By : Oneindia Kannada Video Team
Published : March 21, 2018, 11:41

ದ್ವಿತೀಯ ಪಿ ಯು ಸಿ ವಿದ್ಯಾರ್ಥಿಗಳಿಗೆ ಕಹಿ ಸುದ್ದಿ ಕೊಟ್ಟ ಶಿಕ್ಷಣ ಸಚಿವ ತನ್ವೀರ್ ಸೇಠ್

ಈ ಬಾರಿ ದ್ವಿತೀಯ ಪಿಯುಸಿ ಪರೀಕ್ಷೆ ವಿದ್ಯಾರ್ಥಿಗಳಿಗೆ ಯಾವುದೇ ಗ್ರೇಸ್ ಮಾರ್ಕ್ಸ್‌ ನೀಡುವುದಿಲ್ಲ, ಭೌತಶಾಸ್ತ್ರ ವಿಷಯದ 5 ಅಂಕಗಳ ಬಗ್ಗೆ ಮಾತ್ರ ಮುಂದಿನ ದಿನಗಳಲ್ಲಿ ನಿರ್ಧಾರ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ಸ್ಪಷ್ಟಪಡಿಸಿದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!