By: Oneindia Kannada Video Team
Published : May 17, 2017, 03:01

ನನಗೆ ಟ್ರೀಟ್ಮೆಂಟ್ ಕೊಡಿಸಪ್ಪಾ ಅಂತ ಬೇಡಿದ ಆ ಕಂದಮ್ಮನ ವೀಡಿಯೊ ನೋಡಿ

Subscribe to Oneindia Kannada

"ಅಪ್ಪಾ, ನಿನ್ನ ಹತ್ರ ದುಡ್ಡಿಲ್ಲ ಅಂತ ಹೇಳ್ತೀಯಾ. ಕನಿಷ್ಠಪಕ್ಷ ನಮ್ಮ ಬಳಿ ಈ ಮನೆಯಾದರೂ ಇದೆ. ದಯವಿಟ್ಟು ಈ ಮನೆಯನ್ನು ಮಾರಿ ನನ್ನ ಚಿಕಿತ್ಸೆಗೆ ಹಣ ಒದಗಿಸಿಕೊಡಪ್ಪಾ. ವೈದ್ಯರು ಹೇಳ್ತಿದ್ದಾರೆ ನಾನು ಜಾಸ್ತಿ ದಿನ ಬದುಕಿರುವುದಿಲ್ಲವಂತೆ. ಏನಾದ್ರೂ ಮಾಡಪ್ಪಾ, ನನ್ನನ್ನು ಉಳಿಸಿಕೊ..." ಹೀಗೆಂದು ಪುಟ್ಟ ಮಗಳೊಬ್ಬಳು ತನ್ನ ತಂದೆಯನ್ನು ಗೋಗರೆದು ಕೇಳಿಕೊಂಡ ವಿಡಿಯೋ ಈಗ ಎಲ್ಲೆಡೆ ವೈರಲ್ ಆಗಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!