• search
  • Live TV
By : Oneindia Video Kannada Team
Published : May 26, 2020, 02:33
Duration : 03:21

ಫ್ಲೈಟ್ ಹತ್ತಿ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿಯ ಮಡಿಲು ಸೇರಿದ 5 ವರ್ಷದ ಪೋರ 5 year old reunited with Mom

ಲಾಕ್ ಡೌನ್ ಘೋಷಣೆಯಾದ್ಮೇಲೆ ದೇಶದ ಹಲವು ಭಾಗಗಳಲ್ಲಿ ಸಿಲುಕಿದ್ದ ಹಲವರು ಇದೀಗ ವಿಮಾನದ ಮೂಲಕ ಬೆಂಗಳೂರಿಗೆ ಬರುತ್ತಿದ್ದಾರೆ. ಅದರಂತೆ ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ಸಿಲುಕಿದ್ದ ಐದು ವರ್ಷದ ಪುಟ್ಟ ಪೋರ ಇಂದು ಫ್ಲೈಟ್ ಹತ್ತಿ ಏಕಾಂಗಿಯಾಗಿ ಬೆಂಗಳೂರಿಗೆ ಬಂದು ತಾಯಿಯ ಮಡಿಲು ಸೇರಿದ್ದಾನೆ.

5 Year old boy Vihaan Sharma, flies alone from Delhi to Bengaluru met his mother after 3 long months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!