By: Oneindia Kannada Video Team
Published : December 27, 2016, 11:59

ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ 800 ಸಿಲಿಂಡರ್ ಸ್ಫೋಟ, 2 ಲಾರಿ ಭಸ್ಮ

Subscribe to Oneindia Kannada

ಚಿಕ್ಕಬಳ್ಳಾಪುರದ ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ 800ಕ್ಕೂ ಹೆಚ್ಚು ಸಿಲಿಂಡರ್ ಸ್ಫೋಟ ಸಂಭವಿಸಿದ್ದು, ಎರಡು ಲಾರಿಗಳು ಹೊತ್ತಿ ಉರಿದಿರುವ ಘಟನೆ ಜರುಗಿದೆ. ಅದೃಷ್ಟ ವಶಾತ್ ಯಾರಿಗೂ ತೊಂದರೆಯಾಗಿಲ್ಲ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!