By : Oneindia Kannada Video Team
Published : March 06, 2017, 01:56

ಭಾರತದ 58% ರಷ್ಟು ಮಕ್ಕಳಲ್ಲಿ ರಕ್ತಹೀನತೆ ಸಮಸ್ಯೆ

ರಕ್ತ ಹೀನತೆ ಎಂದರೆ ದೇಹದಲ್ಲಿ ಹರಿಯುವ ರಕ್ತದ ಕೊರತೆ, ಇದು ನಿಗದಿತ ಪ್ರಮಾಣಕ್ಕಿಂತ ಕಡಿಮೆಯಾಗಬಾರದು. ರಕ್ತದಲ್ಲಿ ಕಬ್ಬಿಣದ ಕೊರತೆ ಉಂಟಾಗಬಾರದು. ಈ ಕೊರತೆಯುಂಟಾದರೆ ಆಗುವ ತೊಂದರೆ ಮತ್ತು ಪರಿಣಾಮಗಳೆರಡೂ ಅನೇಕ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!