By: Oneindia Kannada Video Team
Published : July 10, 2017, 12:31

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ

Subscribe to Oneindia Kannada


ಶ್ರೀಲಂಕಾ ಪ್ರವಾಸ ಕೈಗೊಳ್ಳಲಿರುವ ಟೀಂ ಇಂಡಿಯಾ ಟೆಸ್ಟ್ ತಂಡವನ್ನು ಭಾನುವಾರ(ಜುಲೈ 09) ಪ್ರಕಟಿಸಲಾಗಿದೆ. ಶ್ರೀಲಂಕದಲ್ಲಿ ಮೂರು ಟೆಸ್ಟ್ ಪಂದ್ಯವಲ್ಲದೆ ಐದು ಏಕದಿನ ಪಂದ್ಯ ಹಾಗೂ ಒಂದು ಟಿ20 ಪಂದ್ಯ ನಿಗದಿಯಾಗಿದೆ, ಈ ವಿಡಿಯೋ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!