By : Oneindia Kannada Video Team
Published : May 09, 2017, 03:50

7 ನೇ ವೇತನ ಆಯೋಗ | ಮೇ 23ರಂದು ಕೇಂದ್ರ ಸರ್ಕಾರಿ ನೌಕರರ ಬೃಹತ್ ಪ್ರತಿಭಟನೆ

ಏಳನೇ ವೇತನ ಆಯೋಗದ ಶಿಫಾರಸುಗಳನ್ನು ಜಾರಿಗೆ ತರಲು ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೇಂದ್ರ ಸರಕಾರಿ ನೌಕರರ ಒಕ್ಕೂಟವು ಮೇ 23ರಂದು ಬೃಹತ್ ಪ್ರತಿಭಟನೆ ಆಯೋಜಿಸಿದೆ. ಒಕ್ಕೂಟದ ಜತೆಗೆ ನ್ಯಾಷನಲ್ ಜಾಯಿಂಟ್ ಕೌನ್ಸಿಲ್ ಆಫ್ ಆಕ್ಷನ್ ಕೂಡ ಬೇಡಿಕೆಗಳನ್ನು ಶೀಘ್ರ ಈಡೇರಿಸಬೇಕು ಎಂದು ಒತ್ತಾಯಿಸಿದೆ.


Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!