• search
  • Live TV
By : Oneindia Video Kannada Team
Published : September 07, 2020, 04:10
Duration : 01:51

ಇನ್ನೂ 5 ದಿನಗಳ ಕಾಲ ರಾಗಿಣಿಗೆ ಪೊಲೀಸ್ ಸ್ಟೇಷನ್ನೇ ಗತಿ

ನಟಿ ರಾಗಿಣಿ ದ್ವಿವೇದಿಯನ್ನು 5 ದಿನಗಳ ಕಾಲ ಸಿಸಿಬಿ ಪೊಲೀಸರ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ. ಬೆಂಗಳೂರು ನಗರದಲ್ಲಿನ ಮಾದಕ ದ್ರವ್ಯ ಪೂರೈಕೆ ಜಾಲದ ಬಗ್ಗೆ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ರಾಗಿಣಿ ದ್ವಿವೇದಿಯನ್ನು ಶುಕ್ರವಾರ ಸಂಜೆ ಬಂಧಿಸಿದ್ದರು.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!