By : Oneindia Kannada Video Team
Published : February 23, 2017, 06:27

ಒಂದೇ ಸೌರವ್ಯೂಹದಲ್ಲಿ ಭೂಮಿಯನ್ನು ಹೋಲುವ 7 ಗ್ರಹ ಪತ್ತೆ

ಬಾಹ್ಯಾಕಾಶ ಇತಿಹಾಸದಲ್ಲೇ ಮೊದಲ ಬಾರಿಗೆ ನಾಸಾ ವಿಜ್ಞಾನಿಗಳು ಒಂದೇ ಸೌರವ್ಯೂಹದಲ್ಲಿ ಭೂಮಿಯನ್ನು ಹೋಲುವ 7 ಗ್ರಹಗಳನ್ನು ಪತ್ತೆ ಮಾಡಿದ್ದಾರೆ , ಈ 7 ಗ್ರಹಗಳು ಜೀವಿಗಳು ವಾಸಿಸಲು ಯೋಗ್ಯವಾಗಿರಬಹುದು ಎಂದು ಊಹಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!