ಬೆಂಗಳೂರಿನಲ್ಲಿ ಮಹಾಮಳೆಗೆ 8 ಮಂದಿ ಬ*ಲಿ; ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಘೋರ ದುರಂತ
ವರುಣನ ಆರ್ಭಟಕ್ಕೆ ರಾಜಧಾನಿಯಲ್ಲಿ ಭೀಕರ ದುರಂತವೊಂದು ಸಂಭವಿಸಿದ್ದು, ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿದು ಬಿದ್ದ ಪರಿಣಾಮ ಮೂವರು ಮಕ್ಕಳು ಸೇರಿದಂತೆ ಒಟ್ಟು ಏಳು ಮಂದಿ ದು*ರ್ಮರಣಕ್ಕೀಡಾಗಿದ್ದಾರೆ. ಈ ಘಟನೆಯಿಂದ ಇಡೀ ನಗರವೇ ಬೆಚ್ಚಿಬಿದ್ದಿದ್ದಾರೆ.
Video Published On: Wednesday, Apr 29, 2026, 08:36 [IST]


Click it and Unblock the Notifications