅಬಕಾರಿ ಇಲಾಖೆಯಲ್ಲಿ 1180 ಹುದ್ದೆಗಳು ಖಾಲಿ ಇವೆ, ಮಾರ್ಚ್ 30ರ ಒಳಗೆ ಅರ್ಜಿ ಹಾಕಿ

Subscribe to Oneindia Kannada

ರಾಜ್ಯದ ಅಬಕಾರಿ ಇಲಾಖೆಯಲ್ಲಿ ಖಾಲಿ ಇರುವ ಅಬಕಾರಿ ಉಪನಿರೀಕ್ಷಕ ಮತ್ತು ಅಬಕಾರಿ ರಕ್ಷಕ(ಪುರುಷ ಮತ್ತು ಮಹಿಳೆ) ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್ ಸಿ) ಅರ್ಜಿ ಆಹ್ವಾನಿಸಿದೆ.ಅರ್ಜಿ ಸಲ್ಲಿಕೆಗೆ ಮಾರ್ಚ್ 30 ಕೊನೆ ದಿನ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!