ನಾವು ಎಲ್ಲದ್ದಕ್ಕೂ ರೆಡಿ,ಸವಾಲು ಎದುರಿಸಲು ರೆಡಿಯಾಗಿ ಎಂದ ಮೋದಿ
ಇರಾನ್, ಇಸ್ರೇಲ್-ಅಮೆರಿಕದ ನಡುವೆ ಯುದ್ಧ ನಡೆಯುತ್ತಿರುವುದರಿಂದ ಅದರ ಪರಿಣಾಮಗಳನ್ನು ಬೇರೆ ದೇಶಗಳೂ ಅನುಭವಿಸುತ್ತಿವೆ. ಮಧ್ಯ ಏಷ್ಯಾದ ಈ ಸಂಘರ್ಷದ ಕುರಿತು ಇಂದು ಟಿವಿ9ನ ವಾಟ್ ಇಂಡಿಯಾ ಥಿಂಕ್ಸ್ ಟುಡೇ (WITT Summit 2026) ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.
Video Published On: Tuesday, Mar 24, 2026, 06:29 [IST]


Click it and Unblock the Notifications