By: Oneindia Kannada Video Team
Published : December 27, 2016, 11:59

ಪಠಾಣ್ ಕೋಟ್ ದಾಳಿ: ಮೌಲಾನಾ ಮಸೂದ್ ಮತ್ತು ನಾಲ್ವರ ವಿರುದ್ಧ ಚಾರ್ಜ್ ಶೀಟ್

Subscribe to Oneindia Kannada

2016ರ ಜನವರಿ 2ರಂದು ಪಂಜಾಬಿನ ಪಠಾಣ್ ಕೋಟ್ ವಾಯುನೆಲೆ ಮೇಲೆ ನಡೆದ ಉಗ್ರರ ದಾಳಿಗೆ ಸಂಬಂಧಿಸಿದಂತೆ ಪಾಕಿಸ್ತಾನ ಜೈಷ್‌-ಎ-ಮೊಹಮ್ಮದ್‌ ಉಗ್ರ ಸಂಘಟನೆಯ ಮುಖ್ಯಸ್ಥ ಮೌಲಾನಾ ಮಸೂದ್‌ ಅಜರ್‌ ನನ್ನು ಪ್ರಮುಖ ಆರೋಪಿ ಎಂದು ಎನ್ ಐಎ ತನ್ನ ಚಾರ್ಜ್ ಶೀಟ್ ನಲ್ಲಿ ದಾಖಲಿಸಿದೆ. ಮೌಲಾನಾ ಮಸೂದ್‌ ಅಜರ್ ಆರಂಭಿಸಿದ ಜೈಷ್-ಏ-ಮೊಹಮದ್ ಉಗ್ರ ಸಂಘಟನೆ 2001ರಲ್ಲಿ ದೆಹಲಿಯಲ್ಲಿ ಸಂಸತ್ ಭವನದ ಮೇಲೆ ದಾಳಿ ನಡೆದಿದ ಆರೋಪ ಕೂಡಾ ಹೊಂದಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!